Home Authors Posts by news Editor

news Editor

2651 POSTS 0 COMMENTS

ಇಳಂತಿಲ ಭಾರೀ ಮಳೆಗೆ ಗುಡ್ಡ ಕುಸಿತ ಮನೆಗೆ ಹಾನಿ

0
ಬೆಳ್ತಂಗಡಿ; ಭಾರೀ ಮಳೆಗೆಇಳಂತಿಲ ಗ್ರಾಮದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ.ಇಲ್ಲಿನ ನಿವಾಸಿ ಸಿದ್ದಿಕ್ ಬಿನ್ ಪೊಡಿಮೋನು ಬ್ಯಾರಿ ರವರ ಮನೆಯ ಹಿಂದಿನ ಗುಡ್ಡೆ ಕುಸಿದು ಬಿದ್ದಿದೆ. ಮನೆಗೆ ಮಣ್ಣು ನೀರು ನುಗ್ಗಿದ್ದು...

ಇಳಂತಿಲ; ಗುಡ್ಡ ಕುಸಿತ ಸಂಚಾರ ಅಸ್ಯವ್ಯಸ್ತ

0
ಬೆಳ್ತಂಗಡಿ; ಇಳಂತಿಲ ಗ್ರಾಮದ ಬಾರಕೆರೆ ಎಂಬಲ್ಲಿ ಗುಡ್ಡ ಕುಸಿದು ಬಿದ್ದು ರಸ್ತೆ ಸಂಪೂರ್ಣ ಬಂದ್ ಆಗಿದೆ. ಮಣ್ಣು ಕಲ್ಲು ಹಾಗೂ ಮರಗಳು ರಸ್ತೆಗೆ ಬಿದ್ದಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಇಳಂತಿಲ ಹಾರೆಕೆರೆ ಕುವೆತಂಡ...

ಲಾಯಿಲ; ಭಾರೀ ಮಳೆಗೆ ಗುಡ್ಡ ಕುಸಿತ ರಸ್ತೆ ಬಂದ್

0
ಬೆಳ್ತಂಗಡಿ: ಲಾಯಿಲ ಗ್ರಾಮದ ಅಂಕಾಜೆ ಸಮೀಪ ಭಾರೀ ಪ್ರಮಾಣದಲ್ಲಿ ಭೂ ಕುಸಿತವಾಗಿ ರಸ್ತೆಗೆ ಮಣ್ಣು ಕಲ್ಕುಗಳು ಬಿದ್ದಿದ್ದು , ರಸ್ತೆ ಸಂಪೂರ್ಣ ಕಡಿತಗೊಂಡಿದೆ. ತಾಲೂಕಿನಾದ್ಯಂತ ಸುರಿಯುತ್ತಿರುವ ಭೀಕರ ಮಳೆಗೆ ಲಾಯಿಲ ಗ್ರಾಮದ ಅಂಕಾಜೆ...

ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಮೇ 31 ಶನಿವಾರ ಶಾಲೆಗಳಿಗೆ ರಜೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ನಾಳೆ (ಮೇ 31 ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾಲೇಜುಗಳಿಗೆ ಜಿಲ್ಲಾಡಳಿತ...

ವಿದ್ಯುತ್ ಶಾಕ್ ಹೊಡೆದು ಲೈನ್ ಮಾನ್ ಸಾವು

0
ಬೆಳ್ತಂಗಡಿ; ಓಡಿಲ್ನಾಳ ಗ್ರಾಮದಲ್ಲಿ ವಿದ್ಯುತ್ ಬದ ಮೇಲೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಹಾಯಕ ಪವರ್ ಮ್ಯಾನ್ ಒಬ್ಬರು ಮೃತ ಪಟ್ಟ ಘಟನೆ ನಡೆದಿದೆ.ಮೃತ ವ್ಯಕ್ತಿ ರೇಶ್ಮೆ ರೋಡ್ ನಿವಾಸಿ ವಿಜೇಶ್ (32) ಎಂಬವರಾಗಿದ್ದಾರೆ.ಘಟನೆಯ...

ಬೆಳ್ತಂಗಡಿ : ಡೆಂಗ್ಯೂ ಜ್ವರಕ್ಕೆ ಕಾಲೇಜ್ ವಿದ್ಯಾರ್ಥಿ ಬಲಿ

0
ಬೆಳ್ತಂಗಡಿ : ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮೃತಪಟ್ಟಿದ್ದಾನೆ. ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ...

ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಮೇ 30 ಇಂದು ಶಾಲೆಗಳಿಗೆ ರಜೆ

0
ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕೋಮು ಗಲಭೆ ನಿಯಂತ್ರಿಸುವಲ್ಲಿ ವಿಫಲತೆ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ;ಹೊಸ ಅಧಿಕಾರಿಗಳ ನೇಮಕ

0
ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿರುವ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಬದಲಿಸು ನಿಟ್ಟಿನಲ್ಲಿ ರಾಜ್ಯ ಸರಕಾರ ಕೊನೆಗೂ ಮುಂದಾಗಿದ್ದು  ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್...

0
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ...

ಬೆಳ್ತಂಗಡಿ; ತಾಲೂಕಿನಲ್ಲಿ ಮುಸ್ಲಿಂ ಮುಖಂಡರಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧಾರ

0
ಬೆಳ್ತಂಗಡಿ;  ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅಮಾಯರ ಕೊಲೆ ಸಮುದಾಯದ ಅವಹೇಳನ ಇದೆಲ್ಲವನ್ನು ಖಂಡಿಸಿ ಹಲವಾರು ಬಾರಿ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಗೃಹ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS