news Editor
ಜನವರಿ 16 ರಿಂದ 25ಕಾಜೂರು ಮಖಾಂ ಉರೂಸ್ ; ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ...
ಕಾಜೂರು: ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಸಮನ್ವಯ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಪ್ರಮುಖ ಮಾಹಿತಿ...
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ ವಾಹನ ಸವಾರರಲ್ಲಿ ಆತಂಕ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಕಾಣಿಸಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಜ.9 ರಂದು ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು...
ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಪಿಕ್ ಆಪ್ ವಾಹನ ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ವನದುರ್ಗಾ ದೇವಸ್ಥಾನದ...
ಬೆಳ್ತಂಗಡಿ : ಅಭ್ಯಾಸ್ ಪಿಯು ಕಾಲೇಜಿನ ಅಕ್ರಮ ಕಾಮಗಾರಿ: ಟೇಪ್ ಹಾಕಿ ಎಚ್ಚರಿಕೆ ಬ್ಯಾನರ್...
ಬೆಳ್ತಂಗಡಿ : ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿ ಇರುವ ಕಾರ್ತಿಕೇಯ ಎಂಬವರ ಮಾಲೀಕತ್ವದ 'ಅಭ್ಯಾಸ್ ಪ್ರೀ ಯುನಿವರ್ಸಿಟಿ ಕಾಲೇಜ್' ನಲ್ಲಿ ಯಾವುದೇ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿಗಳನ್ನು ಪಡೆಯದೆ ಮೊದಲ ಕಟ್ಟಡಗಳ ಕಾಮಗಾರಿಯನ್ನು ನಡೆಸುತ್ತಿದ್ದ...
ಬೆಳ್ತಂಗಡಿ; ಗ್ರಾಮೀಣ ಭಾಗದ ವಿವಿಧೆಡೆ ಕಾಲು ಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು:...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲ ಕಲ್ಪಿಸುವಂತಹ ಸ್ಥಳಗಳಲ್ಲಿ ಕಾಲುಸಂಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ಈ ಬಾರಿಗೆ...
ಬೆಳ್ತಂಗಡಿ ಕರ್ತವ್ಯದ ವೇಳೆ ವಿದ್ಯುತ್ ಶಕ್ ಹೊಡೆದು ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ...
ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವರ್ ಮ್ಯಾನ್ ವಿಜೇಶ್...
ಬೆಳ್ತಂಗಡಿ; ಆದಿವಾಸಿಗಳ ಸಮಸ್ಯೆ ಆಲಿಸಿದ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ
ಬೆಳ್ತಂಗಡಿ; ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದ್ದು , ಇಂತಹ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ. ಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ...
ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ ನ ನವೀಕೃತ ಸ್ಮಶಾನ ಉದ್ಘಾಟನೆ, ನೂತನ ಬಿಷಪ್ ಅವರಿಗೆ...
ಬೆಳ್ತಂಗಡಿ; ಧರ್ಮಸ್ಥಳ ಸೈಂಟ್ ಜೋಸೆಫ್ ಫೊರೋನಾ ಚರ್ಚ್ ನ ನವೀಕೃತ ಸ್ಮಶಾನದ ಉದ್ಘಾಟನಾ ಕಾರ್ಯಕ್ರಮ ಡಿ.5 ಸೋಮವಾರ ನಡೆಯಿತು.ಉದ್ಘಾಟನೆಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು ನೆರವೇರಿಸಿ ಮಾತನಾಡಿ ಅತ್ಯುತ್ತಮವಾದ...
ಗಡಿಪಾರು ಆದೇಶದ ವಿರುದ್ದ ಹೈಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.ಪುತ್ತೂರು ಉಪ...
ಬೆಳ್ತಂಗಡಿ MDMA ಮಾದಕ ವಸ್ತು ಮಾರಾಟಕ್ಕೆ ಯತ್ನ ಮಾದಕ ವಸ್ತು ಜೊತೆ ಓರ್ವ ಆರೋಪಿ...
ಬೆಳ್ತಂಗಡಿ : ಅಕ್ರಮವಾಗಿ ಮಾರಾಟ ಮಾಡಲು ಕಾರಿನಲ್ಲಿ ಮಾದಕವಸ್ತು ಎಮ್.ಡಿ.ಎಮ್.ಎ ಸಂಗ್ರಹಿಸಿಟ್ಟದ್ದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಓರ್ವ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ...















