Home Authors Posts by news Editor

news Editor

2886 POSTS 0 COMMENTS

ಅರಸಿನಮಕ್ಕಿಯಲ್ಲಿ ಕಾಡು ಹಂದಿ ದಾಳಿ: ತೋಟದಲ್ಲಿದ್ದ ಕಾರ್ಮಿಕನಿಗೆ ಗಂಭೀರ ಗಾಯ

0
ಬೆಳ್ತಂಗಡಿ: ಅರಸಿನಮಕ್ಕಿ ಸಮೀಪದ ಉಡ್ಯೆರೆ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಪದ್ಮಯ್ಯ ಗೌಡ ಎಂಬವರ ತೋಟದಲ್ಲಿ ಗೊಬ್ಬರ...

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ; ಸಂಘಕ್ಕೆ 29ಲಕ್ಷ ಲಾಭ,‌10ಶೇ ಡಿವಿಡೆಂಡ್; ಅಧ್ಯಕ್ಷ ಶ್ರೀಧರ ಜಿ...

0
ಬೆಳ್ತಂಗಡಿ; "ಸದಸ್ಯರ ಸೇವೆಯೇ ಜೀವಾಳ ಎಂಬ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ಸಂಘವುವರದಿ ವರ್ಷದಲ್ಲಿ ಸಂಘವು 29 ಲಕ್ಷ ರೂ. ಗಿಂತ ಅಧಿಕ ಲಾಭಗಳಿಸಿದ್ದು, ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲು ನಿರ್ಣಯಿಸಿದೆ" ಎಂದು ಉಜಿರೆ ರಬ್ಬರ್...

ಬೆಳ್ತಂಗಡಿ; ಕಾಡಾನೆ ದಾಳಿ; ಜು21 ರಂದು ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ಕೃಷಿಕರಿಂದ ಅರಣ್ಯ ಇಲಾಖೆಗೆ...

0
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಹಾವಳಿ ತೀವ್ರವಾಗಿದ್ದು ಕೃಷಿಕರು ಆತಂಕ ಪಡುವಂತಹ ವಾತಾವರಣವಿದ್ದು ಕಾಡಾನೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು,‌ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಯಿಸಿ ಕೆ.ಎಸ್.ಎಂ.ಸಿ. ಎ ವತಿಯಿಂದ...

ಧರ್ಮಸ್ಥಳದಲ್ಲಿ ಮುಂದುವರಿದ ಕಾಡಾನೆ ದಾಳಿ ಕೃಷಿ ನಾಶ

0
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ‌ ನೇರ್ತನೆ ಪರಿಸರದಲ್ಲಿ ಕಾಡಾನೆಗಳು ಪ್ರತಿ ನಿತ್ಯ ತೋಟಗಳಿಗೆ ನುಗ್ಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯುಂಟುಮಾಡುತ್ತಿದೆ.ಕಳೆದ ಮೂರು ದಿನಗಳಿಂದ ಕಾಡಾನೆಗಳು ಇಲ್ಲಿಯೇ ಬೀಡು ಬಿಟ್ಟಿದ್ದು ಸಂಜೆಯಾದಕೂಡಲೇ ತೋಟಗಳಿಗೆ ನುಗ್ಗುತ್ತಿವೆ.ಗುರುವಾರ ರಾತ್ರಿಯ ವೇಳೆ...

ಕೊಕ್ಕಡ; ಚಲಿಸಿತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ

0
ಬೆಳ್ತಂಗಡಿ; ಧರ್ಮಸ್ಥಳದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಅಶ್ವಮೇಧ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.18 ರಂದು ನಡೆದಿದೆ. ಕೊಕ್ಕಡ ಸಮೀಪದ ಕೌಕ್ರಡಿ ಬಳಿ ಈ ಘಟನೆ ಸಂಭವಿಸಿದ್ದು ಬಸ್ ನ...

ಪತ್ರಕರ್ತ, ಭುವನೇಶ್ ಗೇರುಕಟ್ಟೆ ಮಾತೃವಿಯೋಗ ಮಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನ

0
ಬೆಳ್ತಂಗಡಿ: ಗೇರುಕಟ್ಟೆ ಮಾತೃ ಕೃಪ ನಿವಾಸಿ, ದಿ. ಲಕ್ಷ್ಮಣ ರಾವ್ ಅವರ ಪತ್ನಿ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೋಶಾಧಿಕಾರಿ, ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರ ಮಾತೃಶ್ರೀ ಶ್ರೀಮತಿ ಸರೋಜಿನಿ(70)...

ಕೊಕ್ಕಡ ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಪಾವತಿ...

0
ಬೆಳ್ತಂಗಡಿ; ಬೆಳ್ತಂಗಡಿತಾಲೂಕಿನ ಕೊಕ್ಕಡದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ಕೂಡಲೇ ರೂ 20 ಲಕ್ಷ ಪರಿಹಾರ ಮೊತ್ತ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅರಣ್ಯ, ಜೀವಿಶಾಸ್ತ್ರಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ...

ಧರ್ಮಸ್ಥಳ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ; ಜನರಲ್ಲಿ ಆತಂಕ

0
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿಯೂ ಬುಧವಾರ ತಡ ರಾತ್ರಿ ಕಾಡನೆಗಳು ದಾಳಿ ಸಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿ ಯುಂಟುಮಾಡಿದೆ.ಇಲ್ಲಿನ ನೇರ್ತನೆ ಪರಿಸರದಲ್ಲಿ ರಾತ್ರಿಯವೇಳೆ ಕಾಡಾನೆಗಳು ಕಾಣಿಸಿಕೊಂಡಿದ್ದು ಶ್ರೀನಿವಾಸ ಎಂಬವರ ತೋಟದ ತೆಂಗಿನ ಗಿಡಗಳನ್ನು ಹಾಗೂ...

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

0
ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ...

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ – ಹರೀಶ್ ಪೂಂಜ ಆಕ್ರೋಶ

0
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS