Home Authors Posts by news Editor

news Editor

2620 POSTS 0 COMMENTS

ಬೆಳ್ತಂಗಡಿ; ಗುರುವಾಯನಕೆರೆ ಗ್ರಾ.ಪಂ ಅಧ್ಯಕ್ಷೆ ವಿರುದ್ದ ಪೊಲೀಸರಿಗೆ ದೂರು

0
ಬೆಳ್ತಂಗಡಿ; ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆದ "ಸುಹಾಸ್ ಶೆಟ್ಟಿ ನುಡಿ ನಮನ" ಕಾರ್ಯಕ್ರಮದಲ್ಲಿ ಕುವೆಟ್ಟು ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿಯವರು ಮುಸ್ಲಿಂ ಆಟೋ ಚಾಲಕರ ಬಗ್ಗೆ ಹಿಂದೂ ಮುಸ್ಲಿಂ ವಿಭಜಿಸಿ ಕೋಮು ಭಾವನೆಯನ್ನು...

ಬಂದಾರು : 2024 -25 ನೇ ಸಾಲಿನ  ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...

0
ಬಂದಾರು : ಮೇ 13 ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್, ಬೆಳ್ತಂಗಡಿ, 2024-25 ನೇ ಸಾಲಿನ ಆರ್ಥಿಕ...

ಬೆನಕ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ;  ದಾದಿಯರು ದೇಹ ಕಾಯುವ ಸೈನಿಕರು – ಡಾ....

0
ಅಂತರಾಷ್ಟ್ರೀಯ ದಾದಿಯರ ದಿವಸವನ್ನು ಪ್ರತಿ ವರ್ಷ ಮೇ 12 ನೇ ದಿನಾಂಕದಂದು ಜಗತ್ತು ಕಂಡ ಅತ್ಯುತ್ತಮ ದಾದಿ ಫ್ಲೋರೆನ್ಸ್ ನೈಟಿಂಗೇಲ್ ಸ್ಮರಣಾರ್ಥ ಆಚರಿಸಿ ಅವರನ್ನು ನೆನಪಿಸಿಕೊಳ್ಳುವುದು ವೈದ್ಯಕೀಯ ಕ್ಷೇತ್ರದ ಪರಂಪರೆ . ಅದೇ...

ಉಜಿರೆ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0
ಬೆಳ್ತಂಗಡಿ; ಉಜಿರೆ ಗ್ರಮದ ಬಸ್ ನಿಲ್ದಾಣದ ಸಮೀಪ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆಯಾಗಿದೆ.ಸುಮಾರು 45ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ. ಮೃತವ್ಯಕ್ತಿಯ...

ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ

0
ಬೆಳ್ತಂಗಡಿ; ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗಿಪ್ಸೆ ಹೊಂದಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದು ಮಗನ ಸ್ಥಿತಿ ಗಂಭೀರವಾಗಿದೆ.ಮೃತರು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ...

ಉಜಿರೆಯಲ್ಲಿ ಅಂತಾರಾಷ್ಟ್ರೀಯ ಯೋಗ& ಪ್ರಕೃತಿ ಚಿಕಿತ್ಸಾ ಸಮ್ಮೇಳನ; ಪ್ರಕೃತಿ ‌ಚಿಕಿತ್ಸೆ ಬಗ್ಗೆ ಜನರಲ್ಲಿ ವಿಶ್ವಾಸ...

0
ಬೆಳ್ತಂಗಡಿ: ನಮ್ಮ ದೇಶದ ಪ್ರಾಚೀನ ಪಾರಂಪರಿಕ ಚಿಕಿತ್ಸಾ ವಿಧಾನವಾದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಯೆ ಈಗ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಮೂಡಿ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ....

ಧರ್ಮಸ್ಥಳ, ಕನ್ಯಾಡಿ ಸಮೀಪ ಬಸ್ ಕಾರು ನಡುವೆ ಅಪಘಾತ, ವಿದ್ಯುತ್ ಕಂಬ ಪುಡಿಪುಡಿ

0
ಬೆಳ್ತಂಗಡಿ: ಉಜಿರೆ ಧರ್ಮಸ್ಥಳ ಹೆದ್ದಾರಿಯ ಕನ್ಯಾಡಿ ಬಳಿ ಬಸ್ ಕಾರು ನಡುವೆ ಅಪಘಾತ ನಡೆದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಕನ್ಯಾಡಿ ಶಾಲಾ ಬಳಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ರಸ್ತೆ...

ಗೇರುಕಟ್ಟೆ; ಬೈಕ್ ಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಸಾವು

0
ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ರೇಷ್ಮೆ ರೋಡ್ ಸಮೀಪ ಬೈಕಿಗೆ ಪಿಕಪ್ ಡಿಕ್ಕಿಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮೇ 10 ರಂದು ನಡೆದಿದೆ.ಮೃತ ವ್ಯಕ್ತಿ ಖಾಸಗಿ ಬಸ್ ನಲ್ಲಿ ಚಾಲಕನಾಗಿರುವ ಸುಕೇಶ್ ಎಂದು...

ಭಾರತ ಪಾಕ್ ನಡುವೆ ಕದನ ವಿರಾಮ; ಅಮೇರಿಕಾ ಮಧ್ಯಸ್ಥಿಕೆಯಲ್ಲಿ ಶಾಂತಿ ಮಾತುಕತೆ

0
ನವದೆಹಲಿ: ಕ್ಷಿಪ್ರ ರಾಜತಾಂತ್ರಿಕ ಬೆಳವಣಿಗೆಯೊಂದರಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಓ) ಇಂದು ನಡೆಸಿದ ಮಾತುಕತೆಯ ಫಲವಾಗಿ. ಉಭಯ ದೇಶಗಳ ಗಡಿಯಲ್ಲಿ ಭೂ. ವಾಯು ಮತ್ತು ಸಮುದ್ರ ಮಾರ್ಗಗಳಲ್ಲಿ ಎಲ್ಲಾ...

ಬೆಳ್ತಂಗಡಿ;  ಆಪರೇಷನ್ ಸಿಂಧೂರ್ ಯಶಸ್ವಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

0
ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ ಯಶಸ್ವಿಯಾಗಿಸಿದ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS