Home Authors Posts by news Editor

news Editor

2886 POSTS 0 COMMENTS

ಧರ್ಮಸ್ಥಳ ಘಟನೆ ಸಾಕ್ಷಿ ದೂರು ದಾರನ ಗುರುತು ಬಹಿರಂಗ ಪಡಿಸಿದ ಬಗ್ಗೆ ತನಿಖೆ ಆರಂಭ

0
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವ ಬಗ್ಗೆ ಹೇಳಿಕೆನೀಡಿದ್ದ ಸಾಕ್ಷಿ ದೂರುದಾರನ ಗುರುತನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕರು ತನಿಖೆ ಆರಂಭಿಸಿದ್ದಾರೆ.ಪ್ರಕರಣದ ಸಾಕ್ಷಿ ದೂರುದಾರನ...

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಅಶ್ಲೀಲ ಪೋಸ್ಟ್; ಡಾಕ್ಟರ್ ವರ್ಮ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ...

0
ಬೆಳ್ತಂಗಡಿ; ಧರ್ಮಸ್ಥಳ ಧಾರ್ಮಿಕ ಶ್ರದ್ದಾಕೇಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಅನ್ನು ಪ್ರಸಾರ ಮಾಡಿದ ಡಾಕ್ಟರ್ ವರ್ಮ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ...

ಫೇಸ್ ಬುಕ್ ನಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಬೆಳ್ತಂಗಡಿ ಠಾಣೆಯಲ್ಲಿ...

0
ಬೆಳ್ತಂಗಡಿ; ಫೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಪ್ರಸಾರ ಮಾಡಿದ ಬಗ್ಗೆ ಪ್ರವೀಣ್ ಲೋಬೋ ಎಂಬ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ...

ಲಾಯಿಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0
ಬೆಳ್ತಂಗಡಿ : ಲಾಯಿಲಾ ಗ್ರಾಮದ ಕಕ್ಕೇನ ಎಂಬಲ್ಲಿ ತೋಡಿನ ಬದಿಯಲ್ಲಿ ಜುಲೈ 12ರಂದು ಅಪರಚಿತ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆಶನಿವಾರಸುಮಾರು 11 ಗಂಟೆ ಹೊತ್ತಿಗೆ 35 ರಿಂದ 45 ವರ್ಷದ...

ಮುಂಡಾಜೆ ನಿವಾಸಿ ಜೇಮ್ಸ್ ಕಾರಿಮಲ ನಿಧನ

0
ಬೆಳ್ತಂಗಡಿ; ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್‌ ಕಾರಿಮಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕೆಲದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನಕ್ಕೆ ಬರಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು...

ಧರ್ಮಸ್ಥಳ; ಮಾಜಿ ಗ್ರಾ.ಪಂ ಅಧ್ಯಕ್ಷೆ ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತ; ಸುಟ್ಟುಕರಕಲಾದ ಅಡುಗೆಮನೆ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಜು.13 ರಂದು ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ.ಭಾನುವಾರ ಬೆಳಗ್ಗೆ...

ಯುಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

0
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ...

ಕೊಯ್ಯೂರು; ವಿವಾಹಿತೆ ಮಹಿಳೆ ನೇಣಿಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ : ವಿವಾಹಿತೆ ಮಹಿಳೆ ತಾಯಿ ಮನೆಯಲ್ಲಿ ನೇಣಿಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಮಗಳು ರಮ್ಯ(32) ಮನೆಯ ಕೊಣೆಯಲ್ಲಿ...

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದಅಕ್ರಮ ಮರಳು ಸಾಗಾಟ: ಪಿಕಪ್ ಸಹಿತಿ ಮರಳು ವಶ

0
ಬೆಳ್ತಂಗಡಿ: ಕಡಿರುದ್ಯಾವರ ಗ್ತಾಮದ ಬೊಳ್ಳೂರು ಬೈಲು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು...

ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನ ಕಳವು

0
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ನಿಲ್ಲಿಸಿಹೋಗಿದ್ದ ದ್ವಿಚಕ್ರವಾಹನವನ್ನು ಕಳವುಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ನಿಡ್ಲೆ ಗ್ರಾಮದ ನಿವಾಸಿ ಆಶಾ ಎಂಬವರು ಜು.10ರಂದು ಧರ್ಮಸ್ಥಳ ಗೇಟ್ ಸಮೀಪ ತನ್ನ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS