news Editor
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಬಂಧನ ಹಾಗೂ 810 ಗ್ರಾಂ ಗಾಂಜಾ ಹಾಗು ವಾಹನಗಳು...
ಬಂಟ್ವಾಳ; ತುಂಬೆ ಗ್ರಾಮದ ಹನುಮ ನಗರ ಎಂಬಲ್ಲಿ ಅಕ್ತಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳಿಂದ 810ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ಬಂಟ್ವಾಳ ತುಂಬೆ ನಿವಾಸಿ ಸಮೀರ್(31) ಹಾಗೂ ಬಂಟ್ವಾಳ...
ಅಂತಾರಾಷ್ಟ್ರೀಯ ಉದ್ಯಮಿ, ಧಾರ್ಮಿಕ ಮುಖಂಡ ಕೂಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ
ಬೆಳ್ತಂಗಡಿ; ಕೇರಳದ ಪ್ರಖ್ಯಾತ "ನಾಲೆಡ್ಜ್ ಸಿಟಿ" ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ "ಜಾಮಿಯಲ್ ಫುತೂಹ್" ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕುಟ್ಟೂರು ಹಾಜಿ) ಅವರು ರವಿವಾರ...
ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ...
ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ದ.ಕ.ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ.13 ರಂದು ಶಾಲಾ ವಠಾರದಲ್ಲಿ...
ಬಳಂಜ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ ಸರಕಾರಿ ಶಾಲೆ ಅಭಿವೃದ್ದಿಗೆ ಊರವರ ಸಹಕಾರ ಅಗತ್ಯ: ಹರೀಶ್...
ಬೆಳ್ತಂಗಡಿ: ಹಿರಿಯರು ಗ್ರಾಮದ ವಿದ್ಯಾರ್ಥಿಗಳು ಶಿಕ್ಷಣವಂತರಾಗಬೇಕು ಎಂದು ಕಷ್ಟದ ಸಮಯದಲ್ಲಿ ಶಾಲೆ ಪ್ರಾರಂಬಿಸಿದ ಪರಿಣಾಮ ಸಾವಿರಾರು ಮಕ್ಕಳು ಶಿಕ್ಷಣ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಇಂತಹ ಹಿರಿಯರ ಕೊಡುಗೆಯನ್ನು ಮರೆಯಬಾರದು.ಈ ನಿಟ್ಟಿನಲ್ಲಿ...
ಡಿ16 ಬೆಳ್ತಂಗಡಿಯಲ್ಲಿ ಕೊಂದವರು ಯಾರು ಮಹಿಳಾ ಅಭಿಯಾನ
ಬೆಳ್ತಂಗಡಿ: ಧರ್ಮಸ್ಥಳ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ, ಕೊಲೆ, ಅಸಹಜ ಸಾವುಗಳಿಗೆ ಕಾರಣ ಯಾರು ಎಂದು ಪತ್ತೆಹಚ್ಚಲು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳ ಸಹಭಾಗಿತ್ವದಲ್ಲಿ ಕೊಂದವರು ಯಾರು ಅಭಿಯಾನ ಸಮಿತಿಯ...
ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 9ರವರೆಗೆ ಅಷ್ಟಬಂಧಬ್ರಹ್ಮಕಲಶೋತ್ಸವ ವಿಜ್ಞಾಪನಾ...
ಬೆಳ್ತಂಗಡಿ. ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 9ರವರೆಗೆ ಅಷ್ಟಬಂಧಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು. ಇದರ ವಿಜ್ಞಾಪನ ಪತ್ರವನ್ನು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಕ್ಷಿತ್ ಶಿವರಾಂ...
ಜಾತಕ ತೋರಿಸಲು ಬಂದ ಯುವತಿಯ ನ್ನು ಮದುವೆ ಮಾಡಿಸಿ ಕೊಡುವಂತೆ ಬೆನ್ನು ಬಿದ್ದ ಅರ್ಚಕ,...
ಬೆಳ್ತಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಅರ್ಚಕ & ಜ್ಯೋತಿಷಿಯೊಬ್ಬ ಯುವತಿಗೆ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ್ದಲ್ಲದೆ ಅವರ ಮನೆಗೆ ತೆರಳಿ ವಾಮಾಚಾರ ಮಾಡಿದ್ದು ಈ ಬಗ್ಗೆ ಪೊಲೀಸರಿಗೆ ಮನೆಯವರು...
ನಿರಂತರ ಚಿರತರ ಕಾಟ ಚಿರತೆಯನ್ನು ಸೆರೆ ಹಿಡಿದು ಕಾಡಿಗೆ ಬಿಡಲು ಅಧಿಕಾರಿಗಳಿಗೆ ಮನವಿ
ಬೆಳ್ತಂಗಡಿ : ಮೇಲಂತಬೆಟ್ಟು ಮತ್ತು ಕಲ್ಕಣಿ ಚರ್ಚ್ ರೋಡ್ ಪರಿಸರದಲ್ಲಿ ನಾಯಿಗಳನ್ನು ಚಿರತೆ ಹಿಡಿದುಕೊಂಡು ಕೊಂದು ಹಾಕಿರುವ ಬಗ್ಗೆ ಗ್ರಾಮಸ್ಥರು ಮನವಿ ಪತ್ರ ನೀಡಿದ್ದಾರೆ.
ಚಿರತೆಗಳು ಸಾಲು ಮರದ ತಿಮ್ಮಕ್ಕ ಉದ್ಯಾನವನದಿಂದ ಕೆಳಗಡೆ ಇಳಿದು...
ಉಪ್ಪಿನಂಗಡಿ; ಬೈಕ್ ಕಾರು ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ
ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.11ರಂದು ರಾತ್ರಿ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಠ ನಿವಾಸಿ ಬದ್ರುದ್ದೀನ್ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ
ಬದ್ರುದ್ದೀನ್ ಕೂಟೇಲಿನಲ್ಲಿರುವ ಹೋಟೆಲೊಂದರಲ್ಲಿ...
ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
ಬೆಳ್ತಂಗಡಿ: ಅಂಗಡಿಗೆ ಬಂದಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ತಡವಾಗಿ ಪೋಕೋ ಪ್ರಕರಣ ದಾಖಲಾಗಿದೆ.
ನೊಂದ ಬಾಲಕಿ ಅಂಗಡಿಗೆ ಹೋದಾಗ ಆರೋಪಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ....














