news Editor
ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ನೇತೃತ್ವದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಸಭಾಂಗಣದಲ್ಲಿ ನಡೆಯಿತು.
ಸುಳ್ಯ ವಲಯ ಪರಿಷತ್ ಅಧ್ಯಕ್ಷೆ ಶ್ರೀಮತಿ...
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿ ಬಂಧನ
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಕೇರಳಮೂಲದ ನಿತಿನ್ ಕೃಷ್ಣನ್ (27) ಎಂಬಾತನನ್ನು ಬಂಧಿಸಲಾಗಿದೆ.ಕದ್ರಿ ಗ್ರಾಮದ ಪದವು ಮೈದಾನದ ಬಳಿಯ ಆಯುರ್ವೇದ ಕ್ಲಿನಿಕ್‌ನಲ್ಲಿ...
ಡಿ.ಸಿ ಮನ್ನಾ ಭೂಮಿ ಹಂಚಿಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ
ಬೆಳ್ತಂಗಡಿ; ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಕಂದಾಯ ಸಚಿವ , ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ , ದ.ಕ ಜಿಲ್ಲಾ ಉಸ್ತುವಾರಿ ಹಾಗೂ...
ಕಳೆಂಜ ಹಾಗೂ ರೆಖ್ಯದ ಅರಣ್ಯ ಸಮಸ್ಯೆಗಳ ಪರಿಹಾರಕ್ಕೆ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳಿಗೆ ಮನವಿ
ಬೆಳ್ತಂಗಡಿ; ಬೆಂಗಳೂರಿನ ವಿಕಾಸ ಸೌಧಕ್ಕೆ ತೆರಳಿKPCC ಪ್ರಧಾನ ಕಾರ್ಯದರ್ಶಿ ಶ್ರೀ ರಕ್ಷಿತ್ ಶಿವರಾಂ ನಿರ್ದೇಶನದಲ್ಲಿ , ಉಸ್ತುವಾರಿ ಸಚಿವರಾದ ಮಾನ್ಯ ಯು. ಟಿ. ಖಾದರ್ ಸೂಚನೆ ಮೇರೆಗೆ ಅರಣ್ಯ, ಪರಿಸರ ಮತ್ತು ಪರಿಸರ...
ಬೆಳ್ತಂಗಡಿ; ಡಿ.ಸಿ ಮನ್ನಾ ಜಮೀನು ಹಂಚಿಕೆ ವಿಚಾರ ಕೆ.ಪಿ.ಸಿ.ಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು...
ಬೆಳ್ತಂಗಡಿ; ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ...
ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಪಿಡಿಒ ಗಳಿಗೆ ಅವಕಾಶ...
ಬೆಳ್ತಂಗಡಿ. ಇ-ಸ್ವತ್ತು ತಂತ್ರಾಂಶದಲ್ಲಿ ||ಎ ಮತ್ತು 11ಬಿ ತಿದ್ದುಪಡಿಯಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯವರ ಅನುಮೋದನೆ ಪಡೆದು ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರ ಲಾಗಿನ್ ನಲ್ಲಿ ತಿದ್ದುಪಡಿಗೆ...
ಬೆಳ್ತಂಗಡಿ; ಉಮೇಶ್ ಮದ್ದಡ್ಕ ಅವರಿಗೆ ಛಾಯಾ ರತ್ನ ಪ್ರಶಸ್ತಿ
ಬೆಳ್ತಂಗಡಿ; ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನೀಡಲಾಗುವ ಪ್ರತಿಷ್ಟಿತ ಛಾಯಾರತ್ನ ಪ್ರಶಸ್ತಿಗೆ ಮದ್ದಡ್ಕ ಮನು...
ಬೆಳ್ತಂಗಡಿ : ಟಿಪ್ಪರ್ ನಲ್ಲಿ ಅಕ್ರಮ ಮರಳು ಸಾಗಾಟ; ಪರಾರಿಯಾದ ಟಿಪ್ಪರ್ ಚಾಲಕನ ವಿರುದ್ದ...
ಬೆಳ್ತಂಗಡಿ: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಬೊಳ್ಳೂರುಬೈಲು...
ವಿಟ್ಲ; ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪಿ ಬಂಧನ
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ...
ಬೆಳ್ತಂಗಡಿ : ಅಪ್ರಾಪ್ತ ಬಾಲಕ ಸವಾರಿ ಮಾಡುತ್ತಿದ್ದ ಬೈಕ್ ಡಿಕ್ಕಿ; ರಸ್ತೆ ದಾಟುತ್ತಿದ್ದ ಬಾಲಕನಿಗೆ...
ಬೆಳ್ತಂಗಡಿ: ಮಾಲಾಡಿ ಗ್ರಾಮದ ಬರ್ನ ಎಂಬಲ್ಲಿ ಮೋಟಾರ್ ಸೈಕಲ್ ಡಿಕ್ಕಿಯಾಗಿ 14 ವರ್ಷದ ಬಾಲಕ ಗಾಯಗೊಂಡ ಘಟನೆ ಆಗಸ್ಟ್ 15ರಂದು ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮುಂಡಾಡಿ ಮನೆ ನಿವಾಸಿ ಜಗನ್ನಾಥ ಶೆಟ್ಟಿ...















