Home Authors Posts by news Editor

news Editor

2615 POSTS 0 COMMENTS

ಚಾರ್ಮಾಡಿ; ಗಾಳಿ ಮಳೆಗೆ ವ್ಯಾಪಕ ಹಾನಿ, 

0
ಬೆಳ್ತಂಗಡಿ; ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ಕತ್ತರಿಗುಡ್ಡೆ ಎಂಬಲ್ಲಿ ಭಾರಿ ಗಾಳಿ ಮಳೆಗೆ ಮನೆಯೊಂದರ‌ ಮೇಲ್ಛಾವಣಿಯ ಶೀಟ್ ಗಳಿಗೆ ಸಂಪೂರತಣ ಹಾನಿಯಾದ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿ ಹಮಾಜ್ ಎಂಬವರ ಮನೆಗೆ ಹಾನಿ ಸಂಭವಿಸಿದೆ. ಮನೆಯಲ್ಲಿದ್ದವರು...

ವಿಜಯರಾಘವ ಪಡ್ವೆಟ್ನಾಯ ಸ್ಮಾರಕ ಗೋಪುರ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 15 ಲಕ್ಷ ರೂ....

0
ಬೆಳ್ತಂಗಡಿ;  ಧರ್ಮಸ್ಥಳದಲ್ಲಿ ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರ ಕುಮಾರ್ ರೂ. ೧೫ ಲಕ್ಷದ ಡಿ.ಡಿ. ಯನ್ನು ಹಸ್ತಾಂತರಿಸಿದರು.ಉಜಿರೆ: ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಎದುರು ನಿರ್ಮಾಣಗೊಳ್ಳುತ್ತಿರುವ ಕೀರ್ತಿಶೇಷ ವಿಜಯರಾಘವ ಸ್ಮಾರಕ ಗೋಪುರ ನಿರ್ಮಾಣಕ್ಕೆ ಧರ್ಮಾಧಿಕಾರಿ...

ಕಾಶಿಪಟ್ಣ; ಎರಡು ತಂಡಗಳ ನಡುವೆ ಹೊಟೆದಾಟ ಹಲವರಿಗೆ ಗಾಯ; ಪ್ರಕರಣ ದಾಖಲು

0
ಬೆಳ್ತಂಗಡಿ: ಇನ್ವರ್ಟರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಶಿಪಟ್ಣದಲ್ಲಿ ಎರಡು ತಂಡಗಳು ಕತ್ತಿಯಿಂದ ಹಾಗೂ ಕಬ್ಬಿಣದ ರಾಡ್ ನಿಂದ ಹೊಡೆದಾಟ ನಡೆದಿದ್ದು ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಎರಡೂ...

ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಯಲ್ಲಿ  ಸಮಾಲೋಚನಾ ಸಭೆ

0
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ದಿನಾಂಕ : 24:04:2025 ರಂದು ಪಂಚಾಯತ್ ವ್ಯಾಪ್ತಿಯ ಅಧ್ಯಕ್ಷರುಗಳ ಸಭೆ ನಡೆಯಿತು.ಸಭೆಯಲ್ಲಿ ಮಂಗಳೂರಿನಲ್ಲಿ 28:04:2025 ರ ಸೋಮವಾರ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ಗ್ಯಾಸ್ ಮತ್ತು...

ಬೆಳ್ತಂಗಡಿ ಅಲ್ಲಾಟ ಬೈಲು ನಿವಾಸಿ ವಿನೋದ್ ಬಾವಿಗೆ ಹಾರಿ ಆತ್ಮಹತ್ಯೆ

0
ಬೆಳ್ತಂಗಡಿ: ನಗರದ ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ತೋಟದ ಬಾವಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಎ.24) ರಂದು ನಡೆದಿದೆ. ಮೃತ ವ್ಯಕ್ತಿ ಬೆಳ್ತಂಗಡಿ ಅಲ್ಲಾಟ ಬೈಲು ನಿವಾಸಿ ಪಟ್ಟಣ ಪಂಚಾಯತು...

ಕಾಶ್ಮೀರ ಭಯೋತ್ಪಾದಕ ದಾಳಿ;  ಉಜಿರೆಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನಾ ಸಭೆ

0
ಬೆಳ್ತಂಗಡಿ;  ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ದಿನಾಂಕ 23/04/2025 ರಂದು ಉಜಿರೆ ಪೇಟೆಯಲ್ಲಿ ಶ್ರದ್ಧಾಂಜಲಿ...

ಭಯೋತ್ಪಾದಕ ದಾಳಿ ಖಂಡಿಸಿ ಮತ್ತು ಕೇಂದ್ರ ಸರಕಾರದ ಭದ್ರತೆ, ಗುಪ್ತಚರ ವೈಫಲ್ಯತೆ ವಿರುದ್ಧ ಎಸ್‌ಡಿಪಿಐ...

0
ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯನ್ನು ಮತ್ತು ಕೇಂದ್ರ ಸರಕಾರದ ಭದ್ರತೆ, ಗುಪ್ತಚರ ವೈಫಲ್ಯತೆ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ...

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

0
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆಯ ಶಕ್ತಿನಗರ ಮೈದಾನದಲ್ಲಿ ಏಪ್ರಿಲ್ 20ರಂದು ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ನಡೆದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ....

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ; ಶಾಸಕ ಹರೀಶ್ ಪೂಂಜ

0
ಬೆಳ್ತಂಗಡಿ;  ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ಉಗ್ರಗಾಮಿ ದಾಳಿ ಆಘಾತಕಾರಿಯಾಗಿದೆ ಈ ಭಯೋತ್ಪಾದಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆಈ ಕೂಡಲೇ ಕೇಂದ್ರಸರ್ಕಾರ ನಾವು "ಬಯಸುವ ನ್ಯಾಯ"ವನ್ನು ಒದಗಿಸುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಜಿ ಹಾಗು...

ಬೆಳ್ತಂಗಡಿ; ಬ್ರಾಹ್ಮಣರ ಮೇಲಿನ ದೌರ್ಜನ್ಯ, ವಿವಿಧ ಬ್ರಾಹ್ಮಣ ಸಂಘಟನೆಗಳಿಂದ ಸರಕಾರಕ್ಕೆ ಮನವಿ

0
ಬೆಳ್ತಂಗಡಿ; ಬ್ರಾಹ್ಮಣರ ಮೇಲೆ ರಾಜ್ಯದಲ್ಲಿ ಆಗುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲೂಕಿನ ವಿವಿಧ ಬ್ರಾಹ್ಮಣ ಸಂಘಟನೆಗಳ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ನೂರಾರು ಸಂಖ್ಯೆಯಲ್ಲಿ ಸೇರಿದ್ದ ತಾಲೂಕಿನ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS