Home Authors Posts by news Editor

news Editor

2614 POSTS 0 COMMENTS

ಕಾಶ್ಮೀರದ ಪಹಲ್ಗಾಮ್‌ನಲ್ಲಿ  ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ; ರಕ್ಷಿತ್ ಶಿವರಾಂ

0
ಬೆಳ್ತಂಗಡಿ;  ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ. ಅಮಾನವೀಯವಾಗಿದೆ. ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ...

ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗೋಲ್ಮಾಲ್;  ಸಿಬ್ಬಂದಿಗಳಿಬ್ಬರಿಂದ ಲಕ್ಷಾಂತರ ರೂಪಾಯಿ...

0
ಬೆಳ್ತಂಗಡಿ : ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟ್ ನಿಂದ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಬಗ್ಗೆ ಮಾಹಿತಿ ಪಡೆದ ಬ್ಯಾಂಕ್ ಮ್ಯಾನೇಜ್ ಮೆಂಟ್ ಅವ್ಯವಹಾರಬ...

ಹೊಸಂಗಡಿ ಗಾಳಿ,ಮಳೆಗೆ ಹಾನಿ

0
ಬೆಳ್ತಂಗಡಿ: ಹೊಸಂಗಡಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮಳೆಯೊಂದಿಗೆ ಬೀಸಿದ ಭಾರಿ ಗಾಳಿಗೆ ಹಲವೆಡೆ ಹಾನಿ ಸಂಭವಿಸಿದೆ.ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಹಾನಿ ಉಂಟಾಗಿ ದೆ.ಇನ್ನೊಂದು...

ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ತೀವ್ರ ಸಂತಾಪ;  9 ದಿನಗಳ ಶೋಕಾಚರಣೆ

0
ಬೆಳ್ತಂಗಡಿ;  ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪರ ನಿಧನದ ಹಿನ್ನಲೆಯಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಧರ್ಮಪ್ರಾಂತ್ಯಕ್ಕೆ ಸಂಬಂದಪೆಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು...

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ

0
ಬೆಳ್ತಂಗಡಿ; ದಿನಾಂಕ 25.04.2025 ನೇ ಶುಕ್ರವಾರದಿಂದ ರಿಂದ 3.5. 2025 ನೇ ಶನಿವಾರದವರೆಗೆ ತೆಕ್ಕಾರು ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕು ಮಟ್ಟದಿಂದ ಹೊರ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನ ಸಭೆಯನ್ನು ನಡೆಸಲಾಯಿತು....

ನಾಲ್ಕೂರು; ಬೈಕ್ ಅಪಘಾತ ಮಹಿಳೆ ಮೃತ್ಯು

0
ನಾಲ್ಕೂರು: ನಿನ್ನೆ ತಡರಾತ್ರಿ ನಾಲ್ಕೂರು ಗ್ರಾಮದ ಸೂಳಬೆಟ್ಟು ಸನಿಹ ಬೊಕ್ಕಸ ಬಸ್ ನಿಲ್ದಾಣದ ಬಳಿ ಬೈಕ್‌ ಸ್ಕಿಡ್ ಆಗಿ ಸಹಸವಾರೆ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಶಿರ್ಲಾಲುವಿನ ಅಸುಪಾಸಿನಲ್ಲಿ ನಡೆಯುತ್ತಿರುವ ಶುಭಕಾರ್ಯಕ್ರಮಕ್ಕೆ...

ಅಳದಂಗಡಿ; ಕಾರುಗಳ ಮುಖಾಮುಖಿ ಡಿಕ್ಕಿ ಹಲವರಿಗೆ ಗಾಯ

0
ಬೆಳ್ತಂಗಡಿ; ಅಳದಂಗಡಿ ಸಮೀಪ ಕೆದ್ದುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಹಲವರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ಎರಡು ಕಾರುಗಳಲ್ಲಿದ್ದ 5 ಮಂದಿ ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಇದರಲ್ಲಿ ಒಂದಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ....

ಎ. 28: ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ

0
ಬೆಳ್ತಂಗಡಿ :ಕರ್ನಾಟಕದಲ್ಲಿ ಮಹಾತ್ಮ ಪ್ರೊ.ಬಿ.ಕೃಷ್ಣಪ್ಪರವರ ನಾಯಕತ್ವದಲ್ಲಿ ಸ್ಥಾಪನೆಗೊಂಡಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಂಬ ಸಾಮಾಜಿಕ ಸಂಘಟನೆಯು ನಾಡಿನ ದಲಿತ, ದಲಿತೇತರ ಎಲ್ಲಾ ಶೋಷಿತ ಸಮುದಾಯಗಳ ಆಶಾಕಿರಣವಾಗಿ ಪ್ರಬಲ ಧ್ವನಿಯಾಗಿ ಸಿಡಿದೆದ್ದುಸ್ವಾಭಿಮಾನಿ ದಲಿತರನ್ನು...

ಪೋಪ್ ಫ್ರಾನ್ಸಿಸ್‌ ನಿಧನ

0
ರೋಮ್:‌ ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ , ರೋಮನ್ ಕ್ಯಾಥೋಲಿಕ್ ಧರ್ಮ ಸಭೆಯ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ (88) ಸೋಮವಾರ ನಿಧನರಾಗಿದ್ದಾರೆ. ಸೋಮವಾರ (ಏ.21) ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ...

ಮಾಲಾಡಿ ಮನೆಯ ಬೀಗ ಒಡೆದು ರೂ 14ಲಕ್ಷ ಮೌಲ್ಯದ ಚಿನ್ನಾಭರಣ ನಗದು ಕಳ್ಳತನ

0
ಬೆಳ್ತಂಗಡಿ; ಮಾಲಾಡಿ ಗ್ರಾಮದ ಕೊಲ್ಪೆದ ಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ರೂ 14ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ಸಂಭವಿಸಿದೆ.ಕೊಲ್ಪೆದ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS