Home Authors Posts by news Editor

news Editor

2613 POSTS 0 COMMENTS

ಬೆಳ್ತಂಗಡಿ; ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ;  ಮುಂದಿನ   ಚುನಾವಣೆಯಲ್ಲಿಯೂ ಕಾಂಗ್ರೆಸ್ ಗಲುವು ನಿಶ್ಚಿತ, ಡಿ.ಕೆ...

0
ಬೆಳ್ತಂಗಡಿ; ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಸ್ಪಷ್ಟವಾದ ಬಹುತದೊಂದಿಗೆ ಗೆಲುವನ್ನು ಪಡೆಯಲಿದೆ ತುಳುನಾಡಿನಿಂದ ಕನಿಷ್ಟ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್...

ಬೆಳ್ತಂಗಡಿ : ಮೀಸಲು ಅರಣ್ಯದಲ್ಲಿ ಮರ ಕಳ್ಳತನ ಅರಣ್ಯ ಇಲಾಖೆ ದಾಳಿ ಪ್ರಕರಣ ದಾಖಲು

0
ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾಮದಲ್ಲಿ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ದೋಚಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಇಲಾಖೆಯ...

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ. ಕೆ...

0
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಏ.20 ರಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಡೆದರು. ಮಂಜುನಾಥ ಸ್ವಾಮಿಗೆ ಪ್ರಾಥನೆ ಸಲ್ಲಿಸಿ ಹುಂಡಿಗೆ ಕಾಣಿಗೆ ಹಾಕಿದರು. ಬಳಿಕ ಧರ್ಮಾಧಿಕಾರಿ...

ಉಜಿರೆಯಲ್ಲಿ ಶಾಂತಿ ಭಂಗ; ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಪ್ರಕರಣ ದಾಖಲು

0
ಬೆಳ್ತಂಗಡಿ; ಉಜಿರೆಯಲ್ಲಿ ಪುನೀತ್ ಕೆರೆಹಳ್ಳಿ ಯನ್ನು ತಡೆದ ಘಟನೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ,...

ಗುರುವಾಯನಕೆರೆ; ಕಾಂಗ್ರೆಸ್ ಸಮಾವೇಶದ ಬ್ಯಾನರ್ ಹರಿದ ಕಿಡಿಗೇಡಿಗಳು

0
ಬೆಳ್ತಂಗಡಿ; ಗುರುವಾಯನಕೆರೆಯ ಶಕ್ತಿನಗರದಲ್ಲಿ ಭಾನುವಾರ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಹತ್ತಾರು ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದ ಘಟನೆ ಶನಿವಾರ ರಾತ್ರಿಯ...

ಸಂಭ್ರಮದಿಂದ ಈಶ್ಟರ್ ಆಚರಿಸಿದ ಕ್ರೈಸ್ಥ ಬಾಂಧವರು

0
ಬೆಳ್ತಂಗಡಿ; ಈಸ್ಟರ್ ಹಬ್ಬವನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಸಾಂಬ್ರಮದಿಂದ ಧಾರ್ಮಿಕ ವಿಧಿವಿಧಾಮಗಳೊಂದಿಗೆ ಆಚರಿಸಲಾಯಿತ್ತು. ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಸಂಜೆ  ಬಲಿಪೂಜೆಯೊಂದಿಗೆ, ಈಸ್ಟರ್ ದಿನದ ವಿಧಿವಿದಾನಗೆಳು ಆರಂಭಗೊಂಡಿತ್ತು. ಯೇಸು ಸ್ವಾಮಿಯು ಯಾತನೆಯನ್ನು ಅನುಭವಿಸಿ...

ಉಜಿರೆಯಲ್ಲಿ ಹೈ ಡ್ರಾಮಾ: ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

0
ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ...

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ; ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ...

0
ಬೆಳ್ತಂಗಡಿ: ‘ತುಳುನಾಡಿನ ಐತಿಹಾಸಿಕ, ಪಾರಂಪರಿಕ ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ ಹಾಗೂ ಎಸ್.ಡಿ.ಪಿ.ಐ ಪಕ್ಷದ ಧ್ವಜ ಬಳಕೆ ಮಾಡಲಾಗಿದೆ. ಈ ಬಗೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿಗಳ...

ಪುದುವೆಟ್ಟು ಅಕ್ರಮ ಮರಳು ಸಾಗಾಟ ಪತ್ತೆ ಲಾರಿ ವಶಕ್ಕೆ

0
ಬೆಳ್ತಂಗಡಿ; ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಪ್ರಕರಣದವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದು ಮರಳು ಸಮೇತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.ಧರ್ಮಸ್ಥಳ ಪಿ.ಎಸ್.ಐ ಸಮರ್ಥ್ ಅವರು ಹಾಗೂ ತಂಡ ಖಚಿತ ಮಾಹಿತಿಯ ಮೇರೆಗೆ...

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಭಕ್ತಿಪೂರ್ವಕ ಶುಭ ಶುಕ್ರವಾರ ಆಚರಣೆ

0
ಬೆಳ್ತಂಗಡಿ; ಶುಭ ಶುಕ್ರವಾರವನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು.ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಶುಭ ಶುಕ್ರವಾರದ ವಿಧಿವಿದಾನಗೆಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಗಳಾದರು. ಬೆಳ್ತಂಗಡಿ ಸಂತ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS