Home Authors Posts by news Editor

news Editor

2613 POSTS 0 COMMENTS

ನಾವೂರಿನ ಯುವಕ ಮೈಸೂರಿನಲ್ಲಿ ನದಿ ನೀರಿಗೆ ಬಿದ್ದು ಸಾವು

0
ಬೆಳ್ತಂಗಡಿ;  ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರಂತದಲ್ಲಿ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ನಾವೂರು ಗ್ರಾಮದ...

ಪುರುಷ ಕಟ್ಟುನ ಆಚರಣೆಯಲ್ಲಿ ಮುಸ್ಲಿಮರ ಅವಹೇಳೆನ 30ಮಂದಿ ಆರೋಪಿಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ...

0
ಬೆಳ್ತಂಗಡಿ; ವೇಣೂರು ಪೊಲೀಸ್ ಠಾಣಾವ್ಯಾಪ್ತಿಯ ಪೆರಾಡಿ ಗ್ರಾಮದ ಪೆರಾಡಿ ಪರಿಸರದಲ್ಲಿ ಪುರುಷ ಕಟ್ಟುವ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ (ಸ.ಅ) ಮತ್ತು ಪವಿತ್ರವಾದ ಅಝಾನ್...

ಬೆಳ್ತಂಗಡಿ: ಸಂತ ಲಾರೆನ್ಸ್  ಪ್ರಧಾನ ದೇವಾಲಯದಲ್ಲಿ ಪವಿತ್ರ ಗುರುವಾರ(ಪಾಸ್ಖ ಗುರುವಾರ) ಆಚರಣೆ

0
ಬೆಳ್ತಂಗಡಿ; ಇಲ್ಲಿನ ಸೈಂಟ್ ಲಾರೆನ್ಸ್ ಪ್ರಧಾನ ದೆವಾಲಯದಲ್ಲಿಪವಿತ್ರ ಗುರುವಾರ(ಪಾಸ್ಖ ಗುರುವಾರ)ವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಬೆಳಿಗ್ಗೆ ಬಲಿಪೂಜೆಯೊ0ದಿಗೆ ಪವಿತ್ರ ಗುರುವಾರ (ಪಾಸ್ಖ ಗುರುವಾರ) ವಿಧಿವಿದಾನಗೆಳು ನಡೆಯಿತು.ಬೆಳ್ತಂಗಡಿ...

ಸಮಾಜ ಸೇವಕರ ಸೋಗಿನಲ್ಲಿ ವ್ಯಕ್ತಿಯನ್ನು  ಹನಿ ಟ್ರಾಪ್ ಗೆ ಸಿಲುಕಿಸುವ ಯತ್ನ; ಪೂಂಜಾಲಕಟ್ಟೆ ಠಾಣೆಯಲ್ಲಿ...

0
ಬೆಳ್ತಂಗಡಿ : ಬಡ ಹೆಣ್ಮಗಳಿಗೆ ಮದುವೆ ಮಾಡುವ ಉದ್ದೇಶದಲ್ಲಿ ಕ್ರೌಡ್ ಫಂಡಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಸಮಾಜ ಸೇವೆ ಸೋಗಿನ ಆಸಿಫ್ ಆಪತ್ಥಾಂಧವ ಮತ್ತು ಇನ್ನಿಬ್ಬರು ಸೇರಿಕೊಂಡು ಹನಿಟ್ರ್ಯಾಪ್ ಮಾಡಿದ್ದು, ಇದರಿಂದ ನೊಂದ ವ್ಯಕ್ತಿ...

ವೇಣೂರು ಪೋಲಿಸರ ನಿರ್ಲಕ್ಷ್ಯತನದಿಂದ ಪೆರಾಡಿಯಲ್ಲಿ ಇಸ್ಲಾಂ ಧಾರ್ಮಿಕ ಭಾವನೆಗೆ ಪುನಃ ಧಕ್ಕೆ: ಎಸ್‌ಡಿಪಿಐ ಆರೋಪ;...

0
ಬೆಳ್ತಂಗಡಿ,ಎಪ್ರಿಲ್ 17: ತಾಲ್ಲೂಕಿನ ವೇಣೂರು ಸಮೀಪದ ಪೆರಾಡಿ ಎಂಬಲ್ಲಿ ಕುಡುಕರ ಗುಂಪೊಂದು ಪುರುಷಕಟ್ಟುನ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಇಸ್ಲಾಂ ಧರ್ಮದ ಆಚಾರ ವಿಚಾರಗಳನ್ನು ಹಾಗೂ ಪ್ರವಾದಿ(ಸ.ಅ) ರವರನ್ನು ವ್ಯಂಗ್ಯವಾಗಿ ಹಾಗೂ ಆಶ್ಲೀಲವಾಗಿ ಚಿತ್ರೀಕರಿಸಿ...

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ದ ಪ್ರತಿಭಟನೆಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಬೆಂಬಲ; ಅಬ್ದುಲ್ ಕರೀಂ...

0
ಬೆಳ್ತಂಗಡಿ;  ದಿನಾಂಕ:18:04:2025 ರಂದು ಮಂಗಳೂರಿನ ಅಡ್ಯಾರ್ ಶಾ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ದ.ಕ.ಜಿಲ್ಲೆಯ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ...

ಕುದುರೇಮುಖ ರಾಷ್ಟ್ರೀಯ ಉದ್ಯಾನ ವನದೊಳಗೆ ಚಿರತೆ ಬೇಟೆ; ತನಿಖೆ ಚುರುಕುಗೊಳಿಸಿದ ಅರಣ್ಯ ಇಲಾಖೆ.

0
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ವ್ಯಾಪ್ತಿಯ ಸವಣಾಲು ಗ್ರಾಮದ ಇತ್ತಿಲಪೇಲ ಅರಣ್ಯ ಪ್ರದೇಶದಲ್ಲಿ ಭಾನುವಾರ ಚಿರತೆಯ ಮೂಳೆಗಳು ಪತ್ತೆಯಾಗಿದ್ದು ಈ ಬಗ್ಗೆ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯವರು 1972...

ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳನ್ನು  ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

0
ಬೆಳ್ತಂಗಡಿ : ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಸಿಸಿಕ್ಯಾಮರದ ಎನ್.ವಿ.ಆರ್ ಕಳ್ಳತನ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಜೈಲಿನಿಂದ ಬಾಡಿವಾರೆಂಟ್ ಮೂಲಕ ಕರೆತಂದು ಮಹಜರು ನಡೆಸಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಮಾ.3 ರಂದು...

ಬೆಳ್ತಂಗಡಿ; ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ. ಚಪ್ಪರ ಮಹೂರ್ತ

0
ಬೆಳ್ತಂಗಡಿ. ಗುರುವಾಯನಕೆರೆಯ ಶಕ್ತಿನಗರ ಮೈದಾನದಲ್ಲಿ ಏಪ್ರಿಲ್ 20ರಂದು ಕೆಪಿಸಿಸಿ ಅಧ್ಯಕ್ಷರು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ತಾತ್ಕಾಲಿಕ ಚಪ್ಪರಕ್ಕೆ ಮಹೂರ್ತ ನೆರವೇರಿಸಲಾಯಿತು. ಮೆಲಂತಬೆಟ್ಟು...

ನಡ; ಮಳೆಯಿಂದ ಹಾನಿಯಾದ ಮನೆಗಳಿಗೆ ರಕ್ಷಿತ್ ಶಿವರಾಂ ಭೇಟಿ

0
ಬೆಳ್ತಂಗಡಿ! ನಡ ಗ್ರಾಮದ ದೇರ್ಲಕ್ಕಿ ಬದ್ರುದ್ದೀನ್ ಅವರು ಮನೆಯು ತೀವ್ರ ಸ್ವರೂಪದ ಗಾಳಿ ಮಳೆಗೆ ಸಂಪೂರ್ಣ ಕುಸಿದಿದ್ದು ಬಿದ್ದಿದ್ದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು. ಈ ಸಂದರ್ಭದಲ್ಲಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS