news Editor
ಕಥೋಲಿಕ ಸಭಾ ಬೆಳ್ತಂಗಡಿ ವಲಯ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಕಥೋಲಿಕ್ ಸಭಾ ಬೆಳ್ತಂಗಡಿ ವಲಯ ಅಧ್ಯಕ್ಷರಾಗಿ ಆಲ್ಬರ್ಟ್ ಮೋನಿಸ್ ಗರ್ಡಾಡಿ, ಉಪಾಧ್ಯಕ್ಷರಾಗಿ ಅರುಣ್ ಫೆರ್ನಾಂಡಿಸ್ ಮಡಂತ್ಯಾರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಸ್ಟೇನಿ ಪಿಂಟೊ ಉಜಿರೆ, ಜೊತೆ ಕಾರ್ಯದರ್ಶಿ ವಾಲ್ವರ್ ಕ್ರಾಸ್ತಾ ಅರ್ವ, ಕೋಶಾಧಿಕಾರಿ...
ಡಿ.ಎಚ್.ಎಸ್. & ಡಿ.ವೈ.ಎಫ್.ಐ, ನೇತೃತ್ವದಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ
ಬೆಳ್ತಂಗಡಿ;ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕೇ ನಮಗೆ ಆದರ್ಶವಾಗಬೇಕು ಮತ್ತು ಸಂವಿಧಾನಕ್ಕೆ ಬದ್ದರಿರುವವರು ಅಸ್ಪೃಶ್ಯತೆಯನ್ನು ಕೂಡಾ ಆಚರಿಸಬಾರದು ಎಂದು ಪುತ್ತೂರು ಮಹಿಳಾ ಕಾಲೇಜು ಉಪನ್ಯಾಸಕರಾದ ಡಾ.ಯಶೋಧರ ಎಂ.ಕೆ ಅಂಡಿಂಜೆ ಹೇಳಿದರು.ಅವರು ಇಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ...
ಮಂಗಳೂರು: ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ದ ಪ್ರತಿಭಟನೆ. ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಪೂರ್ಣ...
ಬೆಳ್ತಂಗಡಿ; ದಿನಾಂಕ:18:04:2025 ರಂದು ಮಂಗಳೂರಿನ ಅಡ್ಯಾರ್ ಶಾ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ದ.ಕ.ಜಿಲ್ಲೆಯ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ...
ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ
ಬೆಳ್ತಂಗಡಿ , ಏಪ್ರಿಲ್ 15: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ...
ಕಜಕೆ ಸ. ಹಿ ಪ್ರಾ. ಶಾಲೆಗೆಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ.
ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಮಲವಂತಿಗೆ ಗ್ರಾಮದ ಕಜಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣ ವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ...
ಅಂಬೇಡ್ಕರ್ ಜಗತ್ತಿಗೆ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಮತ್ತು ನ್ಯಾಯದ ಸಂದೇಶವನ್ನು ನೀಡಿದವರು. ರಕ್ಷಿತ್ ಶಿವರಾಂ
ಬೆಳ್ತಂಗಡಿ. ಡಾ. ಬಿ.ಆರ್ ಅಂಬೇಡ್ಕರ್ ಅವರು ವಿಶ್ವಕಂಡ ಧೀಮಂತ ವ್ಯಕ್ತಿಗಳಲ್ಲಿ ಅಗ್ರಗಣ್ಯರಾಗಿದ್ದಾರೆ, ಇವರ ವಿಚಾರಧಾರೆಗಳಿಗೆ,ಜ್ಞಾನ ಭಂಡಾರಕ್ಕೆ ವಿಶ್ವದಾದ್ಯಂತ ಅನುಯಾಯಿಗಳನ್ನು ಹೊಂದಿದ್ದಾರೆ.
ಸಮಾಜದ ಕಟ್ಟೆ ಕಡೆಯ ವ್ಯಕ್ತಿಯ ಆರ್ಥಿಕ,ಸಾಮಾಜಿಕ, ರಾಜಕೀಯ ಸಮಾನತೆಯನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿಯೊಬ್ಬರಿಗೂ...
ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಜಯಂತಿ; ಪ್ರಜಾಪ್ರಭುತ್ವ ವ್ಯವಸ್ಥೆ ಅಂಬೇಡ್ಕರ್ ಕೊಡುಗೆ: ಪೂಂಜಾ
ಬೆಳ್ತಂಗಡಿ: ಸಮಾಜದ ಅಸಮಾನತೆಗಳ ವಿರುದ್ಧ ಹೋರಾಡಿದವರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಅವರ ಜೀವನ ನಮಗೆ ಆದರ್ಶವಾಗಿದೆ. ಅವರು ನೀಡಿದ ಸಂವಿಧಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಗಿದ್ದು ಇದು ಡಾ ಬಾಬಾ...
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ ಮಂಜುನಾಥ ಕಾಮತ್ ನಿಧನ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕರೂ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್...
ಬೆಳ್ತಂಗಡಿ : ಬೈಕ್ – ಟಿಪ್ಪರ್ ನಡುವೆ ಅಪಘಾತ; ಓರ್ವ ಸಾವು, ಸಾಹಸವಾರನಿಗೆ ಗಾಯ
ಬೆಳ್ತಂಗಡಿ : ಬೈಕ್ ಮತ್ತು ಟಿಪ್ಪರ್ ನಡೆವೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ ಎಂಬಲ್ಲಿ ಏ.14...
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ತರಬೇತಿ ಸಮಾರೋಪ
ಉಜಿರೆ : ನೀವು ಮಾಡುವ ಉದ್ಯಮದಲ್ಲಿ ಅದನ್ನು ನಡೆಸುವಾಗ ಎಲ್ಲ ರೀತಿಯಲ್ಲಿ ಸಮತೋಲನ ಕಾಯ್ದುಕೊಂಡು ಮುಂದುವರೆಯಬೇಕು. ಜೊತೆಯಲ್ಲಿ ಇತರರು ನಿಮಗೆ ಸ್ಪೂರ್ತಿದಾಯಕ ವಾದ ಪ್ರೋತ್ಸಾಹ ನೀಡುತ್ತಾ ಇದ್ದರೆ ಹಾಗೂ ನಿಮ್ಮ ಪ್ರಯತ್ನ ಕೊಡಿಕೊಂಡರೆ...















