news Editor
ಮುಂಡಾಜೆ- ಧರ್ಮಸ್ಥಳ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ
ಬೆಳ್ತಂಗಡಿ; ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ಲು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಧರ್ಮಸ್ಥಳದಿಂದ ಮುಂಡಾಜೆಯತ್ತ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ ಮೋರಿಗೆ...
ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ; ಮಕ್ಕಳ ಆರೈಕೆಯಲ್ಲಿ ಜಾಗರೂಕತೆ ಬಹುಮುಖ್ಯ –...
ಬೆಳ್ತಂಗಡಿ; ಮಕ್ಕಳು ದೇವರ ಸ್ವರೂಪ ಮತ್ತು ದೇವರು ನಮಗೆ ನೀಡಿದ ಕಾಣಿಕೆ. ಅವರನ್ನು ಸರಿಯಾದ ರೀತಿಯಲ್ಲಿ ಪೋಷಿಸಿ ಆರೋಗ್ಯಕರವಾಗಿ ಮತ್ತು ಉತ್ತಮ ಸಂಸ್ಕಾರ ನೀಡಿ ಬೆಳೆಸುವುದು ಹೆತ್ತವರ ಆದ್ಯ ಕರ್ತವ್ಯ. ಚಿಕಿತ್ಸೆಗಿಂದ ಮುಂಜಾಗ್ರತೆ...
ತಾಲೂಕಿನಲ್ಲಿ ಸಂಭ್ರಮದಿಂದ ಗರಿಗಳ ಭಾನುವಾರ ಆಚರಣೆ
ಬೆಳ್ತಂಗಡಿ: ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಗರಿಗಳ ಭಾನುವಾರವನ್ನು ಸಂಭ್ರಮದಿಂದ ಆಚರಿಸಿದರು.ತಾಲೂಕಿನ ಎಲ್ಲ ಚರ್ಚ್ ಗಳಲ್ಲಿಯೂ ವಿಶೇಷ ಪ್ರಾರ್ಥನೆಗಳು ನಡೆಯಿತು, ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಥಾನ ದೇವಾಲಯವಾದ ಸಂತ ಲಾರೆನ್ಸ್ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ...
ಉಜಿರೆ; ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಕಳವು
ಬೆಳ್ತಂಗಡಿ; ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ...
ಬೆಳ್ತಂಗಡಿ :ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ
ಬೆಳ್ತಂಗಡಿ: ಕಾಲುಗಳನ್ನು ಕತ್ತರಿಸಿದ ಕೊಳೆತ ರೀತಿಯಲ್ಲಿ ಚಿರತೆಯೊಂದು ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಾರ್ಕಳ ಮತ್ತು ಬೆಳ್ತಂಗಡಿ ವನ್ಯಜೀವಿ ಇಲಾಖೆ ಅಧಿಕಾರಿಗಳು ತಂಡ ದೌಡಿಯಿಸಿ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.
ಬೆಳ್ತಂಗಡಿ...
ಕೊಯ್ಯೂರು ಕೂಲಿ ಕಾರ್ಮಿಕನ ಮೇಲೆ ಹಲ್ಲೆ ಜಾತಿ ನಿಂದನೆ; ಆರೋಪಿ ಪೊಲೀಸ್ ವಶಕ್ಕೆ
ಬೆಳ್ತಂಗಡಿ; ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿ ಕೂಲಿ ಕೆಲಸ ಮಾಡಲು ಬಂದವರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿ ಉಜ್ವಲ್ ಗೌಡ...
ಬೆಳ್ತಂಗಡಿ; ಶಾಸಕರ ಆಪ್ತ ಕಾರ್ಯದರ್ಶಿ ಯಾಗಿ ಮಂಜುನಾಥ್ ನೇಮಕ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಶ್ರೀ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ...
ನಾರಾವಿ; ಭೀಕರ ಅಪಘಾತ ಇಬ್ಬರು ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ; ನಾರಾವಿ ಕುತ್ಲೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ.ಶುಕ್ರವಾರ ತಡ ರಾತ್ರಿಯ ವೇಳೆ ಅಪಘಾತ ಸಂಭವಿಸಿದೆ.ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ...
ಉಜಿರೆ; ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಣ
ಬೆಳ್ತಂಗಡಿ; ಉಜಿರೆ ಓಡಲದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ.ಸ್ಥಳೀಯ ನಿವಾಸಿ ರತ್ನ (55) ಎಂಬವರು ಎ.10...
ಬೆಳ್ತಂಗಡಿ; ಯುವ ಕಾಂಗ್ರೆಸ್ ನಿಂದ “ಸರಕಾರದ ನಡೆ ಕಾರ್ಯಕರ್ತರ ಕಡೆ” ಸಮಾವೇಶದ ಬಗ್ಗೆ ಸಮಾಲೋಚನಾ...
ಬೆಳ್ತಂಗಡಿ; ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ದಿನಾಂಕ 20-04-2025 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ "ಸರ್ಕಾರದ ನಡೆ ಕಾರ್ಯಕರ್ತರ ಕಡೆ" ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್...















