news Editor
ಬೆಳ್ತಂಗಡಿ; ನಗರದಲ್ಲಿ ಶಟರ್ ಮುರಿದು ಅಡಿಕೆ ಅಂಗಡಿಗೆ ನುಗ್ಗಿ ಕಳ್ಳತನ
ಬೆಳ್ತಂಗಡಿ: ಶಟರ್ ಮುರಿದು ಅಡಿಕೆ ಅಂಗಡಿಯೊಳಗೆ ಕಳ್ಳರು ನುಗ್ಗಿದ ಘಟನೆ ಮಂಗಳವಾರ ಬೆಳ್ತಂಗಡಿ ನಗರದಲ್ಲಿ ನಡೆದಿದೆ.ಸಂತೆಕಟ್ಟೆ ಬಳಿಯ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು...
ಬೀಡಿ ಕಾರ್ಮಿಕರ ವೇತನ ಕಡಿತ ವಿರೋಧಿಸಿ ಪ್ರತಿಭಟನೆ
ಬೆಳ್ತಂಗಡಿ; ಬೀಡಿ ಕಾರ್ಮಿಕರ ವೇತನ ಈಗಿರುವ ವೇತನ ರೂ 315 ಕ್ಕಿಂತ ಕಡಿಮೆಗೆ ಅಂದರೆ ರೂ.270 ಕ್ಕೆ ನಿಗದಿಗೊಳಿಸಿ ಕನಿಷ್ಟ ವೇತನ ಜಾರಿ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರದ ಕಾರ್ಮಿಕ ದ್ರೋಹಿ...
ನಾಳೆ (ಎ8) ಪಿ.ಯು.ಸಿ ಫಲಿತಾಂಶ
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ನಾಳೆ(ಎ.8) ಮಧ್ಯಾಹ್ನ 12:30ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ...
ಬೆಳ್ತಂಗಡಿ : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಸಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ...
ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿ ಸಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಪೊಲೀಸರು ಬೆಳ್ತಂಗಡಿ ಕೋರ್ಟ್...
ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು
ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ನ್ಯಾಯಾಲಯ ಇಬ್ಬರು...
ಮಾಟ ಮಂತ್ರದ ಹೆಸರಿನಲ್ಲಿ ಮಹಿಳೆಗೆ ವಂಚನೆ, ದೌರ್ಜನ್ಯ ಗುರುವಾಯನಕೆರೆ ನಿವಾಸಿ ಅಬ್ದುಲ್ ಕರೀಮ್ ಬಂಧನ
ಮಂಗಳೂರು;ಮಹಿಳೆಯೊಬ್ಬರಿಗೆ ಮಾಟ, ಮಂತ್ರ ಮಾಡಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವ ಆರೋಪ ಆಧಾರದಲ್ಲಿ ಗುರುವಾಯನಕೆರೆಯ ನಿವಾಸಿ ಜಿ. ಅಬ್ದುಲ್ ಕರೀಮ್ ಎಂಬಾತನನ್ನು ಮಂಗಳೂರು ಮಹಿಳಾ...
ಬಂದಾರು; ಮುರ್ತಾಜೆ ಕಾಂಕ್ರೀಟ್ ರಸ್ತೆ ಉದ್ಘಾಟನೆ
ಬಂದಾರು : ಎ 07 ಬಂದಾರು ಗ್ರಾಮ ಪಂಚಾಯತ್ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುದಾನ ದಲ್ಲಿ ಬಂದಾರು ಗ್ರಾಮದ ಮುರ್ತಾಜೆ ಎಂಬಲ್ಲಿನ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳು; ಭೇಟಿ ಮಾಡಿಸಿದ ರಕ್ಷಿತ್...
ಬೆಂಗಳೂರು:- ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ಬೆಳೆಸಿದ ಹಣ್ಣು ತರಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಶಾಲೆಯ ವಿದ್ಯಾರ್ಥಿಗಳನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಸರ್ಕಾರಿ...
ಸೇವಾಭಾರತಿಗೆ CR 3 (India) private limited ಕಂಪೆನಿಯಿಂದ ರೂ. 5,00,000 ದೇಣಿಗೆ
ಕನ್ಯಾಡಿ: ಮಂಗಳೂರು CR 3 (India) private limited ನ ಸೀನಿಯರ್ ಎಚ್ ಆರ್ ಎಕ್ಸಿಕ್ಯೂಟಿವ್ ಶ್ರೀ ಗಣೇಶ ಟಿ ಸೇವಾನಿಕೇತನಕ್ಕೆ ಭೇಟಿ ನೀಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ...
ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೂ ವ್ಯಾಪ್ತಿಗೆ ಒಳಪಡುವ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ...















