Home Authors Posts by news Editor

news Editor

1616 POSTS 0 COMMENTS

ಪೊಲೀಸ್ ದಾಳಿಗೆ 12 ನಕ್ಸಲರು ಬಲಿ

0
ಬಿಜಾಪುರ(ಛತ್ತೀಸಗಢ) ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ...

ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

0
ಬೆಳ್ತಂಗಡಿ: ದಿನದ ಹಿಂದೆ ನಾಪತ್ತೆಯಾಗಿದ್ದ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಕಸ್ತೂರಿ (65) ಅವರು ಮೃತದೇಹ ಶುಕ್ರವಾರ ಪತ್ತೆಯಾಗಿದೆ.ಇವರು ಉಜಿರೆ, ಬೆಳಾಲು ಕ್ರಾಸ್, ಕಿರಿಯಾಡಿ ಸಮೀಪದಲ್ಲಿ ತಿರುಗಾಡುತ್ತಿದ್ದರು. ಅವರು ನಾಪತ್ತೆಯಾಗಿರುವ ಬಗ್ಗೆ ನಿನ್ನೆಯಷ್ಟೇ...

ಎಸ್‌ಡಿಪಿಐ ದ. ಕ ಜಿಲ್ಲಾ ಸಮಿತಿ ವತಿಯಿಂದ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ...

0
ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2 ನೇ ರ‌್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ...

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ. ...

0
ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿರುವ ನಾಡಿನ ಆಧ್ಯಾತ್ಮಿಕ ಪ್ರವಾಸಿ ತಾಣವಾಗಿರುವ ಕಾಜೂರು ಇಂದು ಶೈಕ್ಷಣಿಕ ಪ್ರಗತಿಯ ಹಾದಿಯಲ್ಲಿ‌ ವೇಗವಾಗಿ ಮುನ್ನುಗ್ಗುತ್ತಿದ್ದು, ಇಲ್ಲಿನ ಮಹಿಳಾ ಪ.ಪೂ ಕಾಲೇಜು ಹಾಗೂ ಶರೀಅತ್...

ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು

0
ದೆಹಲಿ; ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು...

ತಾಲೂಕಿನ ಹಿರಿಯ ರಾಜಕೀಯ ಮುಖಂಡ ತುಂಗಪ್ಪ ಗೌಡ ನಿಧನ

0
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಹಿರಿಯ ರಾಜಕೀಯ ಮುಖಂಡಜಿಪಂ ಮಾಜಿ ಸದಸ್ಯ, ಉಜಿರೆ ಗ್ರಾಮದ ನಿವಾಸಿ ಕೃಷಿಕ ತುಂಗಪ್ಪಗೌಡ (78) ಅಲ್ಪಕಾಲದ ಅಸೌಖ್ಯದಿಂದ ಮೇ 10ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕಿನ...

ಎಸ್.ಡಿ. ಎಂ ವಿದ್ಯಾರ್ಥಿ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ ಸ್ಥಾನ

0
ಬೆಳ್ತಂಗಡಿ; ಈ ಬಾರಿಯ ಎಸ್. ಎಸ್ ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ 624 ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ರಾಜ್ಯ ರಾಜಕೀಯದ ಅಪರೂಪದ ರಾಜಕಾರಣಿ ವಸಂತ ಬಂಗೇರ

0
ಶಿಬಿ, ಧರ್ಮಸ್ಥಳ. ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಚಿತ್ರಣವನ್ನು ಗಮನಿಸುತ್ತಾ ಹೋದಾಗ ಜಿಲ್ಲೆಯ ಸಾಮಾನ್ಯ ರಾಜಕೀಯಕ್ಕಿಂತ ಭಿನ್ನವಾಗಿರುವ ರಾಜಕೀಯವನ್ನು ಬೆಳ್ತಂಗಡಿಯಲ್ಲಿ ಸ್ಪಷ್ಟವಾಗಿ ಗುರುತಿಸಲು ಸಾಧ್ಯವಿದೆ. ತಾಲೂಕಿನಲ್ಲಿರುವ ಈ ರಾಜಕೀಯ ಬದಲಾವಣೆಯ ಕ್ರೆಡಿಟ್ ಸಂಪೂರ್ಣವಾಗಿ ಮಾಜಿ...

ಹಿರಿಯ ರಾಜಕಾರಣಿ ವಸಂತ ಬಂಗೇರ ನಿಧನ

0
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಹಿರಿಯ ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

0
ಮಂಗಳೂರು: ಕನ್ನಡ, ತುಳು ಸಾಹಿತಿ, ತುಳು ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ (79)ಅವರು ಪುತ್ತೂರಿನ ಸ್ವಗೃಹದಲ್ಲಿ ಮಂಗಳವಾರ ರಾತ್ರಿ ನಿಧನರಾದರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹಾಗೂ ರಿಜಿಸ್ಟ್ರಾ‌ರ್ ಆಗಿಯೂ ಅವರು ಕಾರ್ಯನಿರ್ವಹಿಸಿದ್ದರುಜಾನಪದ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS