Home Authors Posts by news Editor

news Editor

2613 POSTS 0 COMMENTS

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

0
ಬೆಳ್ತಂಗಡಿ; ಸೇವಾ ನಿವೃತ್ತಿ ಪಡೆದ ಡಾ| ಬಾಲಕೃಷ್ಣ ಭಟ್ ಮತ್ತು ಡಾ| ಕಮಲಾ ಭಟ್ ಇವರ ಅತ್ಯುತ್ತಮ ಸೇವೆಯನ್ನು ಗೌರವಿಸಿ, ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಮಾತನಾಡಿ ಜನಸೇವೆಯ...

32ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

0
ಬೆಳ್ತಂಗಡಿ; ವೇಣೂರು ಪೆರ್ಮುಡ "ಸೂರ್ಯ - ಚಂದ್ರ" ಜೋಡುಕರೆ ಕಂಬಳ ರಕ್ಷಿತ್ ಶಿವರಾಂ ಅವರ ಗೌರವ ಅಧ್ಯಕ್ಷತೆಯಲ್ಲಿ ನಿತೇಶ್ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಶೇಖರ‌ಕುಕ್ಕೇಡಿ ಅವರ ಅಧ್ಯಕ್ಷತೆಯಲ್ಲಿ ಸಾವಿರಾರು ಮಂದಿ ಕಂಬಳ ಪ್ರೇಮಿಗಳ...

ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ

0
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಉಜಿರೆ ವಲಯದ ಮಾಚಾರು ಬಟ್ಟಾಜೆ ವಾತ್ಸಲ್ಯ...

ಮುಂಡಾಜೆ; ಮೂರು ಕೋಟಿ ವೆಚ್ಚದ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

0
ಮಚ್ಚಿನ,ಮುಂಡಾಜೆ ಮೊದಲಾದ ಕಡೆಗೆ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಗುಣಮಟ್ಟದ ಶಿಕ್ಷಣದ ಜತೆ,ಕ್ರೀಡೆಯಲ್ಲೂ ಉತ್ತಮ ಸಾಧನೆ ಮಾಡುತ್ತಿವೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಪೂರಕ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಅವರು...

ಕಾಜೂರು; ಸಂಭ್ರಮದ ಈದ್ ಉಲ್ ಫಿತರ್  ಆಚರಣೆ

0
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಈದ್ ಸಂಭ್ರಮಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿ ಸಂಭ್ರಮದಿಂದ...

ಅಂಡಿಂಜೆ ಬೈಕ್ ಅಪಘಾತ, ಯುವ ಭಾಗವತ ಸ್ಥಳದಲ್ಲೇ ಸಾವು

0
ಬೆಳ್ತಂಗಡಿ: ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಭಾಗವತರೊಬ್ಬರು ಸಾವನ್ನಪ್ಪಿದ ಘಟನೆ ಅಂಡಿಂಜೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಅಂಡಿಂಜೆ ಗ್ರಾಮದ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ (40)ಸುಳ್ಯದಲ್ಲಿ ನಡೆದ...

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

0
ಬೆಳ್ತಂಗಡಿ; ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿಯಾಗಿದ್ದ ಜೋಸೆಫ್ ತೆಕ್ಕೆಕುಟ್ಟ್ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ  ಇವರು ಭಾನುವಾರ ನಿಧನರಾಗಿದ್ದಾರೆ. ಮೃತರು ಪತ್ನಿ ನಾಲ್ವರು ಮಕ್ಕಳು ಹಾಗೂ ಅಪಾರ...

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

0
ಬೆಳ್ತಂಗಡಿ; ತಾಲೂಕಿನ ಪೇರಲ್ದರಕಟ್ಟೆಯ ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಕೋಮುಸೌಹಾರ್ದಯುತವಾದ ತಾಲೂಕಿಗೆ ಮಾದರಿಯಾಗುವಂತಹ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ನವಾಝ್ ಕಟ್ಟೆ,...

ಬೆಳ್ತಂಗಡಿ; ವಿವಿಧ ಸಂಘಟನೆಗಳ ಸಹರಾದಲ್ಲಿ ಮಾದಕ ವಸ್ತು ತಡೆ ಜಾಗೃತಿಗಾಗಿ ಬೃಹತ್ ಕಾಲ್ನಡಿಗೆ ಜಾಥಾ

0
ಬೆಳ್ತಂಗಡಿ: ಕಳೆದ ಕೆಲ ವರ್ಷಗಳಲ್ಲಿ ನಗರಗಳಿಗೆ ಸೀಮಿತವಾಗಿದ್ದ ಡ್ರಗ್ಸ್ ಹಾವಳಿ ಇಂದು ಜಿಲ್ಲಾ ಮಟ್ಟ, ತಾಲೂಕು ಮಟ್ಟ, ಗ್ರಾಮ ಮಟ್ಟದವರೆಗೆ ತಲುಪಿರುವುದು ಆತಂಕಕಾರಿ ವಿಷಯವಾಗಿದೆ. ಯುವ ಜನತೆ ದುಶ್ಚಟಗಳ ದಾಸರಾಗಿ ತಮ್ಮ ಭವಿಷ್ಯವನ್ನು...

ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಕಾರು

0
ಮೂಡಿಗೆರೆ:ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತುಂಬಿದ್ದ ಕಾರಣ ರಸ್ತೆ ಕಾಣದೆ ಮಲೆಯಮಾರುತ ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ.ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಸ್ವಿಫ್ಟ್ ಕಾರು ರಸ್ತೆ ಕಾಣದೆ‌ ನಿಯಂತ್ರಣ ಕಳೆದುಕೊಂಡು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS