news Editor
ಬಂದಾರು ಬೈಪಾಡಿಯಲ್ಲಿ ಮನೆಯಂಗಳದಲ್ಲಿ ಸ್ಪೋಟ ಬಾಲಕನಿಗೆ ಗಾಯ
ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದ ಬೈಪಾಡಿಯಲ್ಲಿ ಫೆ.18...
ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ತ್ರಿಶೂರ್...
ಧರ್ಮಸ್ಥಳ ಬಸ್ ಬೈಕ್ ಅಪಘಾತ ಗಾಯಾಳು ಮೃತ್ಯು
ಬೆಳ್ತಂಗಡಿ; ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಧರ್ಮಸ್ಥಳ ಹಾಲು ಉತ್ಪಾದಕರ...
ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ
ಬೆಳ್ತಂಗಡಿ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ...
ಟಿಪ್ಪರ್ ನಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ
ಬೆಳ್ತಂಗಡಿ; ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ...
ಫೆ.28 ರಿಂದ ಮಾ 9 ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಭ್ರಹ್ಮಕಲಶೋತ್ಸವ; ಸಮಿತಿ ಅಧ್ಯಕ್ಷ...
ಬೆಳ್ತಂಗಡಿ : ‘ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವ ಫೆ.28 ರಿಂದ ಮಾರ್ಚ್ 9 ರವರೆಗೆ ಬ್ರಹ್ಮಶ್ರೀ ಎಡಪದವು ರಾಧಾಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈಧಿಕ...
ನೆರಿಯ ನೀಲಯ್ಯ ಮಲೆಕುಡಿಯ ಅವರಿಗೆ ಶ್ರದ್ದಾಂಜಲಿ ಸಭೆ
ಬೆಳ್ತಂಗಡಿ; ಪಕ್ಷದ ಹಿರಿಯ ಸದಸ್ಯರಾಗಿದ್ದುಕೊಂಡು ಕಾಂಗ್ರೆಸ್ ಪಕ್ಷದ ಉನ್ನತಿಗಾಗಿ ದುಡಿದಿರುವ ನೀಲಯ್ಯ ಮಲೆಕುಡಿಯರು ಕಾಂಗ್ರೆಸ್ ಪಕ್ಷದ ನಿಜವಾದ ಆಸ್ತಿಯಾಗಿದ್ದರು ಎಂದು ಮಾಜಿ ಶಾಸಕ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ , ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್...
ಕಡಬ : ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ
ಬೆಳ್ತಂಗಡಿ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರೀ...
ಹಫ್ಸಾ ಬಾನು ಅವರಿಗೆ ಬ್ಯಾರಿ ವಾರ್ತೆ ಪ್ರಾಶಸ್ತಿ
ಬೆಳ್ತಂಗಡಿ:ಫೆ 17 ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು,ಐವರು ಬ್ಯಾರಿ ಸಾಹಿತಿಗಳಿಗೆ ಗೌರವ ಬ್ಯಾರಿ ವಾರ್ತೆ ಪ್ರಶಸ್ತಿ ಪ್ರಕಟಿಸಿದೆ. ಕಳೆದ ಐದು ವರ್ಷಗಳಿಂದ ನಿರಂತರ 68...
ಬೆಳ್ತಂಗಡಿ ಪ್ರೆಸ್ ಕ್ಲಬ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ ಪ್ರಧಾನ ಕಾರ್ಯದರ್ಶಿ ಯಾಗಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾರ್ಯನಿರ್ವಹಿಸುವ ಬೆಳ್ತಂಗಡಿ ಪ್ರಸ್ ಕ್ಲಬ್ ಟ್ರಸ್ಟ್ ಇದರ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿಬಿ ಧರ್ಮಸ್ಥಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬೆಳ್ತಂಗಡಿ...















