news Editor
ರೆಖ್ಯಅರಣ್ಯ ಸಮಸ್ಯೆಗೆ ಪರಿಹಾರಕ್ಕೆ ಅರಣ್ಯ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ರೆಖ್ಯ ಗ್ರಾಮದ ಸರ್ವೆ ನಂಬರ್ 62ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು...
ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಪಿಕಪ್ ಪತ್ತೆ
ಬೆಳ್ತಂಗಡಿ: ಚಾರ್ಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಆಗಸ್ಟ್ 15ರಂದು ಬೆಳಗ್ಗೆ 9.45 ರ ಸುಮಾರಿಗೆ ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ...
ಬೆಳ್ತಂಗಡಿ; ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಪೊಲೀಸ್ ದಾಳಿ ಒಬ್ಬನ ಬಂಧನ,ಎರಡು ಟಿಪ್ಪರ್...
ಬೆಳ್ತಂಗಡಿ: ಇಂದಬೆಟ್ಟು ಬೊಳೂರು ಬೈಲ್ ನಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಓರ್ವನನ್ನು ಬಂಧಿಸಿ, ಎರಡು ಟಿಪ್ಪರ್ ಲಾರಿಗಳನ್ನು ಹಾಗೂ ಮರಳನ್ನು...
ಶಿವಮೊಗ್ಗದ ವ್ಯಕ್ತಿಯ ಮೃತದೇಹ ಗುರುವಾಯನಕೆರೆಯಲ್ಲಿ ಪತ್ತೆ
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಭೂಷಣ್ ಬಾರ್ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18 ರಂದು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ...
ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬೆಳ್ತಂಗಡಿ ಬಿಜೆಪಿ ಧರಣಿ
ಬೆಳ್ತಂಗಡಿ : ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಭ್ರಷ್ಟ ಹಾಗೂ ಬಡವರ ವಿರೋಧಿ ಕಾಂಗ್ರೆಸ್ ಸರಕಾರದ ವೖಫಲ್ಯಗಳ ವಿರುದ್ಧ ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪ್ರತಿಫಟಾನ...
ಬೆಳ್ತಂಗಡಿ; ಡಿ.ಸಿ ಮನ್ನಾ ಜಮೀನು ಹಂಚಿಕೆ; ಕಂದಾಯ, ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರ...
ಬೆಳ್ತಂಗಡಿ; ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಕಂದಾಯ ಸಚಿವರು , ದ.ಕ ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು ಶೀಘ್ರದಲ್ಲಿ ಭೇಟಿಗೆ ತಾಲೂಕಿನ...
ಮಾಲಾಡಿ ಸೋನಂದೂರು ಶಕ್ತಕೇಂದ್ರದ ವತಿಯಿಂದ ಶಾಸಕ ಹರೀಶ್ ಪೂಂಜ ಅವರಿಗೆ ಅಭಿನಂದನೆ
ಬೆಳ್ತಂಗಡಿ; ಮಾಲಾಡಿ ಮತ್ತು ಸೋನಂದೂರು ಶಕ್ತಿ ಕೇಂದ್ರದ ವತಿಯಿಂದ ಬೆಸ್ಟ್ MLA ಪುರಸ್ಕಾರ ಪಡೆದ ಬೆಳ್ತಂಗಡಿಯ ಅಭಿವೃದ್ಧಿಯ ಹರಿಕಾರ ಶ್ರೀ ಯುತ ಹರೀಶ ಪೂಂಜರಿಗೆ ಗೌರಾವಾಭಿನಂದನೆ:ಆ 16 ರಂದು ಬೆಸ್ಟ್ MLA ಪುರಸ್ಕಾರ...
ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಮತ್ತೊಬ್ಬನಿಗೆ ಗಂಭೀರ ಗಾಯ
ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ್ಳ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲ್(44) ಮೃತ ವ್ಯಕ್ತಿ. ಮತ್ತೊಬ್ಬ...
ಕೆಸರಲ್ಲಿ ಜೊತೆಯಾಗಿ ಸಂಭ್ರಮ: ನಾವೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಸಾರ್ವಜನಿಕ ಕ್ರೀಡಾಕೂಟ
ಬೆಳ್ತಂಗಡಿ, ಆ.16: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಾವೂರು ಗ್ರಾಮ ಸಮಿತಿ ವತಿಯಿಂದ “ಕೆಸರಲ್ಲಿ ಜೊತೆಯಾಗಿ ಸಂಭ್ರಮ” ಎಂಬ ಘೋಷವಾಕ್ಯದಡಿ ಸಾರ್ವಜನಿಕ ಕ್ರೀಡಾಕೂಟ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು...
ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ಇದರ ವತಿಯಿಂದ ಹರೀಶ್ ಪೂಂಜ ಅವರ ಹುಟ್ಟು ಹಬ್ಬದ ಪ್ರಯುಕ್ತ...
ಗುರುವಾಯನಕೆರೆ : ಆ.17 ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ಗುರುವಾಯನಕೆರೆ ಇದರ ವತಿಯಿಂದ ಜನಪ್ರಿಯ ಶಾಸಕರಾದ ಹರೀಶ್ ಪೂಂಜ ಅವರ ಹುಟ್ಟು ಹಬ್ಬದ ಪ್ರಯುಕ್ತ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು.ಶಾಸಕರ...















