news Editor
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿರೋಡಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ಸಾರ್ವಜನಿಕ ಸಭೆಗಳಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ದವಾಗಿ,...
ಗೇರುಕಟ್ಟೆ; ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ
ಬೆಳ್ತಂಗಡಿ;ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಗೇರುಕಟ್ಟೆ ಸಂಬೋಳ್ಯ ಸಮೀಪದ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಟ್ರಕ್ಕ್ ಡಿಕ್ಕಿಯಾಗಿ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಸಂಭವಿಸಿದೆ.ಅಪಘಾತದಲ್ಲಿ ಟ್ರಕ್ ನ ಮುಂಭಾಗ ನುಜ್ಜುಗುಜ್ಜಾಗಿದೆ. ಚಾಲಕ ಅಪಾಯದಿಂದ...
ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ; ಮಂಗಳೂರು ಅರಣ್ಯ ಸಂಚಾರಿ ದಳದಿಂದ...
ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ...
ಅಭಿವೃದ್ಧಿಗೆ ಒತ್ತು ನೀಡದ ಸಾಲದ ಹೊರೆ ಹೆಚ್ಚಿಸುವ ಅಲ್ಪಸಂಖ್ಯಾತರ ಓಲೈಕೆಯ ಬಜೆಟ್; ಪ್ರತಾಪ ಸಿಂಹ...
ಬೆಳ್ತಂಗಡಿ: ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಇದಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಟೀಕಿಸಿದ್ದಾರೆ.ಸಾಲ ಮಾಡಿ ಬಜೆಟ್ ಗಾತ್ರವನ್ನು ಹಿಗ್ಗಿಸಲಾಗಿದೆ. ಶಾಶ್ವತ ಯೋಜನೆಗಳನ್ನು ಆಯವ್ಯಯದಿಂದ...
ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್,: ರಕ್ಷಿತ್...
ಬೆಳ್ತಂಗಡಿ; 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸು ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.ಈ ಬಾರಿಯ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ...
ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್; ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಮಂಡಿಸಿದ 2025- 26ರ ಸಾಲಿನ ಮುಂಗಡ ಪತ್ರ ನಕ್ಸಲರಿಗೆ ಶರಣಾಗಿ ಶ್ರೀಸಾಮಾನ್ಯರ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ.ಕಾಂಗ್ರೆಸ್...
ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳಿಗೆ ಮನವಿ
ಬೆಳ್ತಂಗಡಿ; ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ...
ಮುಂಡಾಜೆ ಪ್ಯಾಕ್ಸ್ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್,ಉಪಾಧ್ಯಕ್ಷರಾಗಿ ರಾಘವ ಗೌಡ ಕುಡುಮಡ್ಕ ಆಯ್ಕೆ
ಬೆಳ್ತಂಗಡಿ; ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗಳಿಸಿ ಅಧಿಕಾರವನ್ನು ಪಡೆದುಕೊಂಡಿದ್ದಾರೆ.ಆಡಳಿತ...
ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ನಿಧನ
ಬೆಳ್ತಂಗಡಿ: ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯರಾಗಿದ್ದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು...
ಬಿ.ಸಿ ರೋಡ್; ಕಾರು ಬಸ್ ನಡುವೆ ಭೀಕರ ಅಪಘಾತ
ಬಿ.ಸಿ.ರೋಡ್: ಖಾಸಗಿ ಬಸ್ ಮತ್ತು ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ ಸರ್ಕಲ್ ಬಳಿ ಬುಧವಾರ ನಡೆದಿದೆ.
ಗಾಯಾಳುವನ್ನು ಕಾರು ಚಾಲಕ...















