news Editor
ವೇತನ ಬಾಕಿ ಕೊಡಿಸಲು ಆಗ್ರಹಿಸಿ ಬೀಡಿ ಕಾರ್ಮಿಕರಿಂದ ಗ್ರಾಮ ಪಂಚಾಯ್ತು ಆಂದೋಲನ
ಬೆಳ್ತಂಗಡಿ; ಪ್ರತಿ 1000 ಬೀಡಿ ಕಟ್ಟಿದ್ದಕ್ಕೆ ನಿಗದಿಯಾಗಿರುವ ಕಾನೂನು ಬದ್ದ ಕನಿಷ್ಟ ವೇತನದಲ್ಲಿ ತಲಾ ರೂ 40 ರಂತೆ ಕಡಿತ ಮಾಡಿದ ವೇತನ ವರ್ಷದಲ್ಲಿ 1 ಲಕ್ಷ ಬೀಡಿ ತಯಾರಿಸಿದ್ದವರಿಗೂ 2015 ರ...
ಬನ್ನೆಂಗಳ ಪಿಲಿಗೂಡು ಬಾರ್ಯ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ...
ಬೆಳ್ತಂಗಡಿ; ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನೂತನ ವಾಗೀ ರಚನೆ ಯಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಧರ್ಮಾಧಿಕಾರಿ ಶ್ರೀ ಡಾ. ಡಿ ವೀರೇಂದ್ರ...
ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.
ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು.
ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ...
ಬೆಳ್ತಂಗಡಿ; ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಈಕೆ ಮಾ.1ರಂದು ನೇಣು...
ಕುದುರೇ ಮುಖ ರಾಷ್ಟ್ರೀಯ ಉದ್ಯಾನವನದೊಳಗೆ ರಾಣಿಜರಿ ಪರಿಸರದಲ್ಲಿ ಬೆಂಕಿ
ಬೆಳ್ತಂಗಡಿ:ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು...
ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಕ್ಷಿತ್ ಪಣೆಕರ ಆಯ್ಕೆ
ಕಣಿಯೂರು: ಫೆ 28 ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಪಾಂಜಾಳ ಅವಿರೋಧವಾಗಿ...
ಕರಾವಳಿಯ ಅಭಿವೃದ್ಧಿಗೆ 500ಕೋಟಿ ಅನುದಾನದ ಬೇಡಿಕೆ: ಐವಾನ್ ಡಿಸೋಜ
ಬೆಳ್ತಂಗಡಿ: ಕರಾವಳಿ ಪ್ರದೇಶದ ಅಭಿವೃದ್ದಿಗೆ ಸೂಕ್ತ ಅನುದಾನ ಒದಗಿಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಸಲ್ಲಿಸಿದ್ದು ಈ ಬಾರಿಯ ಬಜೆಡ್ ನಲ್ಲಿ ಸೂಕ್ತ ಅನುದಾನ ಲಭಿಸುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ...
ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ. ನೂತನ...
ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ...
ಚಾರ್ಮಾಡಿ ಘಾಟಿಯಲ್ಲಿ ತಿರುವಿನಲ್ಲಿಯೇ ಬಸ್ ನ ಸ್ಟೇರಿಂಗ್ ಜಾಯಿಂಟ್ ಕಟ್ .. ತಪ್ಪಿದ ಭಾರೀ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್ಆರ್ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾಗಿದೆ.ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ....
ಧರ್ಮಸ್ಥಳ ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ
ಬೆಳ್ತಂಗಡಿ.ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದು.ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಗಾಯಳುಗಳ ಆರೋಗ್ಯ ವಿಚಾರಿಸಿದರು. ಈ ಸಂಧರ್ಭದಲ್ಲಿ ಧರ್ಮಸ್ಥಳ...















