news Editor
ಪುತ್ತೂರು ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಕಾಫಿ ಬೀಜ ಕಳ್ಳತನ ಆರೋಪಿಗಳ ಬಂಧನ
ಬೆಳ್ತಂಗಡಿ; ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ ಕಾಫಿ ಬೀಜ ತುಂಬಿದ್ದ ಚೀಲಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳನ್ನುಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಆಶ್ಲೇಷ ಭಟ್, ನಾರಾಯಣ ಶೆಟ್ಟಿಗಾರ್, ಮಿಧುನ್ ಕುಮಾರ್, ವಿಕಯ ಶೆಟ್ಟಿ, ಮಹಮ್ಮದ್...
ಬೆಳಾಲು; ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ
ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 8 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಬೀಮಂಡೆ ಪ್ರದೇಶದಲ್ಲಿ ಕುಡಿಯುವ ನೀರು ಟ್ಯಾಂಕ್...
ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕ ಹರೀಶ್...
ಬೆಳ್ತಂಗಡಿ : ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ....
ತಾಲೂಕಿನ ಕೃಷಿಕರಿಗೆ ₹- 48.28 ಕೋಟಿ ರೂ. ಬೆಳೆ ವಿಮೆ ಮಂಜೂರು – ಶಾಸಕ...
ಬೆಳ್ತಂಗಡಿ: 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಫಲಾನುಭವಿಗಳಿಗೆ 40,28,59,739 ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ಸಿರಿಯನ್ ಕ್ಯಾಥೊಲಿಕ್ ಸಹಕಾರ ಸಂಘ ಅಧ್ಯಕ್ಷರಾಗಿ ಅನಿಲ್ ಉಪಾಧ್ಯಕ್ಷರಾಗಿ ಜಾರ್ಜ್ ಆಯ್ಕೆ
ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಡಿ. 8ರಂದು ನಡೆದಿದ್ದು ಮುಂದಿನ 5ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಅವರು ದ್ವಿತೀಯ ಬಾರಿಗೆ...
ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಕೋಟಿ-ಚೆನ್ನಯ ಕ್ರೀಡಾಕೂಟ ಉದ್ಘಾಟನೆ
ಬೆಳ್ತಂಗಡಿ : 'ಶಿವಗಿರಿಯ ಶಾಖಾ ಮಠಕ್ಕೆ ರಾಜ್ಯದಲ್ಲಿ 5 ಎಕರೆ ಸ್ಥಳ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರು ತಿಳಿಸಿದ್ದು ಆ ಮಠ ಬೆಳ್ತಂಗಡಿ ತಾಲ್ಲೂಕಿನಲ್ಲಿ ಆಗುವಂತಾಗಬೇಕು. ತಾಲ್ಲೂಕಿನ ಪ್ರಮುಖ ವೃತ್ತದಲ್ಲಿ ಬಿಲ್ಲವ ಸಮಾಜದ ಶಕ್ತಿಯಾಗಿದ್ದ...
ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಕರ್ನಾಟಕ ಕ್ರಿಸ್ಟಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ಮಾಹಿತಿ...
ಬೆಳ್ತಂಗಡಿ; ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಯೋಜನೆಗಳ ಮಾಹಿತಿ ಕಾರ್ಯಾಕ್ರಮ ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ಸಮುದಾಯ ಭವನದಲ್ಲಿ ಡಿ.7 ಭಾನುವಾರ ನಡೆಯಿತು.ಕಾರ್ಯಕ್ರಮದಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ...
ಅಕ್ರಮ ಡ್ರಗ್ಸ್ ಸಾಗಾಟ ಐವರು ಆರೋಪಿಗಳಿಗೆ 14ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ಅಕ್ರಮ ಡ್ರಗ್ಸ್ ಸಾಗಾಟ ಹಾಗೂ ಮಾರಾಟ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳಿಗೆ 12ರಿಂದ 14 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ. 2022 ರಲ್ಲಿಮಂಗಳೂರು ಸಿಸಿಬಿ...
ಧರ್ಮಸ್ಥಳ ಪ್ರಕರಣ ಚಿನ್ನಯ್ಯ ನಿಗೆ ಜೀವ ಬೆದರಿಕೆಯಿದೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಜೀವ ಬೆದರಿಕೆಯಿದ್ದು ಆತನಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆತನಿಗೆ ಜಾಮೀನು ನೀಡುವಾಗ ವಿಧಿಸಿರುವ ಹತ್ತನೆಯ ನಿಬಂಧನೆಯನ್ನು ಸಡಿಲಗೊಳಿಸಬೇಕು ಎಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಿನ್ನಯ್ಯನ ಪರ...
ಕೆ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನ ಮಾನ ನೀಡಿ ಸರಕಾರ ಆದೇಶ
ಬೆಳ್ತಂಗಡಿ; ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಮೆಸ್ಕಾಂ ಆದ್ಯಕ್ಷರು ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ ಹರೀಶ್ ಕುಮಾರ್...














