Home Authors Posts by news Editor

news Editor

3335 POSTS 0 COMMENTS

ಯುವವಾಹಿನಿ (ರಿ.) ಬೆಳ್ತಂಗಡಿ ಘಟಕಆಟಿದ ನೆಂಪು’ ಕಾರ್ಯಕ್ರಮ

0
ಬೆಳ್ತಂಗಡಿ: ತುಳುನಾಡಿನ ಸಮೃದ್ಧ ಸಂಸ್ಕೃತಿ ಮತ್ತು ಅನನ್ಯ ಆಹಾರ ಪದ್ಧತಿಯನ್ನು ಸಾರುವ 'ಆಟಿದ ನೆಂಪು' ಕಾರ್ಯಕ್ರಮವು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಗಸ್ಟ್ 15 ರಂದು ಬೆಳ್ತಂಗಡಿಯ ಗುರುನಾರಾಯಣ ಸಭಾಭವನದಲ್ಲಿ ಅತ್ಯಂತ...

ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ಬಂಜೆತನ ನಿವಾರಣಾ ಶಿಬಿರ

0
“ಬಂಜೆತನ ಪತಿ- ಪತ್ನಿ ಇಬ್ಬರಿಗೂ ಸಂಬಂಧಿಸಿದ ಸಮಸ್ಯೆ” - ಡಾ. ಗೋಪಾಲಕೃಷ್ಣ ಕೆ. ಬೆಳ್ತಂಗಡಿ;  NABH ಪುರಸ್ಕೃತ ಉಜಿರೆ ಬೆನಕ ಹೆಲ್ತ್ ಸೆಂಟರ್, ಬೆನಕ ಚಾರಿಟೇಬಲ್ ಟ್ರಸ್ಟ್, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್...

ಬಂಟ್ವಾಳ ಅಜ್ಜಿಯ ಚಿನ್ನದ ಬಳೆ ಅಪಹರಿಸಿದ ಮೊಮ್ಮಗ ನ ಬಂಧನ

0
ಬೆಳ್ತಂಗಡಿ;  ಪುಂಜಾಲಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟ್ವಾಳ ತೆಂಕಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ಮನೆಯಲ್ಲಿ  ಸಾದಿಕ್‌ ಎಂಬವರ ತಾಯಿ ಅವ್ವಮ್ಮ (82) ಎಂಬವರು  ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆ14 ರಂದು ಯಾರೋ ಅಪರಿಚಿತ ವ್ಯಕ್ತಿಯೋರ್ವನು...

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ

0
ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿರುವ ನಾಗಬನದಲ್ಲಿ ನಾಗದೇವರಿಗೆ ಪಂಚಮಿ ಪ್ರಯುಕ್ತ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲಸೇವೆ ನಡೆಯಿತು.ಊರಿನ ಮತ್ತು ಪರ...

ಡಿ.ವೈ.ಎಫ್.ಐ. ನೂತನ ಅಧ್ಯಕ್ಷರಾಗಿ ಅಧಿತಿ ಕೊಯ್ಯೂರು ಪ್ರಧಾನ ಕಾರ್ಯದರ್ಶಿಯಾಗಿ ಅಭಿಷೇಕ್ ಪದ್ಮುಂಜ  ಖಜಾಂಜಿಯಾಗಿ ಜಯಂತ...

0
ಬೆಳ್ತಂಗಡಿ; ಇತ್ತೀಚೆಗೆ ನಡೆದ ಭಾರತ ಪ್ರಜಾಸತ್ತಾತ್ಮಕ ಯುವಜನ ಒಕ್ಕೂಟ (ಡಿ.ವೈ.ಎಫ್.ಐ.) ಬೆಳ್ತಂಗಡಿ ತಾಲೂಕು 10ನೇ ಸಮ್ಮೇಳನವು ನೂತನ ತಾಲೂಕು ಅಧ್ಯಕ್ಷರನ್ನಾಗಿ ಅದಿತಿ ಕೊಯ್ಯೂರು ಪ್ರಧಾನ ಕಾರ್ಯದರ್ಶಿಯನ್ನಾಗಿ ಅಭಿಷೇಕ್ ಪದ್ಮುಂಜ, ಖಜಾಂಜಿಯಾಗಿ ಜಯಂತ ಪಟ್ರಮೆ...

ಬೆಳ್ತಂಗಡಿ ತಾಲೂಕು ಕುಲಾಲ ಸಂಘದಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ...

0
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘಗುರುವಾಯನಕೆರೆ,ಕುಲಾಲ,ಕುಂಬಾರರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಮತ್ತು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಕಟ್ಟಡ ಸಮಿತಿ ಇದರ...

ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

0
ಬೆಳ್ತಂಗಡಿ;  ಧರ್ಮಸ್ಥಳದ ನೇತ್ರಾವತಿಯಲ್ಲಿರುವ ಪಾರಿಜಾತ ಸಭಾಂಗಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಗ್ರಾಮೀಣ ಘಟಕದ ಅಧ್ಯಕ್ಷರಾದ  ಪಿ.ಟಿ. ಸಬಾಸ್ಟಿಯನ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ವಿಂಗ್‌ನ ಮಲಯಾಳಿ ಕ್ರೈಸ್ತ ಬಾಂಧವರ ಸಭೆ ನಡೆಯಿತು. ಸಭೆಯಲ್ಲಿ 80ನೇ ಸ್ವಾತಂತ್ರ್ಯ...

ನೆರಿಯ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಸಭೆ; ಜನರ ಬದುಕು ಕಸಿಯುವ ವರದಿ‌...

0
ಬೆಳ್ತಂಗಡಿ; ಪಶ್ಚಿಮ ಘಟ್ಟ ಸೇರಿದಂತೆ ಅರಣ್ಯ ಸಂರಕ್ಷಣೆಯ ಅಗತ್ಯವಿದೆ ಆದರೆ ಅದರ‌ ಹೆಸರಿನಲ್ಲಿ ಜನರ ಬದುಕನ್ನು ನಾಶ ಪಡಿಸುವ ಕಸ್ತೂರಿರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ. ಅದರ ವಿರುದ್ಧ ಜನಜಾಗೃತಿ ಮೂಡಿಸುವ ಜೊತೆಗೆ ತೀವ್ರ...

ಮಾದಕವಸ್ತು ಸಾಗಾಟ ಜಾಲ ಪತ್ತೆ, ಓರ್ವ ಆರೊಪಿ ಬಂಧನ ಒಂದು ಕೋಟಿ ಮೌಲ್ಯದ ಸೊತ್ತುಗಳು...

0
ಬಂಟ್ವಾಳ; ಹಾಸನದಿಂದ ಮಂಗಳೂರಿಗೆ ಮಾದಕ ವಸ್ತುಗಳ‌ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬಂಟ್ವಾಳ ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಯನ್ನು ಬಂಧಿಸಿ ರೂ ಒಂದು ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಾಗಿದೆ.ಬಂಧಿತ ಆರೋಪಿ ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್...

ಬಂದಾರು ; 80ನೇ ಸ್ವಾತಂತ್ರ್ಯೋತ್ಸವ ಮತ್ತು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮ; ಗ್ರಾಮೀಣ ಸರಕಾರಿ...

0
ಬಂದಾರು : ಮುಂದಿನ ದಿನಗಳಲ್ಲಿ ಒಂದು ವರ್ಷದ ಮಟ್ಟಿಗೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವ ಜನತೆ ಗುರಿಯೊಂದಿಗೆ ಎನ್ ಎಸ್ ಎಸ್ ವಿದ್ಯಾರ್ಥಿಗಳು ಈ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS