Home Authors Posts by news Editor

news Editor

2620 POSTS 0 COMMENTS

ಅಂಡಿಂಜೆ; ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಕಾರು ಡಿಕ್ಕಿ, ಬಾಲಕ ಸಾವು

0
ಬೆಳ್ತಂಗಡಿ; ಅಂಡಿಂಜೆಯಲ್ಲಿ ಕಾರು ಡಿಕ್ಕಿ ಹೊಡೆದು ಬಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.ಮೃತ ಬಾಲಕ ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ‌ ಎಂಬವರ ಪುತ್ರ ಇಮಾಂಶು ಶರ್ಮ(5ವ) ಎಂಬಾತನಾಗಿದ್ದಾನೆ.ಸೋಮವಾರ ಸಂಜೆ ಅಂಡಿಂಜೆಯಲ್ಲಿ...

ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ ಕುಂಭಾ ಸಮಾಗಮ ಸ್ವಜಾತಿ ಬಾಂಧವರ ಹೊನಲು...

0
ಬಂದಾರು : ಫೆ 23 ಕುಂಬಾರರ ಸೇವಾ ಸಂಘ (ರಿ.) ಹಾಗೂ ಜೈ ಶ್ರೀರಾಮ್ ಗೆಳೆಯರ ಬಳಗ (ರಿ.) ಶ್ರೀರಾಮನಗರ ಬಂದಾರು. ಧರ್ಮ ಸಂಸ್ಕಾರ ಶಿಕ್ಷಣ ಇವುಗಳ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ...

ರಸ್ತೆ ಕಳಪೆ ಕಾಮಗಾರಿ ವಿರುದ್ಧ ಟಿ.ಬಿ ಕ್ರಾಸ್ ಜಂಕ್ಷನ್ ನಲ್ಲಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ.

0
ಬೆಳ್ತಂಗಡಿ; ಲಾಯಿಲ ಗ್ರಾಮದ ಟಿ.ಬಿ ಕ್ರಾಸ್-ಕುತ್ರೋಟ್ಟು ರಸ್ತೆ ಕಳಪೆ ಕಾಮಗಾರಿ ವಿರುದ್ಧ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ಉಜಿರೆ ಬ್ಲಾಕ್ ಸಮಿತಿ ಸದಸ್ಯರಾದ ಆರೀಫ್ ಕುಂಟಿನಿ, ರಫೀಕ್...

ಆರಂಬೋಡಿ; ಬಾಲಕ ನದಿಗೆ ಬಿದ್ದು ಸಾವು

0
ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿಯ ಮಗ ಪವನ್ (...

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ ಎಂ ಸಿ...

0
ಬೆಳ್ತಂಗಡಿ .ಬ್ಲಾಕ್ ಕಾಂಗ್ರೆಸ್ ಗೆಕೆಪಿಸಿಸಿ ಉಪಾಧ್ಯಕ್ಷರು,ಪಕ್ಷದ ಜಿಲ್ಲೆಯ ಉಸ್ತುವಾರಿ ಎಂ ಸಿ ವೇಣುಗೋಪಾಲ್ ಬೇಟಿ, ನೀಡಿ ಮುಂಬರುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ, ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಇದು ಕಾರ್ಯಕರ್ತರ...

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

0
ಬೆಳ್ತಂಗಡಿ:ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.ಪಾದಯಾತ್ರಿಗಳಿಗೆ ಅಡುಗೆ,ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು,ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ...

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ  ವಾರ್ಷಿಕ ಮಹಾಸಭೆ

0
ಬೆಳ್ತಂಗಡಿ;  ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷರಾದ ಅಬ್ದುಲ್ ಹಮೀದ್...

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಕಾಮಗಾರಿ ಗೆ ಹೆಚ್ಚುವರಿ 50 ಲಕ್ಷ...

0
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು, ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ ಎಂದು ಕೆ.ಪಿ.ಸಿ.ಸಿ...

ಮಾಲಾಡಿ; ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

0
ಬೆಳ್ತಂಗಡಿ: ಮಾಲಾಡಿ ಕೊಲ್ಪದ ಬೈಲು ಸಮೀಪದ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರಂದು ಮುಂಜಾನೆ...

ಕಾಯರ್ತಡ್ಕ; ಅಕ್ರಮ ದನ ಸಾಗಾಟ ಪತ್ತೆ ಇಬ್ಬರ ಬಂಧನ

0
ಬೆಳ್ತಂಗಡಿ; ತಾಲೂಕಿನ ಕಾಯರ್ತಡ್ಕದಲ್ಲಿ ಅಟೋ ರಿಕ್ಷಾ ದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS