Home Authors Posts by news Editor

news Editor

2620 POSTS 0 COMMENTS

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

0
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮಾನಂದ...

ನೆರಿಯ; ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

0
ಬೆಳ್ತಂಗಡಿ; ನೆರಿಯ ಗ್ರಾಮದ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ. ಫಾತಿಮತ್ ರಂಝೀನ್ ರವರ...

ತಣ್ಣೀರುಪಂತ; ಏಳನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ತಾಲೂಕಿನ ತಣ್ಣೀರು ಪಂಥ ಗ್ರಾಮದಲ್ಲಿ ನಡೆದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್...

ನಗರ ಪ್ರದೇಶದ ಜನರಿಗೆ ನೆರವಾಗಲು, ‘ಬಿ’ ಖಾತಾ ನೀಡುವ ರಾಜ್ಯ ಸರಕಾರದ ಐತಿಹಾಸಿಕ ನಿರ್ಧಾರ;...

0
ಬೆಳ್ತಂಗಡಿ : ‘ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆ ಹಾಗೂ ಭೂ ಪರಿವರ್ತನೆಯಾಗದೆ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ ಹಾಗೂ ಕಟ್ಟಡಗಳಿಗೆ ಬಿ ಖಾತಾ ನೀಡುವ ಐತಿಹಾಸಿಕ ನಿರ್ಧಾರವನ್ನು...

ನೆರಿಯ; ಸುಂದರ ಮಲೆಕುಡಿಯ ಕೈ ಕಡಿದ ಪ್ರಕರಣ; ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

0
ಬೆಳ್ತಂಗಡಿ: ಸುಮಾರು ಹತ್ತು ವರ್ಷಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು...

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

0
ಬೆಳ್ತಂಗಡಿ;  ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಈ ದಿನ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್...

ಗ್ರಾಮ ಆಡಳಿತಾ ಧಿಕಾರಿಗಳ ಬೇಡಿಕೆಗಳನ್ನು ಸರಕಾರ ಕೂಡಲೇ ಸ್ಪಂದಿಸಬೇಕು; ಬಿ.ಎಂ ಭಟ್

0
ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಳಿಗೆ ಆಗ್ರಹಿಸಿ 10.02.2025 ರಿಂದ ಹೋರಾಟ ನಡಸುತ್ತಿದ್ದರೂ, ಸರಕಾರ ತನ್ನ ಜಾಣ ಮೌನವನ್ನು ಅನುಸರಿಸುತ್ತಿರವುದು ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಅಭಿಪ್ರಾಯ...

ಫೆ.19 ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ವೈಭವ; ಮೂವರು ಸಾಧಕರಿಗೆ ಸುವರ್ಣ ರಂಗ ಸನ್ಮಾನ. ಯಕ್ಷಗಾನ...

0
ಬೆಳ್ತಂಗಡಿ; ನಾಡು-ನುಡಿ, ಕಲೆ ಮತ್ತು ಸಂಸ್ಕೃತಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಬೆಳ್ತಂಗಡಿಯಲ್ಲಿ ಹುಟ್ಟಿಕೊಂಡ ಸಂಸ್ಥೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ,ಸಾಂಸ್ಕೃತಿಕ ಚಿಂತಕ ಸಂಪತ್ ಬಿ. ಸುವರ್ಣ ಅವರ ಸಾರಥ್ಯದ ಈ ಪ್ರತಿಷ್ಠಾನ 14 ವರ್ಷಗಳಿಂದ...

ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ ಮರುಡಾಮರೀಕರಣ ಕಾಮಗಾರಿಗೆ ಸಂಸದ ಬ್ರಿಜೇಶ್ ಚೌಟರಿಂದ ಚಾಲನೆ

0
ಬೆಳ್ತಂಗಡಿ : ಗುರುವಾಯನಕೆರೆ ಉಪ್ಪಿನಂಗಡಿ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ರೂ.6 ಕೋಟಿ ವೆಚ್ಚದಲ್ಲಿ ಮರು ಡಾಮರೀಕಣವಾಗಲಿದ್ದು, ಕಾಮಗಾರಿಗೆ ಫೆ.18ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಅವರು...

ಸಮಸಮಾಜದ ಕಲ್ಪನೆಯ ಪರ್ಯಾಯ ರಾಜಕೀಯ ಶಕ್ತಿ ಅನಿವಾರ್ಯ; ಅಂಬೆಡ್ಕರ್ ವಾದಿ ಚೇತನ್ ಅಹಿಂಸಾ ಪ್ರತಿಪಾದನೆ;ಬೆಳ್ತಂಗಡಿಯಲ್ಲಿ...

0
ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ ಬೆಳ್ತಂಗಡಿ: ಕಾನ್ಶಿರಾಮ್, ಪೆರಿಯಾರ್, ಅಂಬೇಡ್ಕರ್ ಅವರ ಆಶಯಗಳನ್ನೊತ್ತ 'ಸಮ ಸಮಾಜದ' ಕಲ್ಪನೆಯ ಪರ್ಯಾಯ ರಾಜಕೀಯ ಚಿಂತನೆ, ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಹೋರಾಟಕ್ಕಾಗಿ ಪ್ರತ್ಯೇಕವಾದ ಒಂದು ರಾಜಕೀಯ ಶಕ್ತಿಯ ಅನಿವಾರ್ಯತೆ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS