news Editor
ಸಮಸಮಾಜದ ಕಲ್ಪನೆಯ ಪರ್ಯಾಯ ರಾಜಕೀಯ ಶಕ್ತಿ ಅನಿವಾರ್ಯ; ಅಂಬೆಡ್ಕರ್ ವಾದಿ ಚೇತನ್ ಅಹಿಂಸಾ ಪ್ರತಿಪಾದನೆ;ಬೆಳ್ತಂಗಡಿಯಲ್ಲಿ...
ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ
ಬೆಳ್ತಂಗಡಿ: ಕಾನ್ಶಿರಾಮ್, ಪೆರಿಯಾರ್, ಅಂಬೇಡ್ಕರ್ ಅವರ ಆಶಯಗಳನ್ನೊತ್ತ 'ಸಮ ಸಮಾಜದ' ಕಲ್ಪನೆಯ ಪರ್ಯಾಯ ರಾಜಕೀಯ ಚಿಂತನೆ, ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಹೋರಾಟಕ್ಕಾಗಿ ಪ್ರತ್ಯೇಕವಾದ ಒಂದು ರಾಜಕೀಯ ಶಕ್ತಿಯ ಅನಿವಾರ್ಯತೆ...
ಮಡoತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವನ್ನೂ ಹಿಡಿದ ಉರಗ ತಜ್ಞೆ ಆಶಾ ಯಾನೆ...
ಮಾಲಾಡಿ: ಮಡoತ್ಯಾರು ಬಸವನಗುಡಿ ಬಳಿ ಸನತ್ ಕುಮಾರ್ ಮತ್ತು ನಾರಾಯಣ ಪೂಜಾರಿ ನಿವಾಸದ ಬಳಿ ಬೃಹತ್ ಹೆಬ್ಬಾವೊoದು ಪ್ರತ್ಯಕ್ಷ ಗೊಂಡಿತ್ತು.ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ ಅವರು ಸ್ಥಳಕ್ಕೆ ಆಗಮಿಸಿ ಸಾಹಸಿಕವಾಗಿ...
ಕಕ್ಕಿಂಜೆ; ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ
ಬೆಳ್ತಂಗಡಿ; ಕಕ್ಕಿಂಜೆ ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ ಹಜ್ಜೆನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದ್ದು ಸುಮಾರು 10ಮಕ್ಕಳು ಹೆಜ್ಜೇನುದಾಳಿಯಿಂದ ಅಸ್ವಸ್ಥರಾಗಿದ್ದು ,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ,ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ...
ತಾಲೂಕಿನ ರಸ್ತೆಗಳಿಗೆ ಅನುದಾನ ಒದಗಿಸುವಂತೆ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಂದ ಲೋಕೋಪಯೋಗಿ ಸಚಿವರಿಗೆ ...
ಬೆಳ್ತಂಗಡಿ; ಜಿಲ್ಲೆಗೆ ಆಗಮಿಸಿದ ರಾಜ್ಯಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಪುತ್ತೂರಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಬೆಳ್ತಂಗಡಿ ತಾಲೂಕಿನ ಅತೀ ಅಗತ್ಯವಾದ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ...
ವಿಟ್ಲ; ಅಧಿಕಾರಿಗಳ ಸೋಗಿನಲ್ಲಿ ದರೋಡೆ; ಕೇರಳದ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರ ಬಂಧನ
ಮಂಗಳೂರು: ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯ ಮನೆಗೆ ಈ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಪೊಲೀಸ್ ಅಧಿಕಾರಿಯೊಬ್ಬ...
ಗುರವಾಯನಕೆರೆ; ಅಕ್ರಮ ಕಸಾಯಿಖಾನೆಗೆ ದಾಳಿ; ಇಬ್ಬರ ಬಂಧನ
ಬೆಳ್ತಂಗಡಿ ಗುರುವಾಯನಕೆರೆಯಲ್ಲಿರುವ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.ಕಳೆದ ಹಲವು ಸಮಯದಿಂದ ಇಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದು ಈ ಬಗ್ಗೆ ದೂರುಗಳು ಕೇಳಿ ಬಂದಿದ್ದವು...
ಧರ್ಮಸ್ಥಳ; ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವಿದ್ಯುತ್ ಲೈನಿನ ಮೇಲೆ ಮರಗಳನ್ನು ಮುರಿದು ಹಾಕಿದ ಕಾಡಾನೆಗಳು
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಮರವೊಂದನ್ನು ವಿದ್ಯುತ್ ಲೈನಿನ ಮೇಲೆ ಉರುಳಿಸಿದ ಘಟನೆ ಶನಿವಾರ ಬೆಳಗ್ಗಿನ ಜಾವ ಸಂಭವಿದೆ.
ಬೊಳಿಯಾರು ಸಮೀಪ ರಸ್ತೆಬದಿಯಲ್ಲಿದ್ದ ಮರವನ್ನು...
ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್...
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಲ ನೇಮಕ ವಾಗಿದ್ದಾರೆ .
ಪ್ರಸ್ತುತ ಇವರು...
ಗ್ರಾಮ ಆಡಳಿತಾ ಧಿಕಾರಿಗಳ ಧರಣಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು,...
ರುಡ್ ಸೆಟ್ ಸಂಸ್ಥೆಯಲ್ಲಿ ಲಭಿಸುವ ತರಬೇತಿಗಳು ಬದುಕಿಗೆ ದಾರಿ ದೀಪವಾಗಲಿದೆ; ಡಿ. ಹರ್ಷೇಂದ್ರ ಕುಮಾರ್
ಉಜಿರೆ : ಕಲಿಕೆ ಚೆನ್ನಾಗಿದ್ದರೆ ಗಳಿಕೆಯೂ ಚೆನ್ನಾಗಿರುತ್ತದೆ. ಕಲಿಕೆಯ ಸಂದರ್ಭದಲ್ಲಿ ಹೆತ್ತವರ ಶ್ರಮ, ಗಳಿಕೆಯ ಸಂದರ್ಭ ನಿಮ್ಮ ಪರಿಶ್ರಮ ನಿಮ್ಮ ಜೀವನವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ರುಡ್ ಸೆಟ್ ಸಂಸ್ಥೆಯಲ್ಲಿ ಕಲಿತ ತರಬೇತಿಗಳು...















