news Editor
ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್...
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಲ ನೇಮಕ ವಾಗಿದ್ದಾರೆ .
ಪ್ರಸ್ತುತ ಇವರು...
ಗ್ರಾಮ ಆಡಳಿತಾ ಧಿಕಾರಿಗಳ ಧರಣಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು,...
ರುಡ್ ಸೆಟ್ ಸಂಸ್ಥೆಯಲ್ಲಿ ಲಭಿಸುವ ತರಬೇತಿಗಳು ಬದುಕಿಗೆ ದಾರಿ ದೀಪವಾಗಲಿದೆ; ಡಿ. ಹರ್ಷೇಂದ್ರ ಕುಮಾರ್
ಉಜಿರೆ : ಕಲಿಕೆ ಚೆನ್ನಾಗಿದ್ದರೆ ಗಳಿಕೆಯೂ ಚೆನ್ನಾಗಿರುತ್ತದೆ. ಕಲಿಕೆಯ ಸಂದರ್ಭದಲ್ಲಿ ಹೆತ್ತವರ ಶ್ರಮ, ಗಳಿಕೆಯ ಸಂದರ್ಭ ನಿಮ್ಮ ಪರಿಶ್ರಮ ನಿಮ್ಮ ಜೀವನವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ರುಡ್ ಸೆಟ್ ಸಂಸ್ಥೆಯಲ್ಲಿ ಕಲಿತ ತರಬೇತಿಗಳು...
ಚಾರ್ಮಾಡಿ ಕಾಡಾನೆ ಸಾವು ಪ್ರಕರಣ; ಬಹು ಅಂಗಾಂಗ ವೈಫಲ್ಯದಿಂದ ಆನೆ ಸಾವು; ಅರಣ್ಯ ಇಲಾಖೆ...
ಬೆಳಂಗಡಿ; ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಕಾಡಾನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ದಫನ ಮಾಡಲಾಯಿತು.
25 ರಿಂದ 30 ವರ್ಷದ ಹೆಣ್ಣು ಆನೆ ಆಗಿದ್ದು ಆನೆಯ ದೇಹದ ಹೊರಭಾಗದಲ್ಲಿ ಯಾವುದೇ...
ಬೆಳ್ತಂಗಡಿ; ಚಾರ್ಮಾಡಿ ಕತ್ತರಿಗುಡ್ಡೆ ಸಮೀಪ ಕಾಡಾನೆ ಸಾವು
ಬೆಳ್ತಂಗಡಿ:ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡೆ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಗುರುವಾರ ಕಂಡು ಬಂದ ಕಾಡಾನೆ ಸಾವನ್ನಪ್ಪಿದೆ.ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ...
ಊರಿಗೆ ಮರಳಲು ವಿಮಾನ ನಿಲ್ದಾಣಕ್ಕೆ ತೆರಳಿದ್ದ ವೇಳೆ ಹೃದಯಾಘಾತ ಬೆಳ್ತಂಗಡಿಯ ಹಿದಾಯತ್ ಸೌದಿ ಅರೇಬಿಯಾದಲ್ಲಿ...
ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ...
ಚಾರ್ಮಾಡಿ; ಅರೆಪ್ರಜ್ಞಾವಸ್ತೆಯಲ್ಲಿ ಕಾಡಾನೆ ಪತ್ತೆ
ಬೆಳ್ತಂಗಡಿ:ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡೆ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಗುರುವಾರ ಕಾಡಾನೆ ಪತ್ತೆಯಾಗಿದೆ.ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು...
ನಿವೃತ್ತ ಶಿಕ್ಷಕ, ಕೃಷಿ ತಜ್ಞ, ರತ್ನಮಾನಸದ ಪಾಲಕ ಕಾಶ್ಮೀರ್ ಮಿನೇಜಸ್ ನಿಧನ
ಉಜಿರೆ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದ ಆಶ್ರಯದಲ್ಲಿ ಉಜಿರೆಯಲ್ಲಿ ನಡೆಸಲ್ಪಡುತ್ತಿರುವ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೀವನಶಿಕ್ಷಣ ನೀಡುವ ರತ್ನಮಾನಸ’’ ವಿದ್ಯಾರ್ಥಿನಿಲಯದ ನಿವೃತ್ತ ವಾರ್ಡನ್...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು , ಗ್ರಾಮದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ...
ಬಂದಾರು; ಕುರಾಯ ದೇವಸ್ಥಾನದ ಬಳಿ ಗೇರು ತೋಟಕ್ಕೆ ಬೆಂಕಿ
ಬಂದಾರು; ಬಂದಾರು ಗ್ರಾಮದ ಕುರಾಯ ದೇವಸ್ಥಾನ ಬಳಿ ಇರುವ ಜಲ ಜೀವನ್ ನೀರಿನ ಟ್ಯಾಂಕ್ ಪಕ್ಕದ ಗೇರು ತೋಟದಲ್ಲಿ ಇಂದು ಮದ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿಯಾಗಿರುವ...















