news Editor
ಮುಂಡಾಜೆ; ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ
ಬೆಳ್ತಂಗಡಿ; ಮುಂಡಾಜೆಯ ದುಂಬೆಟ್ಟು ಪರಿಸರದ ಕಜೆ ವೆಂಕಟೇಶ್ವರ ಭಟ್ ಅವರ ತೋಟಕ್ಕೆ ಸೋಮವಾರ ತಡರಾತ್ರಿ ನುಗ್ಗಿದ ಕಾಡಾನೆ 25 ಅಡಕೆ ಮರ, 5 ತೆಂಗಿನಮರ ಹಾಗೂ ಸುಮಾರು 100ರಷ್ಟು ಬಾಳೆ ಗಿಡಗಳನ್ನು ಧ್ವಂಸ...
ಶಿರ್ಲಾಲು ಪ್ರದೇಶದಲ್ಲಿ ಕಾಡಿನಲ್ಲಿ ಕಂಡುಬಂದಿದ್ದ ಬೆಂಕಿ ಹತೋಟಿಗೆ
ಬೆಳ್ತಂಗಡಿ:ಬೆಳ್ತಂಗಡಿ ವನ್ಯಜೀವಿ ವಲಯದ ಅರಣ್ಯದಲ್ಲಿ ಕಂಡುಬಂದಿದ್ದ ಬೆಂಕಿ ಹತೋಟಿಗೆ ಬಂದಿದೆ.ಬೆಳ್ತಂಗಡಿ ವನ್ಯಜೀವಿ ವಲಯದ ಅಳದಂಗಡಿ ಶಾಖೆಯ ಶಿರ್ಲಾಲು ಮೇಲಿನ ನಾರಾವಿ ಮೀಸಲು ಅರಣ್ಯದ ಗುಡ್ಡದ ಹುಲ್ಲುಗಾವಲಿಗೆ ಕುದುರೆಮುಖ ಕಡೆಯಿಂದ ಬಂದ ಬೆಂಕಿಯು ಹರಡಿದ್ದು...
ಬಂದಾರು;ಗ್ರಾಮ ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನ ದಲ್ಲಿವಾರ್ಷಿಕ ಕಾಲಾವಧಿ ನೇಮೋತ್ಸವ
ಬಂದಾರು; ಗ್ರಾಮ ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನ ದಲ್ಲಿ ನಡೆಯುವವಾರ್ಷಿಕ ಕಾಲಾವಧಿ ನೇಮೋತ್ಸವ ಕಾರ್ಯಕ್ರಮಕ್ಕೆ ಯುವ ಉದ್ಯಮಿಗಳಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಂಗಳೂರು ಇವರು ಆಗಮಿಸಿ ದೈವದ ಆಶೀರ್ವಾದ ಪಡೆದು...
ನಡ;ಯುವತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ನಡ ಗ್ರಾಮದ ಪೆರ್ಮಾಣು ನಿವಾಸಿ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ಯುವತಿ ಸ್ಥಳೀಯ ನಿವಾಸಿ ಸರಸ್ವತಿಬ(30) ಎಂಬವರಾಗಿದ್ದಾರೆ.ಈ ಬಗ್ಗೆ ಈಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು ಫೆ.9...
ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಚಿಬಿದ್ರೆ ಗ್ರಾಮದ ಶ್ರೀ ಕಕ್ಕಿಂಜೆ ಇಷ್ಟದೇವತಾ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ...
ಬೆಳ್ತಂಗಡಿ ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ರಿ ದ.ಕ ಬೆಳ್ತಂಗಡಿ ತಾಲೂಕು, ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಹಬಾಗಿತ್ವದಲ್ಲಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ...
ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ...
ಉಜಿರೆ; ಬದುಕು ಕಟ್ಟೋಣ ತಂಡ ಮತ್ತು ವಿವಿಧ ಸಂಘಸಂಸ್ಥೆಗಳ ವತಿಯಿಂದ ಭತ್ತಕಟಾವು ಕಾರ್ಯಕ್ರಮ; 2000...
ಬೆಳ್ತಂಗಡಿ : ಇಂದಿನ ಯುವ ಪೀಳಿಗೆಗೆ ಅನ್ನದ ಮಹತ್ವ ತಿಳಿಸುವ ಕಾರ್ಯ ಅಗಬೇಕಿದೆ. ಬದುಕುಕಟ್ಟೋಣ ತಂಡ ಮತ್ತು ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿ ಸಮುದಾಯಕ್ಕೆ ಬತ್ತದ ನಾಟಿ, ಬತ್ತದ ಕಟಾವು ಬಗ್ಗೆ...
ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್...
ಗುರುವಾಯನಕೆರೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಬೆಳ್ತಂಗಡಿ; ಗುರುವಾಯನಕೆರೆಯ ಕೆರೆಯಲ್ಲಿ ಅಪರಿಚಿತ ಅಪರಿಚಿತ ವ್ಯಕ್ತಿಯ ಮೃಯದೇಹ ಭಾನುವಾರ ಪತ್ತೆಯಾಗಿದೆ.
ಸ್ಥಳೀಯರು ಮೃತದೇಹವನ್ನು ಗಮನಿಸಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ಹಾಗೂ ಪೊಲೀಸರು ಸ್ಥಳಕ್ಕೆ...















