news Editor
ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ; ಪ್ರಣವ್ ಮೊಹಂತಿ
ಬೆಂಗಳೂರು; ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ. ದೋಷಾರೋಪ ಪಟ್ಟಿ(ಚಾಜ್‌ರ್ಶೀಟ್) ಅಲ್ಲ ಎಂದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ
ಶುಕ್ರವಾರ ಬೆಂಗಳೂರಿನ ನೃಪತುಂಗ ರಸ್ತೆಯ...
ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಮತ್ತೆ ಗಡಿಪಾರು ನೋಟೀಸ್
ಬೆಳ್ತಂಗಡಿ; ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಾನ್ವಿ ತಾಲೂಕಿಗೆ ಗಡಿಪಾರು...
ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ ಶೌರ್ಯ ತಂಡ
ಬೆಳ್ತಂಗಡಿ: ಧರ್ಮಸ್ಥಳ ದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ಇಬ್ಬರು ವ್ಯಕ್ತಿಗಳನ್ನು ಧರ್ಮಸ್ಥಳ ಪೊಲೀಸರ ಮಾಹಿತಿ ಮೇರೆಗೆ ಶೌರ್ಯ ತಂಡದ ಸದಸ್ಯರಾದ ಸಚಿನ್ ಭಿಡೆ ಹಾಗೂ ಧಣೇಶ್ ರವರು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಬೆಳ್ತಂಗಡಿ...
ಮುಂದಿನ ಅಧಿವೇಶನದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಮಂಡನೆ; ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು; ದ್ವೇಷ ಭಾಷಣದ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ಆ ಮೂಲಕ ಅಮಾಯಕ ಜನರ ಜೀವಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವುಂಟು ಮಾಡುತ್ತಿದ್ದು, ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕೆಂಬ ಉದ್ದೇಶದೊಂದಿಗೆ ದ್ವೇಷ...
ಸೇವಾಭಾರತಿ ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನೆ
ಬೆಳ್ತಂಗಡಿ: ಎಂ.ಆರ್.ಪಿ.ಎಲ್, ನ ಸಿ.ಎಸ್.ಆರ್.ಅನುದಾನದಲ್ಲಿ ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ'ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ ಧರ್ಮಸ್ಥಳ ಕನ್ಯಾಡಿಯ ಸೇವಾನಿಕೇತನದಲ್ಲಿ ಡಿ.4ರಂದು ನಡೆಯಿತು.ನೂತನ ಕಾರ್ಯಾಲಯವನ್ನು ಆರ್.ಎಸ್.ಎಸ್.ನ ಪ್ರಾಂತ ಸಂಯೋಜಕ...
ಧರ್ಮಸ್ಥಳ ಕೇಸ್: ಜಾಮೀನು ಸಿಕ್ಕರೂ ಮಾಸ್ಕ್ಮ್ಯಾನ್ ಚಿನ್ನಯ್ಯಗಿಲ್ಲ ಬಿಡುಗಡೆ ಭಾಗ್ಯ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್ ಜಾಮೀನು ನೀಡಿ ವಾರ ಕಳೆದರೂ ಬಿಡುಗಡೆ ಭಾಗ್ಯಮಾತ್ರ ಇನ್ನೂ ಸಿಕ್ಕಿಲ್ಲ. ನವೆಂಬರ್ 26ರಂದು ಚಿನ್ನಯ್ಯಗೆ...
ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರ ಪತಿಗಳ ಭೇಟಿ
ಬೆಳ್ತಂಗಡಿ; ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಅವರನ್ನು...
ಬೆಳ್ತಂಗಡಿ : ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಮೃತ್ಯು
ಬೆಳ್ತಂಗಡಿ :ಉಜಿರೆಯಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿ ಘಟನೆ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನಿನ್ನಿಕಲ್ಲು ರಸ್ತೆಯಲ್ಲಿ ಡಿ.1 ಮಧ್ಯಾಹ್ನ ಸ್ಕೂಟರ್ ನಿಯಂತ್ರಣ...
ಅಕ್ರಮ ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯ ಬಂಧನ
ಬೆಳ್ತಂಗಡಿ; ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಎಂಬಲ್ಲಿರುವ ರೈಲ್ವೇ ಬ್ರಿಡ್ಜ್ ಬಳಿ, ವ್ಯಕ್ತಿಯೋರ್ವ ಮಾದಕವಸ್ತುವನ್ನಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಆರೋಪಿ ಪುತ್ತೂರು ಕಬಕ ನಿವಾಸಿ...
ಚಾರ್ಮಾಡಿ ಕಾರುಡಿಕ್ಕಿ ಬಾಲಕ ಮೃತ್ಯು
ಚಾರ್ಮಾಡಿ: ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯ ರಸ್ತೆಯಲ್ಲಿ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಡಿ.3 ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.ಚಾರ್ಮಾಡಿ ಗ್ರಾಮ ಪಂಚಾಯತದ ಸದಸ್ಯ ಬೀಟಿಗೆ ನಿವಾಸಿ...














