Home Authors Posts by news Editor

news Editor

3335 POSTS 0 COMMENTS

ಧರ್ಮಸ್ಥಳ ಕನ್ಯಾಡಿ  ಉನ್ನತೀಕರಿಸಿದ ಹಿರಿಯ ಪ್ರಾಥಮಿಕ‌ ಶಾಲೆಯಲ್ಲಿ ಸಂಭ್ರಮದ‌ ಸ್ವಾತಂತ್ರ್ಯ ದಿನಾಚರಣೆ

0
ಕನ್ಯಾಡಿ 2 : 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ನಮ್ಮ ಶಾಲೆಯ ಹಿರಿಯ ವಿದ್ಯಾರ್ಥಿ ಮತ್ತು ದಾನಿಗಳಾದ ಶ್ರೀ...

ಅಖಿಲ ಕರ್ನಾಟಕ ನಿವೃತ್ತ ಸೈನಿಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

0
ಬೆಳ್ತಂಗಡಿ; ಅಖಿಲ ಕರ್ನಾಟಕ ನಿವೃತ್ತ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಮಾಜಿ ಸೈನಿಕರ ಸಂಘದ ತಾಲೂಕು ಅಧ್ಯಕ್ಷ ಎಂ.ಪಿ ತಂಗಚ್ಚನ್ ಮಾತನಾಡಿ ಸ್ವಾತಂತ್ರ್ಯ ಹೋರಾಟದ...

ಬೆಳ್ತಂಗಡಿ: ನಿಯಮ ಉಲ್ಲಂಘಿಸಿ ಅರಣ್ಯದ ನಡುವಿನ ಜಲಪಾತಕ್ಕೆ ಪ್ರವಾಸಿಗರನ್ನು ಕರೆದೊಯ್ದ ಹೋಂ ಸ್ಟೇ‌ ಮಾಲಕನಿಗೆ...

0
ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿದ್ದ ನಡುವೆಯೂ ಅರಣ್ಯ ಇಲಾಖೆಯ ಕಣ್ಣುತಪ್ಪಿಸಿ ಕರೆದುಕೊಂಡು ಹೋಗಿದ್ದ ದಿಡುಪೆಯ ನವಗ್ರಹ ಹೋಮ್ ಸ್ಟೇ ಮಾಲೀಕ ಸಂತೋಷ್ ಗೆ ಕುದುರೆಮುಖ ವನ್ಯಜೀವಿ...

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ 80ನೇ ಸ್ವಾತಂತ್ರ್ಯ ಸಂಭ್ರಮ: ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸನ್ಮಾನ

0
ಬೆಳ್ತಂಗಡಿ:ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ಸಮಿತಿಗಳ ವತಿಯಿಂದ 80ನೇ ಸ್ವಾತಂತ್ರ್ಯ ಸಂಭ್ರಮವನ್ನು ದೇಶಭಕ್ತಿ ಹಾಗೂ ಸಡಗರದೊಂದಿಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಾಷ್ಟ್ರಧ್ವಜಾರೋಹಣ...

ಚಾಮರಾಜ ನಗರ; ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಬಲಿ ಜನರ ಆಕ್ರೋಶ

0
ಬೆಂಗಳೂರು; ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಸ್ವಾತಂತ್ರ್ಯೋತ್ಸವದ ಮುಂಜಾನೆಯೇ ಭೀಕರ ಶೂಟೌಟ್‌ ನಡೆದಿದ್ದು, ಒಂದೇ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಳ್ಳಬೇಟೆ ಆರೋಪದಡಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ...

ಚಾಮರಾಜ ನಗರದಲ್ಲಿ ಅರಣ್ಯ ಇಲಾಖೆಯವರಿಂದ‌ಮೂವರು ರೈತರ ಹತ್ಯೆ ಖಂಡನೀಯ ಬಿ.ಎಂ ಭಟ್

0
ಚಾಮರಾಜ ನಗರದಲ್ಲಿ ಸ್ವತಂತ್ರ ದೊರೆತ ದಿನವೇ ಅಧಿಕಾರಿಗಳ ಅಕ್ರಮ ನಡೆ ಖಂಡನೀಯಭಾರತ ದೇಶ ಇಂದು 80 ನೇ ಸ್ವಾತಂತ್ರೋತ್ಸವ ಆಚರಣೆಯ ಗುಂಗಿನಲ್ಲಿದ್ದರೆ ಚಾಮರಾಜ ನಗರದಲ್ಲಿ  ಮೂವರು ಬಡ ರೈತರನ್ನು ಅರಣ್ಯ ಅಧಿಕಾರಿಗಳು ಗುಂಡಿಕ್ಕಿ...

ಬೆಳ್ತಂಗಡಿ ಸಿಪಿಐಎಂ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

0
ಬೆಳ್ತಂಗಡಿ; ಯುವಜನರ ಆಶಯವನ್ನು ಮನಗಂಡು ಪ್ರಜಾಪ್ರಭುತ್ವ ದೇಶವನ್ನು ಮುನ್ನಡೆಸುವುದೇ ಸ್ವತಂತ್ರ ಹೋರಾಟಗಾರರುಗಳ ಆಶಯವಾಗಿತ್ತು ಎಂದು ಡಿ.ವೈ.ಎಫ್.ಐ. ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಅಭಿಷೇಕ್ ಪದ್ಮುಂಜ ಹೇಳಿದರು.ಅವರು ಇಂದು ಸಿಪಿಐಎಂ ಕಚೇರಿ ಇಎಂಎಸ್ ಭವನದಲ್ಲಿ ನಡೆದ...

ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕ‌ ಹರೀಶ್ ಪೂಂಜ ಅವರಿಗೆ ಬಿ.ಎಂ.ಎಸ್  ಮನವಿ

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಅವ್ಯವಸ್ಥೆಗಳ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ,...

ತುಳುನಾಡು ಕೋಳಿ ಸಾಕಾಣಿಕೆ ರೈತರ ಸಂಕಷ್ಟಕ್ಕೆ ಸ್ಪಂದಿಸಿ: ಶಾಸಕ ಹರೀಶ್ ಪೂಂಜಾರವರನ್ನು ಭೇಟಿಯಾದ ‘ತುಳುನಾಡು...

0
ಬೆಳ್ತಂಗಡಿ; ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಳಿ ಸಾಕಾಣಿಕೆ ವಲಯವು ಎದುರಿಸುತ್ತಿರುವ ತೀವ್ರ ಆರ್ಥಿಕ ಸಂಕಷ್ಟ ಹಾಗೂ ರೈತರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ 'ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ (ರಿ.)'...

ಬೆಳ್ತಂಗಡಿ : 82 ವರ್ಷದ ವೃದ್ಧೆಯ 40 ಗ್ರಾಂ ತೂಕದ ಚಿನ್ನದ ಬಳೆ ಎಳೆದೊಯ್ದ...

0
ಬೆಳ್ತಂಗಡಿ : ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS