news Editor
ಮಹಾಮಸ್ತಕಾಭಿಷೇಕ ಹಿನ್ನಲೆ ವೇಣೂರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ, ಕಾಮಗಾರಿಗಳ ವೀಕ್ಷಣೆ
ಬೆಳ್ತಂಗಡಿ: ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾಮಜ್ಜನಕ್ಕೆ ಸಿದ್ದತೆಗಳು ಭರದಿಂದ ನಡೆಯುತ್ತಿದೆ. ಫೆ. 14ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವೇಣೂರಿಗೆ ಭೇಟಿ ಮಾಡಿ ಅಟ್ಟಳಿಗೆ ಹಾಗೂ...
ಪುದುವೆಟ್ಟು ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯ ರಾಜೀನಾಮೆ; ಅಧ್ಯಕ್ಷರ ಸರ್ವಾಧಿಕಾರಿ ನೀತಿಯ ವಿರುದ್ದ ಬಂಡಾಯ
ಬೆಳ್ತಂಗಡಿ; ಪುದುವೆಟ್ಟು ಗ್ರಾಮಪಂಚಾಯತಿನ ಬಿಜೆಪಿ ಬೆಂಬಲಿತ ಸದಸ್ಯರೊಬ್ಬರು ಗ್ರಾಮಪಂಚಾಯತಿ ಅಧ್ಯಕ್ಷರ ಸರ್ವಾಧಿಕಾರಿ ನೀತಿಯನ್ನು ವಿರೋಧಿಸಿ ಗ್ರಾಮಸಭೆಯಲ್ಲಿಯೇ ಗ್ರಾಮಪಂಚಾಯತು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಘಟನೆ ಬುಧವಾರ ನಡೆದಿದೆ.ಪುದುವೆಟ್ಟು ಗ್ರಾಮಪಂಚಾಯತು ಸದಸ್ಯ ರಾಮೇಂದ್ರ ಎಂಬವರೇ ಅಧ್ಯಕ್ಷರ...
ಸಂತ ಜರೋಜಾ ಶಾಲೆಗೆ ಸಮಾನ ಮನಸ್ಕ ಸಂಘಟನೆಗಳ ನಿಯೋಗ ಭೇಟಿ, ಉನ್ನತಮಟ್ಟದ ತನಿಖೆಗೆ ಆಗ್ರಹ
A delegation of like-minded organizations visited Sant Jaroja School, demanding a high-level investigation
ಸಂತ ಜರೋಜಾ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ನಡೆದ ದಾಂಧಲೆಯ ಹಿನ್ನಲೆಯಲ್ಲಿ ಮಂಗಳೂರಿನ ಸಮಾನ...
ರಾಜ್ಯಸಭಾ ಚುನಾವಣೆ ಕರ್ನಾಟಕ ದಿಂದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು; ಮುಂದಿನ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪಕ್ಷ ಅಂತಿಮಗೊಳಿಸಿದ್ದು ಅಧಿಕೃತವಾಗಿ ಪ್ರಕಟಿಸಿದೆ.ಹಾಲಿ ಸಂಸದರಾಗಿರುವ ಜಿ.ಸಿ ಚಂದ್ರಶೇಖರ್ ಹಾಗೂ ನಾಸಿರ್ ಹುಸೈನ್ ಅವರಿಗೆ ಮತ್ತೊಂದು ಅವಕಾಶವನ್ನು ನೀಡಿದ್ದು ಮೂರನೆಯ...
ಸೌತಡ್ಕ ಶ್ರೀಮಹಾಗಣಪತಿ ಕ್ಷೇತ್ರದಲ್ಲಿ ಮೂಡಪ್ಪಸೇವೆ
Sautaḍka śrīmahāgaṇapati kṣētradalli mūḍappasēve
ಕೊಕ್ಕಡ: ಬಯಲು ಆಲಯ ಮತ್ತು ಗಂಟೆಗಳ ಹರಕೆಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ...
ಬೆಳ್ತಂಗಡಿಯ ಕೃಷಿ ತರಬೇತಿ ಕೇಂದ್ರ ಮುಚ್ಚುವುದಿಲ್ಲ ಹರೀಶ್ ಕುಮಾರ್ ಅವರಿಗೆ ಭರವೆಸೆ
Agriculture Training Center in Belthangadi will not be closed, Minister assures Harish Kumar
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಸ್ಥಾಪಿಸಲಾದ ಕೃಷಿ ತರಬೇತಿ ಕೇಂದ್ರವನ್ನು ಮುಚ್ಚುವುದಿಲ್ಲ. ಇಲ್ಲಿ...
ಬೆಳ್ತಂಗಡಿ ಮೀಡಿಯಾ ಕ್ಲಬ್ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆಯು ಫೆಬ್ರವರಿ 13 ರಂದು ನಡೆಯಿತು.
ಈ ಸಭೆ ಯಲ್ಲಿ ಮೀಡಿಯಾ ಕ್ಲಬ್ ನ ನೂತನ ಅದ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು.ಗೌರವ ಅಧ್ಯಕ್ಷ...
ಸರ್ವೆ ಇಲಾಖೆಯ ಭೂಮಾಪಕ ವಿಶ್ವನಾಥ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ : ಇಲ್ಲಿನ ಭೂಮಾಪನ ಇಲಾಖೆಯ ಪರವಾನಿಗೆ ಪಡೆದುಕೊಂಡು ಭೂ ಮಾಪಕರಾಗಿ(ಸರ್ವೆಯರ್) ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ರಾವ್ ಅವರು ಲೋ ಬಿಪಿಯಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಬೆಳ್ತಂಗಡಿ ಆಡಳಿತ...
ರಾಜ್ಯಸರಕಾರಿ ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ.ಜಯಕೀರ್ತಿ ಜೈನ್ ಆಯ್ಕೆ
ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ರಾಜ್ಯ ಸಹಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಡಾ.ಜಯಕೀರ್ತಿ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಂಘದ ಮುಂದಿನ 5ವರ್ಷಗಳ ಆಡಳಿತ ಮಂಡಳಿ ಗೆ ನಡೆದ...
ಕಾಂಗ್ರೆಸ್ ಎಂದಿಗೂ ಅಭಿವೃದ್ಧಿ ಗೆ ಅಡ್ಡಗಾಲು ಹಾಕಿಲ್ಲ; ಭ್ರಷ್ಟಾಚಾರವನ್ನು ವಿರೋಧಿಸಿದ್ದೇವೆ, ರಕ್ಷಿತ್ ಶಿವರಾಂ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷ ಆದಿಕಾರಕ್ಕೆ ಬಂದ ಬಳಿಕ ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಪಕ್ಷ ಎಂದಿಗೂ ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತಡೆಗಟ್ಟಿಲ್ಲ. ಕೇವಲ ಕಮಿಷನ್ ವ್ಯವಹಾರಕ್ಕಾಗಿ ಮಾಡಿದ ಕಾಮಗಾರಿಗಳವಿರುದ್ದ ಮಾತ್ರ ದೂರು...