news Editor
ಬೆನಕ ಆಸ್ಪತ್ರೆಯ ಸೇವೆ ಅನುಕರಣೀಯ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್
ಬೆಳ್ತಂಗಡಿ; ಎರಡು ವೈದ್ಯರಿಂದ ಆರಂಭವಾದ ಆಸ್ಪತ್ರೆ ಇಂದು ವಿವಿಧ ಆರೋಗ್ಯ ಕ್ಷೇತ್ರಗಳಲ್ಲಿ ಪರಿಣತಿ ಪಡೆದ 40 ಕ್ಕಿಂತಲೂ ಅಧಿಕ ತಜ್ಞ ವೈದ್ಯರ ಸೇವೆಯನ್ನು ಬೆನಕ ಉಜಿರೆಯಂತಹ ಪರಿಸರದಲ್ಲಿ ಒದಗಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ...
ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿತ್ತಬಾಗಿಲು ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ...
ಪಿಲ್ಯ ಕಾರುಗಳ ನಡುವೆ ಅಪಘಾತ ಮಗು ಸೇರಿದಂತೆ ಹಲವರಿಗೆ ಗಾಯ
ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಭಾನುವಾರ ಸಂಜೆ ಅಳದಂಗಡಿ ಪಿಲ್ಯ ಸಮೀಪ ನಡೆದಿದೆ.
ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ...
ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ ಮತ್ತು ಆಪ್ತ ಸಮಾಲೋಚನಾ ಕಾರ್ಯಕ್ರಮ
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ಶನಿವಾರದಂದು ಪೋಷಕರ ಸಭೆ ಮತ್ತು ಆಪ್ತಸಮಾಲೋಚನಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ವೇದಿಕೆಯಲ್ಲಿದ್ದ ಸಂಸ್ಥೆಯ ಸಂಚಾಲಕರು ಹಾಗೂ ನಿರ್ದೇಶಕರು ಆದ ವಂ. ಫಾದರ್. ವಿನೋದ್ ಮಸ್ಕರೇನ್ಹಸ್‌ರವರು ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿ...
ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ ಕರ್ನಾಟಕದ ಬಗ್ಗೆ...
ಬೆಳ್ತಂಗಡಿ; ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು...
ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ- ಹರೀಶ್ ಪೂಂಜ
ಬೆಳ್ತಂಗಡಿ:ಫೆ.01- ಮಧ್ಯಮ ವರ್ಗದವರನ್ನು ಗಮನದಲ್ಲಿರಿಸಿಕೊಂಡು ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿ ಸರ್ಕಾರ ಉತ್ತಮ ಆಡಳಿತ...
ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಬ್ರಾಂಚ್ ಸಮಿತಿ ಹಾಗೂ ಜುಮ್ಮಾ ಮಸೀದಿ ಗುರುವಾಯನಕೆರೆ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಕುವೆಟ್ಟು ಗ್ರಾಮದ ಪಣೆಜಾಲು ನಲ್ಲಿ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ತಡೆಗೋಡೆ ರಚನೆ ಕಾಮಗಾರಿಗೆ 2 ಕೋಟಿ 10 ಲಕ್ಷ ಅನುದಾನ...
ಬೆಳ್ತಂಗಡಿ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಗೆ ರಕ್ಷಿತ್ ಶಿವರಾಂ ಅವರ ಮೂಲಕ ಸಲ್ಲಿಸಲಾದ ಮನವಿ ಮೇರೆಗೆ,...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ.
ಬಂದಾರು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ...
ಬೆಳ್ತಂಗಡಿ :ಅಪ್ರಾಪ್ತ ಬಾಲಕಿಯ ಅತ್ಯಾಚಾರ & ಗರ್ಭಿಣಿ ಪ್ರಕರಣ; ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ...
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ 20 ವರ್ಷ ಶಿಕ್ಷೆ...















