news Editor
ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮ ವ್ಯಾಪ್ತಿಯ ಬಂಗೇರಕಟ್ಟೆ- ಅಮ್ಡಾಲ್ ನೆತ್ತರವರೆಗಿನ ರಸ್ತೆ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಚ್ಚಿನ ಗ್ರಾಮ ಸಮಿತಿ ಅಧ್ಯಕ್ಷರಾದ ಹನಿಫ್ ಬಳ್ಳಮಂಜ...
ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ 290 ಕೋಟಿ ಅನುದಾನ; ಪದ್ಮನಾಭ ಸಾಲಿಯಾನ್
ಬೆಳ್ತಂಗಡಿ: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಂತ ಸಮರ್ಪಕವಾಗಿ ಅನುಷ್ಠಾನ ಗೊಳಿಸಲಾಗಿದ್ದು ತಾಲೂಕಿಗೆ ಈ ವರೆಗೆ ರೂ290 ಕೋಟಿ ಗೂ ಅಧಿಕ ಗ್ಯಾರಂಟಿ...
ವಿಟ್ಲ; ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ, ಆರೋಪಿಗಳನ್ನು ಬಂಧಿಸಿದ ಪೊಲೀಸರು
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶೆ ಎಂಬಲ್ಲಿ ಉದ್ಯಮಿಯ ಮನೆಯಲ್ಲಿ ಇ.ಡಿ ಅಧಿಕಾರಿಗಳೆಂದು ಬಂದ ಆರು ಮಂದಿಯ ತಂಡ ಮನೆಯೊಳಗೆ ಶೋಧ ನಡೆಸಿ 30ಲಕ್ಷ ನಗದನ್ನು ದರೋಡೆ...
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬಿ ಹರೀಶ್...
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್...
ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬೊಮ್ಮಣ್ಣ...
ಜನವರಿ 24- ಫೆಬ್ರವರಿ2 ಕಾಜೂರು ಉರೂಸ್ ಮಹಾ ಸಂಭ್ರಮ; ಜನವರಿ 30 ಬ್ರಹತ್ ಝಿಕ್ರ್...
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜ.24...
ಬೆಳಾಲಿನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ...
ಬೆಳಾಲು : ಜ 21 ಗ್ರಾಮ ಪಂಚಾಯತ್ ಬೆಳಾಲು ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಸಭಾಭವನದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಫೆ 2: ಧರ್ಮಸ್ಥಳ.ದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿಮೂರ್ತಿಗೆ ಫೆ. 2 ರಂದು ಭಾನುವಾರ ಬೆಳಿಗ್ಯೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ...
ಕೋಟೆಕಾರು ದರೋಡೆ ಪ್ರಕರಣ; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡಿನ ದಾಳಿ
ಮಂಗಳೂರು: ತನಿಖೆಯ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ನಡೆದಿದೆ.ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ...















