news Editor
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕುಶಾಲಪ್ಪ...
ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ
ಬೆಳ್ತಂಗಡಿ. ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು...
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ಮಾನಹಾನಿಕರ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ...
ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಯಾವುದೇ ಮಾನಹಾನಿಕಾರಕ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಸೂಚನೆ ನೀಡಿರುವ...
ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚುನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ
ಬೆಳ್ತಂಗಡಿ:ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.ಯಾವ ಕಾರಣದಿಂದ...
ಕೋಟೆಕಾರು ಬ್ಯಾಂಕ್ ದರೋಡೆ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.ಈ ಬಗ್ಗೆ...
ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ
ಬೆಳ್ತಂಗಡಿ: ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಉದ್ಘಾಟಿಸಿದರು.
ಶ್ರೀ...
ಬೆಳ್ತಂಗಡಿ; ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ, ಸೇಫ್ಟಿ ರೈಡ್ ಜಾಗೃತಿ ಅಭಿಯಾನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ಯತೀಶ್ ಅವರ ನೇತೃತ್ವದಲ್ಲಿ ಹೊಂಡಾ ಬಿಗ್‌ವಿಂಗ್ ಮಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ಸೇಪ್ಟಿ ರೈಡ್ ಎಂಬ ಜಾಗೃತಿ ಅಭಿಯಾನವು...
ಉಜಿರೆ ಬೆನಕ ಆಸ್ಪತ್ರೆಯಲ್ಲಿ ರಜತ ಸಂಭ್ರಮ; ಗ್ರಾಮೀಣ ಪ್ರದೇಶದಲ್ಲಿ ನೀಡುತ್ತಿರುವ ಸೇವೆ ಎಲ್ಲರಿಗೂ ಮಾದರಿ:...
ಬೆಳ್ತಂಗಡಿ;"ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ, ಸಂಶೋಧನೆ, ಆವಿಷ್ಕಾರ, ನೂತನ ಯಂತ್ರೋಪಕರಣಗಳ ಬಳಕೆಯಿಂದ ರೋಗಿಗಳಿಗೆ ತ್ವರಿತ ಚಿಕಿತ್ಸೆ ಸಿಗುವಂತಾಗಿದೆ. ರೋಗಿಗಳನ್ನು ರಕ್ಷಿಸುವ ಶಕ್ತಿ ಆಸ್ಪತ್ರೆಗಳಿಗಿದೆ' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಶನಿವಾರ ಉಜಿರೆಯ...
ನಿರಂತರ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಪಡೆಯಲು ಸಾಧ್ಯ; ಡಾ.ಡಿ ವೀರೇಂದ್ರ ಹೆಗ್ಗಡೆಯವರು. ಧರ್ಮಸ್ಥಳದಲ್ಲಿ...
ಬೆಳ್ತಂಗಡಿ; ವಾಲಿಬಾಲ್ ಬಹಳ ಪ್ರಮುಖವಾದ ಕ್ರೀಡೆ ಆಟಗಾರರು ನಿರಂತರ ಅಭ್ಯಾಸದಿಂದ ಮಾತ್ರ ಉತ್ತಮ ಆಟಗಾರನಾಗಲು ಸಾಧ್ಯ, ನಿರಂತರವಾದ ತಲ್ಲೀನತೆ, ತೊಡಗಿಸಿಕೊಳ್ಳುವಿಕೆ ಅಗತ್ಯವಾಗಿದೆ, ಆಟ ಕೇವಲ ಒಂದು ದಿನಕ್ಕಾಗಿ ಆಗಬಾರದು ಸ್ಥಳೀಯ ಯುವಕರು ಕ್ರೀಡಾ...
ಬೆಳ್ತಂಗಡಿ; ತಾಲೂಕು ಆಸ್ಪತ್ರೆಯಲ್ಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಸಚಿವ ದನೇಶ್ ಗುಂಡೂರಾವ್
ಬೆಳ್ತಂಗಡಿ; ತಾಲೂಕು ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯಗಳಿದ್ದರೂ ತಿಂಗಳಿಗೆ ಕೇವಲ 15ಹೆರಿಗೆಗಳು ಮಾತ್ರ ಆಗುತ್ತಿದೆ. ಉಚಿತ ವ್ಯವಸ್ಥೆ ಇದ್ದರೂ ಯಾಕೆ ಜನ ಬರುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬೆಳ್ತಂಗಡಿ...















