news Editor
ಕಡಿರುದ್ಯಾವರದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ ನಗದು ಕಳವು
ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆ ಹಂಚು ತೆಗೆದು ಒಳನುಗ್ಗಿ ರೂಮಿನ ಗಾಡೇಜ್ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ...
ಸಾಲದ ಆಪ್ ಗಳ ವಿರುದ್ದ ಕೇಂದ್ರ ಸರಕಾರದಿಂದ ಕಠಿಣ ಕ್ರಮ
ನವದೆಹಲಿ : ಸಾಲ ನೀಡುವ ಆಯಪ್ ಗಳ ಬಗ್ಗೆ ಕೇಂದ್ರ ಸರ್ಕಾರವು ಗೂಗಲ್ ನೊಂದಿಗೆ ಮಹತ್ವದ ಕ್ರಮ ಕೈಗೊಂಡಿದ್ದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ಮತ್ತು ಗೂಗಲ್ ಕಳೆದ...
ಸಂವಿಧಾನ ಜಾಗೃತಿ ಜಾಥಾಕ್ಕೆ ಬೆಳ್ತಂಗಡಿಗೆ ಸ್ವಾಗತ
ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ,ತಾಲೂಕು ಪಂಚಾಯತ್ ಬೆಳ್ತಂಗಡಿ, ,ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಹೊಸಂಗಡಿ...
ಲೊಕಸಭಾ ಚುನಾವಣೆ ಜೆ.ಡಿ.ಎಸ್. ಉಸ್ತುವಾರಿಗಳ ನೇಮಕ
ಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳಿಗೆ ಜೆಡಿಎಸ್ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.ಯಾವೆಲ್ಲ ಜಿಲ್ಲೆಗಳಿಗೆ ಯಾರೆಲ್ಲ...
ದೆಹಲಿ ಪ್ರತಿಭಟನೆಯ ಬಗ್ಗೆ ಸಿದ್ದರಾಮಯ್ಯ ಅವರು ಏನು ಹೇಳಿದರು?
ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಸರಕಾರದ ಧೋರಣೆಯ ವಿರುದ್ದದ ರಾಜ್ಯ ಸರಕಾರದ ಪ್ರತಿಭಟನೆಯ ಬಗ್ಗೆ ತಾಜ್ಯದ ಮುಖ್ಯಮಂತ್ರಿ ಸಿದ್ದರಯ್ಯ ಅವರು ತಮ್ಮ ಅನಿಸಿಕೆಗಳನ್ನು ಈರೀತಿ ಹಂಚಿಕೊಂಡಿದ್ದಾರೆ"ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ,...
ಕುಕ್ಕೇಡಿ ಪಟಾಕಿ ದುರಂತ ನಾಲ್ಕನೇ ಆರೋಪಿ ಬಂಧನ
ಬೆಳ್ತಂಗಡಿ : ವೇಣೂರು ಸಮೀಪ ಕುಕ್ಕೇಡಿಯಲ್ಲಿ ನಡೆದಿದ್ದ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಜ.28 ರಂದು ಸಂಜೆ ವೇಣೂರಿನ ಕುಕ್ಕೇಡಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ವೇಳೆ...
ಕುಕ್ಹಕೇಡಿ ಸ್ಪೋಟ ಹರೀಶ್ ಕುಮಾರ್ ಅವರಿಂದ ಪರಿಶೀಲನೆ
ಬೆಳ್ತಂಗಡಿ ತಾಲ್ಲೂಕಿನ ಕುಕ್ಕೇಡಿಯಲ್ಲಿ ಪಟಾಕಿ ಸ್ಪೋಟದಿಂದ ಮೂರು ಕಾರ್ಮಿಕರನ್ನು ಬಲಿ ತೆಗೊಂಡ ಸ್ಥಳಕ್ಕೆ ಭೇಟಿ ನೀಡಿ, ನಂತರ ಸ್ಪೋಟದಿಂದ ಭಾದಿತರಾದ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ಬೆಳ್ತಂಗಡಿ ತಹಸೀಲ್ದಾರನ್ನು ಸಂಪರ್ಕಿಸಿ ಪರಿಹಾರದ...
ಧರ್ಮಸ್ಥಳ ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರ ಘೋಷಣೆ:
ಪ್ಲಾಸ್ಟಿಕ್ ಅತ್ಯಂAತ ಅಪಾಯಕಾರಿ ತ್ಯಾಜ್ಯವಾಗಿದ್ದು ಅದರಿಂದ ಪರಿಸರವನ್ನು ರಕ್ಷಿಸುವ ಅಗತ್ಯವಿದೆ ಅದಕ್ಕಾಗಿ ರಾಜ್ಯದಲ್ಲಿ ಧರ್ಮಸ್ಥಳ ಐದು ನಗರಗಳನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರಗಳೆಂದು ರಾಜ್ಯ ಸರಕಾರ ಗುರುತಿಸಿದೆ ಈ ನಗರಗಳನ್ನು ಪ್ಲಾಸ್ಟಿಕ್...
ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಪರಿಹಾರ ಕಾಣಲು ಯತ್ನ; ಸಚಿವ ಈಶ್ವರ ಖಂಡ್ರೆ
ಬೆಳ್ತಗಡಿ: ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಯತ್ನ ನಡೆಸುತ್ತಿದೆ, ಇದಕ್ಕಾಗಿ ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಕರ‍್ಯ ನಡೆಯಲಿದ್ದು ಅರಣ್ಯವೆಚಿದು ಗುರುತಿಸಿರುವ ಜಾಗದಲ್ಲಿ...
ತಾಲೂಕು ಆಸ್ಪತ್ರೆಯ ಡಯಾಲಿಸಿಸ್ ಘಟಕ ಸುಸ್ಥಿತಿಗೆ ಸಹಕರಿಸಿದವರಿಗೆ ಬಂಗೇರ ಅಭಿನಂದನೆ
ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಅರೋಗ್ಯ ಸಚಿವರು, ಜಿಲ್ಲಾ ಅರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರ ಅಭಿನಂದನೆ.ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊoದು ಸಮಸ್ಯೆಗಳಿoದ ಹೆಸರು ಕೆಡಿಸಿಕೊಂಡಿದ್ದ ಬೆಳ್ತಂಗಡಿ...