news Editor
ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಯ 5 ಕೋಟಿ ವೆಚ್ಚದ ಕಾಮಗಾರಿಗಳಿಗೆ...
ಬೆಳ್ತಂಗಡಿ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ 4 ಕೋಟಿ 60 ಲಕ್ಷ ವೆಚ್ಚದ ನೂತನ ಕಟ್ಟಡ ನಿರ್ಮಾಣ ಮತ್ತು ಸಿಬ್ಬಂದಿ ವಸತಿಗೃಹ ಕಾಮಗಾರಿಗೆ ಹಾಗೂ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ...
ಧರ್ಮಸ್ಥಳ; ಕಟ್ಟದ ಬಯಲು ನಿವಾಸಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಕಟ್ಟದ ಬೈಲು ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಕಟ್ಟದ ಬಯಲು ನಿವಾಸಿ ಉಮೇಶ್ ಗುಡಿಗಾರ (42) ಎಂಬವರಾಗಿದ್ದಾರೆ.ಮನೆಯ ಸಮೀಪವೇ ಇರುವ ಬಾವಿಯ ಅಡ್ಡಕ್ಕೆ...
ಮದ್ದಡ್ಕ; ವಸಂತ ಬಂಗೇರ ಹುಟ್ಟುಹಬ್ಬ, ಬಂಗೇರ ಬ್ರಿಗೇಡ್ ನಿಂದ ಕಬಡ್ಡಿ ಪಂದ್ಯಾಟ
ಬೆಳ್ತಂಗಡಿ : 'ಮನುಷ್ಯ ಬದುಕಿದರೆ ಕೆ. ವಸಂತ ಬಂಗೇರರ ಹಾಗೆ ಬದುಕಬೇಕು. ಬಡವರ ಪರ ಸದಾ ಕಾಳಜಿ ಬೆಳೆಸಿಕೊಂಡಿದ್ದ ಅವರು ತನ್ನ ಸಿದ್ಧಾಂತದಿಂದ ಹೊರಬಾರದ ಅಪರೂಪದ ವ್ಯಕ್ತಿಯಾಗಿದ್ದರು ' ಎಂದು ಸೋಲೂರು ಮಠದ...
ನಿಡ್ಲೆ; ಸೇವಾ ಸಹಕಾರಿ ಬ್ಯಾಂಕಿನ ಚುನಾವಣೆ; ಎಲ್ಲ ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತರಿಗೆ ಗೆಲುವು
ಬೆಳ್ತಂಗಡಿ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಎಲ್ಲ ಅಭ್ಯರ್ಥಿಗಳು 12...
ವಸಂತ ಬಂಗೇರ ಹುಟ್ಟು ಹಬ್ಬ ಆಚರಣೆ; ಅಭಿಮಾನಿಗಳಿಂದ ರಕ್ತದಾನ ಶಿಬಿರ, ಬಂಗೇರರು ನೊಂದವರ ಧ್ವನಿಯಾಗಿದ್ದರು;ತುಕಾರಾಮ...
ಬೆಳ್ತಂಗಡಿ: ಅನ್ಯಾಯ, ಅಸತ್ಯವನ್ನು ಸಹಿಸದೆ ನೊಂದವರ ದ್ವನಿಯಾಗಿ ಬದುಕಿನ ಉದ್ದಕ್ಕೂ ಸಮಾಜಕ್ಕಾಗಿ ಜೀವನವನ್ನು ಮುಡುಪಾಗಿಟ್ಟ ಅಪರೂಪದ ರಾಜಕಾರಣಿ ವಸಂತ ಬಂಗೇರರಾಗಿದ್ದರು ಎಂದು ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅದ್ಯಯನ ಪೀಠದ ಮುಖ್ಯಸ್ಥ ಡಾ...
ನೃತ್ಯ ಗುರು, ನಿವೃತ್ತ ಶಿಕ್ಷಕ ಕಮಲಾಕ್ಷ ಆಚಾರ್ ನಿಧನ
ಬೆಳ್ತಂಗಡಿ: ನಿವೃತ್ತ ಮುಖ್ಯೋಪಾಧ್ಯಾಯ ನೃತ್ಯ ಗುರು ಕಮಲಾಕ್ಷ ಆಚಾರ್ ( 77) ಜ. 14ರಂದು ಮಂಗಳೂರಿನಲ್ಲಿ ವಯೋ ಸಹಜ ಅಸೌಖ್ಯದಿಂದ ನಿಧನ ಹೊಂದಿದರು. 2022 ರಲ್ಲಿ ಕರ್ನಾಟಕ ಸರಕಾರ ಇವರ ಸಾಧನೆಯನ್ನು ಗುರುತಿಸಿ...
ತಾಲೂಕಿನ ಅಲ್ಲಲ್ಲಿ ಕಾಡಾನೆ ಸಂಚಾರ; ಜನರಲ್ಲಿ ಆತಂಕ
ಬೆಳ್ತಂಗಡಿ; ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಸಂಚರಿಸಿದ್ದು ಜನರಲ್ಲಿ ಭೀತಿಯ ವಾತಾವರಣ ಏರ್ಪಟ್ಟಿದೆ.ಭಾನುವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ ಅವರ ಕೃಷಿ ತೋಟದಲ್ಲಿ...
ಮಾಲಾಡಿಯ ಯುವಕನ ಮೃತದೇಹ ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಪತ್ತೆ
ಬೆಳ್ತಂಗಡಿ: ಮಾಲಾಡಿ ಗ್ರಾಮದ ಶಕ್ತಿನಗರ ಕೋಲ್ಪೆದಬೈಲ್ ನಿವಾಸಿ ನಾಗೇಶ್ ಕುಲಾಲ್( 33) ಎಂಬವರ ಮೃತದೇಹ ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.ಇವರು ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ ಎಂದು ಹೇಳಿ ಹೋದವರು...
ಡಾ.ಗೋಪಾಲಕೃಷ್ಣ ಮತ್ತು ಡಾ ಭಾರತಿ ದಂಪತಿಗಳ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ...
ಬೆಳ್ತಂಗಡಿ; ಉಜಿರೆಯ ಬೆನಕ ಆಸ್ಪತ್ರೆಗೆ ದಿನಾಂಕ13.01.2025ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಆಶೀರ್ವಚನ...
ಉಜಿರೆ ಎಸ್ ಡಿಎಂ ಕಾಲೇಜು ಜ.17 ಹಾಗೂ 18ರಂದು ‘ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ...
ಬೆಳ್ತಂಗಡಿ; "ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆ ಪಾತ್ರ ಎಂಬ ವಿಚಾರದ ಬಗ್ಗೆ ಉಜಿರೆಯ ಎಸ್ ಡಿ ಎಂ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗವು ಜ. 17 ಹಾಗೂ 18ರಂದು ಅಂತರಾಷ್ಟ್ರೀಯ...















