news Editor
ಎಳನೀರು:ಶಾರ್ಟ್ ಸರ್ಕ್ಯೂಟ್ ಅಪಾರ ನಷ್ಟ
ಬೆಳ್ತಂಗಡಿ:ಮಲವಂತಿಗೆ ಗ್ರಾಮದ ಎಳನೀರು ಪರಿಸರದ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದ ಪರಿಣಾಮ 30 ಲಕ್ಷ ರೂ. ಗಿಂತ ಅಧಿಕ ನಷ್ಟ ಸಂಭವಿಸಿದೆ.ಇಲ್ಲಿನ ಪ್ರಶಾಂತ್ ವೈ. ಆರ್. ಅವರ ಮನೆಯಲ್ಲಿ...
ಬಸ್ ದರ ಹೆಚ್ಚಳ ಖಂಡಿಸಿ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ
ಬೆಳ್ತಂಗಡಿ (ಜ -6): ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ದರ 15% ಹೆಚ್ಚಳ ಮಾಡಿದ ಕಾಂಗ್ರೆಸ್ ಸರ್ಕಾರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ...
ಚಾರ್ಮಾಡಿ ನದಿಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ; ಆರೋಪಿಗಳ ಬಂಧನ
ಬೆಳ್ತಂಗಡಿ; ಚಾರ್ಮಾಡಿ ಮೃತ್ಯುಂಜಯ ನದಿಯಲ್ಲಿ ದನದ ಮಾಂಸದ ತ್ಯಾಜ್ಯಗಳನ್ನು ಎಸೆದ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಗಳು ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಮೊಹಮ್ಮದ್ ಇರ್ಷಾದ್ (28) ಹಾಗೂ ಕುವೆಟ್ಟು ಗ್ರಾಮದ...
ಪದ್ಮುಂಜ ಸೇವಾ ಸಹಕಾರಿ ಸಂಘದ ಚುನಾವಣೆ; ಎಲ್ಲ ಸ್ಥಾನಗಳಲ್ಲಿಯು ಬಿಜೆಪಿ ಬೆಂಬಲಿತರ ಗೆಲುವು
ಪದ್ಮುಂಜ : ಪದ್ಮುಂಜ ಪ್ರಾಥಮಿಕ ಸಹಕಾರ ಸಂಘ ನಿ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಬೆಂಬಲಿತ 12 ಅಭ್ಯರ್ಥಿಗಳೂ ಗೆಲುವನ್ನು ಪಡೆದಿದ್ದಾರೆ.
ಸಾಮಾನ್ಯ ಕ್ಷೇತ್ರದಿಂದ ಉದಯ ಭಟ್ ಕೊಳಬ್ಬೆ ,...
ಡಿ.4ಉಜಿರೆಯಲ್ಲಿ ಫುಟ್ಬಾಲ್ ಪಂದ್ಯಾಟ
ಬೆಳ್ತಂಗಡಿ; ಎಸ್.ಎಂ ವೈ.ಎಂ ಧರ್ಮಸ್ಥಳ ಹಾಗೂ ಬಂಗಾಡಿ ಇದರ ಸಹಕಾರದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಇಂಟರ್ ಪ್ಯಾರಿಷ್ ಫುಟ್ಬಾಲ್ ಪಂದ್ಯಾಟ ಡಿ. 4 ಶನಿವಾರ ಉಜಿರೆಯ ಎಸ್.ಡಿ.ಎಂ ಅಜ್ಜರಕಾಡು ಮೈದಾನದಲ್ಲಿ ನಡೆಯಲಿದೆ.ಫುಟ್ಬಾಲ್ ಪಂದ್ಯಾಟದಲ್ಲಿ ದಕ್ಷಿಣ...
ಎಲ್ಲಿಯೂ ಇಲ್ಲದ ಬೈಪಾಸ್ ರಸ್ತೆ ಕಕ್ಕಿಂಜೆಗೆ ಮಾತ್ರ ಯಾಕೆ? ಪೇಟೆಯಲ್ಲಿಯೇ ಹೆದ್ದಾರಿ ಹಾದು ಹೋಗಲಿ...
ಬೆಳ್ತಂಗಡಿ: ಪುಂಜಾಲಕಟ್ಟೆ ಮತ್ತು ಚಾರ್ಮಾಡಿ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಯ ಭಾಗವಾಗಿ, ಕಕ್ಕಿಂಜೆಯಲ್ಲಿ ರಸ್ತೆ ಬೈಪಾಸ್ ಮಾರ್ಗದ ತಿರುಗಿಸಲು ಪ್ರಸ್ತಾವಿಸಲಾಗಿದೆ. ಈ ತಿರುಗುವಿಕೆಯು ಕಕ್ಕಿಂಜೆ ಪಟ್ಟಣದ ಬೆಳವಣಿಗೆ ಮತ್ತು...
ಮಂಗಳೂರು; ಮೂವರು ಮಕ್ಕಳನ್ನು ಬಾವಿಗೆ ದೂಡಿ ಹತ್ಯೆ, ಆರೋಪಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ
ಮಂಗಳೂರು; ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಕೊಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಮರಣದಂಡನೆ ವಿಧಿಸಿ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಆರೋಪಿ...
ಅರ್ಕುಳದಲ್ಲಿ ಅಪಘಾತ; ಬೆಳ್ತಂಗಡಿ ಮುಂಡೂರಿನ ಯಕ್ಷಗಾನ ಕಲಾವಿದ ಮೃತ್ಯು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಯಕ್ಷಗಾನ ಕಲಾವಿದರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ಫರಂಗಿ ಪೇಟೆ ಸಮೀಪ ಅರ್ಕುಳದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡೂರು ಪರಂಬುಡೆ ನಿವಾಸಿ ಶೇಖರ ಆಚಾರ್ಯ ಪುತ್ರ...
ಉಜಿರೆ; ಕಾರಿಗೆ ಟಿಪ್ಪರ್ ಡಿಕ್ಕಿ ಮಹಿಳೆಗೆ ಗಂಭೀರ ಗಾಯ
ಬೆಳ್ತಂಗಡಿ; ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿಹೊಡೆದು ಅಪಘಾತ ಸಂಭವಿಸಿದ್ದು ಕಾರು ಚಾಲಾಯಿಸುತ್ತಿದ್ದ ಮಹಿಖೆ ಗಾಯಗೊಂಡಿದ್ದಾರೆ.
ಬೆಳ್ತಂಗಡಿ ಲಾಯಿಲ ನಿವಾಸಿ ಮುನೀರಾ ಎಂಬವರೇ ಗಾಯಗೊಂಡವರಾಗಿದ್ದಾರೆಟಿಪ್ಪರ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದಿದ್ದು ಕಾರು ನುಜ್ಜುಗುಜ್ಜಾಗಿದೆ. ಕೂಡಲೇ...
ಕೆ.ಎಸ್.ಎಂ.ಸಿ.ಎ ವತಿಯಿಂದ ಕ್ರಿಸ್ಮಸ್ ಕಪ್ ಕ್ರೀಡಾಕೂಟ
ಬೆಳ್ತಂಗಡಿ; ಕೆ.ಎಸ್. ಎಂ ಸಿ ಎ ವತಿಯಿಂದ ಕ್ರಿಸ್ಮಸ್ ಕಪ್ 2024 ಬೆಳ್ತಂಗಡಿ ಧರ್ಮಪ್ರಾಂತ್ಯದ ಮಟ್ಟದ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಗಳು ಶನಿವಾರ ತೋಟತ್ತಾಡಿಯ ಸೈಟ್ ಸಾವಿಯೋ ಶಾಲಾ ವಠಾರದಲ್ಲಿ ನಡೆಯಿತು.
ಸಮಾರೋಪ ಸಮಾರಂಭದಲ್ಲಿ...














