Home Authors Posts by news Editor

news Editor

3603 POSTS 0 COMMENTS

ಬಂಗ್ಲೆ ಗುಡ್ಡದಿಂದ ಇನ್ನೆರಡು ತಲೆ ಬುರುಡೆ ಪತ್ತೆ

0
ಬೆಳ್ತಂಗಡಿ; ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧದ ವೇಳೆ ಮತ್ತೆ ಎರಡು ತಲೆ ಬುರುಡೆಗಳು ಪತ್ತೆಯಾಗಿರುವುದಾಗಿ ಎಸ್.ಐ‌.ಟಿ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.ಬಂಗ್ಲೆ ಗುಡ್ಡದಲ್ಲಿ ಬುಧವಾರವೂ ಹಲವು ತಲೆ ಬುರುಡೆಗಳು ಪತ್ತೆಯಾಗಿದ್ದವು....

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ  ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

0
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು.  ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗಿದೆ.  ಚಿನ್ನಯ್ಯನ  ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಮತ್ತೆ‌ ದಾಖಲಿಸಲಾಗುತ್ತದೆ. ಬೆಳ್ತಂಗಡಿ...

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಎಸ್.ಐ.ಟಿ ತಂಡದಿಂದ ಎರಡನೇ ದಿನದ ಕಾರ್ಯಾಚರಣೆ ಆರಂಭ

0
ಬೆಳ್ತಂಗಡಿ : ಅಸ್ಥಿಪಂಜರ ಶೋಧಕ್ಕಾಗಿ ಎರಡನೇ ದಿನದ ಕಾರ್ಯಾಚರಣೆಗೆ ಬಂಗ್ಲೆಗುಡ್ಡೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಇಳಿದಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಸೆ‌.18 ರಂದು 12:30 ಕ್ಕೆ ವೈದ್ಯರ...

ಬಂಗ್ಲೆ ಗುಡ್ಡದಲ್ಲಿ ಪತ್ತೆಯಾಗಿರುವುದು ಪುರುಷರ ತಲೆಬುರುಡೆ?

0
ಬೆಳ್ತಂಗಡಿ : ಎಸ್‌.ಐ.ಟಿ ಕಾರ್ಯಾಚರಣೆಯಲ್ಲಿ ಬುಧವಾರ ಪತ್ತೆಯಾದ ಐದು ಮಾನವನ ಅಸ್ಥಿಪಂಜರಗಳಿಗೆ ಸಂಬಂಧಿಸಿದಂತೆ ಕೆಲವೊಂದು ಪ್ರಾಥಮಿಕ ಮಾಹಿತಿಗಳು ಹೊರಬಂದಿದ್ದು ಮಹಜರು ಮಾಡಲಾಗಿರುವ ಐದು ಅವಶೇಷಗಳು ಪುರುಷರದ್ದಾಗಿದೆ ಎಂದು ಎಸ್.ಐ.ಟಿ ಮೂಲಗಳಿಂದ‌ ಮಾಹಿತಿ ಲಭ್ಯವಾಗುತ್ತಿದೆ.ಧರ್ಮಸ್ಥಳ...

ಬೆಳ್ತಂಗಡಿ; ನಿಯಂತ್ರಣ ತಪ್ಪಿ ಅಣಿಯೂರು ಹೊಳೆಗೆ ಬಿದ್ದ ಸ್ಕೂಟರ್

0
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಅಣಿಯೂರು ಹೊಳೆಗೆ ಸ್ಕೂಟರ್ ಬಿದ್ದ ಘಟನೆ ಸೆ. 18ರಂದು ನಡೆದಿದೆ. ಸ್ಕೂಟರ್ ಸವಾರ ಶಿವಾನಂದ ಎಂಬವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಸ್ಕೂಟರ್ ನಿಯಂತ್ರಣ ಕಳೆದುಕೊಂಡು ನದಿಗೆ ಉರುಳಿಬಿದ್ದಿದೆಸೇತುವೆಯ...

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ ಅಭಿವೃದ್ಧಿ ಸಮಿತಿ...

0
ಬೆಳ್ತಂಗಡಿ. ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಪ್ರಧಾನ ಅರ್ಚಕ ನಾರಾಯಣರಾವ್ ಸದಸ್ಯರಾಗಿ , ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ,...

ಫೋಟೋಗ್ರಫಿಯಲ್ಲಿ ಅಪಾರ ಅವಕಾಶಗಳಿವೆ. ರುಡ್‌ಸೆಟ್ ಸಂಸ್ಥೆಯಲ್ಲಿ  ಫೋಟೊಗ್ರಫಿ ತರ ಬೇತಿಯ ಸಮಾರೋಪ

0
ಉಜಿರೆ: ಫೋಟೋಗ್ರಫಿಯಲ್ಲಿ ಇಂದು ಅಪಾರ ಅವಕಾಶಗಳ:ಇದ್ದು, ಭಾವನೆಗಳನ್ನು ಅರ್ಥಮಾಡಿಕೊಂಡು ಸಂದರ್ಭೋಚಿತವಾಗಿ ತಾಳ್ಮೆಯಿಂದ ಫೋಟೊ ತೆಗೆಯಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು.ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಫೋಟೊಗ್ರಫಿ ತರಬೇತಿಯ ಸಮಾರೋಪ...

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮೂರನೇ ಅವಧಿಗೆ ಅಧ್ಯಕ್ಷರಾಗಿ ಕೆ.ಯು ಇಬ್ರಾಹಿಂ,...

0
ಬೆಳ್ತಂಗಡಿ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ‌ ದರ್ಗಾ ಶರೀಫ್ ಕಾಜೂರು ಇದರ 2025-28 ಸಾಲಿನಅದ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿಯಾಗಿ ಡಿ.ವೈ ಉಮರ್ ಕುಕ್ಕಾವು, ಉಪಾದ್ಯಕ್ಷರಾಗಿ ಮುಹಮ್ಮದ್...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಲವಾರು ಮತ್ತು ಬಂದೂಕು ಪತ್ತೆ; ಎಸ್.ಐ.ಟಿ...

0
ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ವಾರಂಟ್ ಪಡೆದು ಉಜಿರೆ ಮಹೇಶ್ ಶೆಟ್ಟಿ ಮನೆಯಲ್ಲಿ ಆಗಸ್ಟ್ 26 ರಂದು ಶೋಧ ಕಾರ್ಯ ನಡೆಸಿದಾಗ ಒಟ್ಟು 44 ವಸ್ತುಗಳನ್ನು...

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಮೂರು ತಲೆಬರುಡೆ ಪತ್ತೆ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ‌ ಸಂಬಂಧಿಸಿದಂತೆ ನಡೆಯುತಗತಿರುವ  ಎಸ್.ಐ‌.ಟಿ ಕಾರ್ಯಾಚರಣೆಯಲ್ಲಿ  ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆ ಗುಡ್ಡದಲ್ಲಿ ಮೂರು ಮಾನವನ ತಲೆಬರುಡೆ ಹಾಗೂ ಒಂದು ಐಡಿ ಕಾರ್ಡ್ ಪತ್ತೆಯಾಗಿರುವುದಾಗಿ ಎಸ್.ಐ.ಟಿ ಮೂಲಗಳು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS