news Editor
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ 10.67 ಕೋಟಿ ಅನುದಾನ ಬಿಡುಗಡೆ
ಬೆಳ್ತಂಗಡಿ; 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಬೀಕರ ಮಳೆಯಿಂದಾಗಿ ಉಂಟಾಗಿರುವ ಹಾನಿಗಳಿಗೆ ಸಂಬಂಧಿಸಿದಂತೆ ತಡೆಗೋಡೆ, ರಸ್ತೆ, ಸೇತುವೆ ಸೇರಿದಂತೆ ವಿವಿಧ...
ಬೆಳ್ತಂಗಡಿ ಬಸ್ ನಿಲ್ದಾಣ ಕಾಮಗಾರಿ ಪುನರಾರಂಭ
ಬೆಳ್ತಂಗಡಿ; ನಗರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿ ಇದೀಗ ಪುನರಾರಂಭಗೊಂಡಿದೆ. ಕಳೆದ ಕೆಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿ ಮರು ಜೀವ ಪಡೆದಿದೆ.2023ರಲ್ಲಿ ಆರಂಭವಾಗಿರುವ ನೂತನ ಬಸ್ ನಿಲ್ದಾಣದ 12 ಕೋಟಿ ರೂ....
ರಬ್ಬರ್ ಬೆಳೆಗೆ ಬೆಂಬಲ ಬೆಲೆ ನಿಗಧಿಗೆ ಆಗ್ರಹಿಸಿ ಕೇಂದ್ರ ಸಚಿವರಿಗೆ ದಿನೇಶ್ ಗುಂಡೂರಾವ್ ಪತ್ರ
ಬೆಳ್ತಂಗಡಿ: ನೈಸರ್ಗಿಕ ರಬ್ಬರ್ ಬೆಳೆಯನ್ನು ನಿಗದಿತ ಕೃಷಿ ಬೆಳೆಗಳ ಪಟ್ಟಿಯಲ್ಲಿ ಸೇರಿಸುವಂತೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಥವಾ ನ್ಯಾಯಸಮ್ಮತ ಲಾಭದಾಯಕ ಬೆಲೆಯನ್ನು (ಎಫ್‌ಆರ್‌ಪಿ) ನಿಗದಿಗೊಳಿಸುವಂತೆ ದ.ಕ. ಜಿಲ್ಲಾ ಉಸ್ತುವಾರಿ...
ಎಸ್.ಡಿ.ಎಂ ಪ.ಪೂ. ಕಾಲೇಜು : ವಾರ್ಷಿಕ ಕ್ರೀಡಾ ಕೂಟ; ಉತ್ತಮ ಆರೋಗ್ಯಕ್ಕಾಗಿ ಕ್ರೀಡೆ ಅಗತ್ಯ...
ಉಜಿರೆ :ಸಾಂಪ್ರ ದಾಯಿಕ ಚಟುವಟಿಕೆಗಳು, ದೇಶಿಯ ಕ್ರೀಡೆಗಳು ಇಂದು ಮೂಲ ಗುಂಪಾಗುತ್ತಿವೆ. ಕ್ರೀಡೆಯಲ್ಲಿ ಅನೇಕ ಮಾನಸಿಕ ಸಮಸ್ಯೆಗಳಿಗೆ ಪರಿಹಾರವಿದೆ. ಇದು ದೈಹಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಕ್ರೀಡೆಗಳು ಪದಕ ಮತ್ತು ಪ್ರಶಸ್ತಿಗಳಿಗೆ ಮಾತ್ರ ಸೀಮಿತವಾಗದೆ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ನ್ಯಾಯಾಲಯದಲ್ಲಿ ಎಸ್.ಐ.ಟಿ ವರದಿಯ ವಿಚಾರಣೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ವರದಿ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿದ್ದು. ಮುಂದಿನ ಶನಿವಾರಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ...
ಧರ್ಮಸ್ಥಳ ಪ್ರಕರಣ ಜಯಂತ್ ಟಿ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ; ಎಸ್.ಐ.ಟಿ ವರದಿ ನೀಡಲು ಸಮ್ಮತಿ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಪ್ರಾಥಮಿಕ ವರದಿಯನ್ನು ಕೇಳಿ ಸೌಜನ್ಯ ಪರ ಹೋರಾಟಗಾರ ಜಯಂತ್ ಟಿ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದ್ದು ದಾಖಲೆ...
ಡಿ.6 ಬಾರ್ಯ, ತೆಕ್ಕಾರು,ಇಳಂತಿಲ, ಬಂದಾರಿನಲ್ಲಿ ಜನಸ್ಪಂದನ ಸಭೆ
ಬೆಳ್ತಂಗಡಿ; ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಗ್ರಾಮ ಮಟ್ಟದಲ್ಲಿ ನಡೆಸುವ ಜನ ಸ್ಪಂದನ ಸಭೆಯನ್ನು ಡಿ.6 ಶನಿವಾರ ದಂದು ನಾಲ್ಕು ಗ್ರಾಮ ಪಂಚಾಯತುಗಳಲ್ಲಿ...
ಬೆಳ್ತಂಗಡಿಗೆ ಮಂಜೂರಾಗಿರುವ ಪೊಲೀಸ್ ಉಪವಿಭಾಗವನ್ನು ರದ್ದುವಪಡಿಸದಂತೆ ಒತ್ತಾಯ
ಬೆಳ್ತಂಗಡಿ; ಬೆಳ್ತಂಗಡಿ ಗೆ ಮಂಜೂರಾಗಿ ಆರಂಭವಾಗಿರುವ ಪೊಲೀಸ್ ಉಪ ವಿಭಾಗವನ್ನು ರದ್ದು ಪಡಿಸುವ ಪ್ರಯತ್ನ ನಡೆಯುತ್ತಿದೆ ಬೆಳ್ತಂಗಡಿ ತಾಲೂಕಿಗೆ ಇದು ಅತ್ಯಂತ ಅಗತ್ಯವಾಗಿದ್ದು ಯಾವುದೇ ಕಾರಣಕ್ಕೂ ಉಪವಿಭಾಗವನ್ನು ರದ್ದು ಪಡಿಸಬಾರದು ಎಂದು ದಲಿತ...
ಬೆಳ್ತಂಗಡಿ; ಡಿ7 ರಂದು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ-...
ಬೆಳ್ತಂಗಡಿ:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ 12ನೇ ವರ್ಷದ ಕೋಟಿ-ಚೆನ್ನಯಕ್ರೀಡಾಕೂಟ ಡಿ.7ರಂದು ರಂದು ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನದ ದಿ.ಕೆ.ವಸಂತ...
ಬೆಳ್ತಂಗಡಿ : ಮರೋಡಿ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ : ವಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54)...














