news Editor
ಬೆಳ್ತಂಗಡಿ : ಸರಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ; ಸರಕಾರಿ...
ಬೆಳ್ತಂಗಡಿ: ಸರಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟವಾಗಿದೆ.ದಿನಾಂಕ: 20-12-2022 ರಂದು ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ವಿಜಯ್...
ಕುತ್ಲೂರು;ಆದಿವಾಸಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಬೆಳ್ತಂಗಡಿ; ಕಳೆದ 2 ವರ್ಷಗಳ ಹಿಂದೆ ಆದಿವಾಸಿಗಳಿಗಿದ್ದ ಏಕೈಕ ಸಂಪರ್ಕ ರಸ್ತೆಯ ಮದ್ಯದ ಸೇತುವೆ ಮುರಿದು ಬಿದ್ದರೂ ಹೊಸ ಸೇತುವೆ ನಿರ್ಮಿಸದೆ ಇರುವ ಸರಕಾರದ ನಿರ್ಲಕ್ಷ ಅತ್ಯಂತ ಖಂಡನೀಯವಾಗಿದೆ, ಅದನ್ನು ತಕ್ಷಣ ಪುನರ್ನಿರ್ಮಿಸಿಕೊಡಬೇಕು...
ಡಿ. ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್...
ಬೆಳ್ತಂಗಡಿ;ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಡಿಸೆಂಬರ್ 21 ರಂದು ಕ್ರಿಸ್ಮಸ್ ಆಚರಣೆಯನ್ನು ಬೆಳ್ತಂಗಡಿ, ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.ಸೈಂಟ್ ಥೋಮಸ್ ಚರ್ಚ್ಗಂಡಿಬಾಗಿಲು ಧರ್ಮಗುರುಗಳಾದ ವಂದನೀಯ ಫಾ....
ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ
ಬೆಳ್ತಂಗಡಿ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ರೆಡ್ಡಿ ರವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ...
ದಯಾ ವಿಶೇಷ ಶಾಲೆಯಲ್ಲಿ ಪತ್ರಕರ್ತ ರೊಂದಿಗೆ ಕ್ರಿಸ್ಮಸ್ ಹಬ್ಬ ಆಚರಣೆ
ಬೆಳ್ತಂಗಡಿ; ಕಪುಚಿನ್ ಕೃಷಿಕ ಸೇವಾ ಕೇಂದ್ರದ ಅಂಗ ಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿಪತ್ರಕರ್ತರೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ವಂ.ಫಾ.ವಿನೋದ್ ಮಸ್ಕರೇನಸ್‌ರವರು ಕಾರ್ಯಕ್ರಮದಅಧ್ಯಕ್ಷತೆಯನ್ನು ವಹಿಸಿದ್ದರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಶ್ರೀಯುತ. ಶಿಬಿ...
ಬೆಳ್ತಂಗಡಿ :ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ ವಾಣಿಜ್ಯ ತೆರಿಗೆ ಇಲಾಖೆ ಯಿಂದ ಲಾರಿ...
ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಕಬ್ಬಿಣ ಸಾಗಿಸುತ್ತಿದ್ದ (ಗುಜರಿ) ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು, ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು ಜಿ.ಎಂಬಾತ ವಾಹನ...
ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಂಬೇಡ್ಕರ್ ಕುರಿತಾದ ಹೇಳಿಕೆ ಖಂಡಿಸಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಮಡಂತ್ಯಾರು ಜಂಕ್ಷನ್...
ಮಂಗಳೂರು ಜೈಲಿನಲ್ಲಿ ಬೆಳ್ತಂಗಡಿ ನಿವಾಸಿ ವಿಚಾರಣಾಧೀನ ಕೈದಿಯ ಮೇಲೆ ಹಲ್ಲೆ; ಪ್ರಕರಣ ದಾಖಲು
ಮಂಗಳೂರು, : ಪೋಕ್ಸೊ ಆರೋಪದಲ್ಲಿ ಜೈಲು ಸೇರಿದ್ದ ಬೆಳ್ತಂಗಡಿ ತಾಲೂಕಿನ ಅಜಿಕುರಿ ನಿವಾಸಿಯಾಗಿರುವ ವಿಚಾರಣಾಧೀನ ಕೈದಿಯ ಮೇಲೆ ಜೈಲಿನ ಸಹ ಕೈದಿಯು ತಿಂಗಳ ಹಿಂದೆ ಹಲ್ಲೆ ನಡೆಸಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ...
ತೋಟತ್ತಾಡಿ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ದರ್ಖಾಸು ಮನೆ ನಿವಾಸಿ ಬಾಬುಗೌಡ (54)ಎಂಬವರು ತಮ್ಮ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಡಿ 18ರಂದು ರಾತ್ರಿಯ ವೇಳೆ ಇವರ ಮೃತದೇಹ ಮನೆಯ...
ಎನ್. ಆರ್ ಪುರದಲ್ಲಿ , ಬೈಕ್ ಅಪಘಾತ; ಬೆಳ್ತಂಗಡಿ, ಓಡಿಲ್ನಾಳದ ಯುವಕ ಸಾವು.
ಬೆಳ್ತಂಗಡಿ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓಡಿಲ್ನಾಳ ನಿವಾಸಿ ಯುವಕ ಸಾವನ್ನಪ್ಪಿದ ಘಟನೆ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ...















