Home Authors Posts by news Editor

news Editor

2644 POSTS 0 COMMENTS

ಧರ್ಮಸ್ಥಳ; ಅಜಿಕುರಿ ರಸ್ತೆಯಲ್ಲಿ ಗಿಡ ನೆಟ್ಟು ಪ್ರತಿಭಟನೆ

0
ಬೆಳ್ತಂಗಡಿ : ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು, ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ರಸ್ತೆ ಸಂಪೂರ್ಣವಾಗಿ...

ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು: ಪೆರೊಡಿತ್ತಾಯನ ಕಟ್ಟೆ ಬಳಿ ದುರ್ಘಟನೆ

0
: ಮೃತ ವಿದ್ಯಾರ್ಥಿಯ ತಂದೆ ಹಾಗೂ ತಾಯಿ ಕೆಲವು ವರ್ಷದ ಹಿಂದೆ ನಿಧನರಾಗಿದ್ದರು ಮೃತ ವಿದ್ಯಾರ್ಥಿ ಹಾಗೂ ಆತನ ತಮ್ಮ ಮಾತ್ರ ಇದ್ದರು ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ...

ಧರ್ಮಸ್ಥಳ; ಬೈಕ್ ಹಾಗೂ ಬಸ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

0
ಬೆಳ್ತಂಗಡಿ: ಬೈಕಿಗೆ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಡಿ 18 ರ ತಡ ರಾತ್ರಿ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ...

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆ; ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗ.

0
ಬೆಳ್ತಂಗಡಿ ;ದಿನಂಪ್ರತಿ ಮಂಗಳೂರಿಗೆ ಉದ್ಯೋಗಕ್ಕೆ ಹೋಗುವ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ಅನಾನುಕೂಲವಾಗಿದ್ದು, ಇದನ್ನು ನಿವಾರಿಸಲು ಧರ್ಮಸ್ಥಳದಿಂದ ಬಿ.ಸಿ ರೋಡ್ ಮಂಗಳೂರು ಮಾತ್ರ ನಿಲುಗಡೆ ಇರುವ ವೇಗದೂತ ಬಸ್ಸುಗಳನ್ನು ಪ್ರಾರಂಭಿಸಿ ಸುಮಾರು...

ಚಾರ್ಮಾಡಿ; ಕ್ಷುಲ್ಲಕ ವಿಚಾರಕ್ಕೆ ಮಸೀದಿಗೆ ನುಗ್ಗಿದ ತಂಡದಿಂದ  ಧರ್ಮಗುರುವಿನ ಮೇಲೆ ಹಲ್ಲೆ;  ಪೊಲೀಸರಿಗೆ ದೂರು

0
ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುವಿನ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಮಂಗಳವಾರ ರಾತ್ರಿ ನುಗ್ಗಿ ಹಲ್ಲೆ ಮಾಡಿದ್ದು,ಗಾಯಗೊಂಡ ಧರ್ಮಗುರು ಬೆಳ್ತಂಗಡಿ ತಾಲೂಕು ಸರಕಾರಿ...

ಬಾಂಜಾರು ಮಲೆ ಮಲೆಕುಡಿಯರ ಜಮೀನು ಸಮಸ್ಯೆ ; ವಿಧಾನ ಪರಿಷತ್ ನಲ್ಲಿ ಸರಕಾರದ ಗಮನ...

0
ಬೆಳ್ತಂಗಡಿ; ತಾಲೂಕಿನ ಬಾಂಜಾರು ಮಲೆಯಲ್ಲಿ ವಾಸಿಸುತ್ತಿರುವ 47ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಭೂ ಮಸೂದೆ ಕಾಯ್ದೆಯ ಅಡಿಯಲ್ಲಿ ಮಂಜೂರಾಗಿರುವ ಜಮೀನಿನ ವಿರುದ್ದ ರಾಜ್ಯ ಸರಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್...

ಚಾರ್ಮಾಡಿ, ನದಿಯಲ್ಲಿ ದನದ  ಮಾಂಸದ ಅವಶೇಷ ಪತ್ತೆ: ನದಿಯಲ್ಲಿ 11 ಗೋಣಿ ಚೀಲದಲ್ಲಿ ಗೋ...

0
ಬೆಳ್ತಂಗಡಿ:ಚಾರ್ಮಾಡಿ ಸೇತುವೆ ಬಳಿ ದನದ ತಲೆ ಸೇರಿದಂತೆ ಮಾಂಸದ ಅವಶೇಷಗಳು ಸುಮಾರು ಹನ್ನೊಂದು ಗೋಣಿಯಲ್ಲಿ ಪತ್ತೆಯಾಗಿದೆ. ಚಾರ್ಮಾಡಿ ಗ್ರಾಮದ ಅನ್ನಾರು ಎಂಬಲ್ಲಿ ಸೇತುವೆ ಅಡಿಯಲ್ಲಿ ಗೋಣಿ ಚೀಲದಲ್ಲಿ ತುಂಬಿಸಿಟ್ಟ ರೀತಿಯಲ್ಲಿ ದನದ ತಲೆ,...

ಮೂಡುಕೋಡಿ; ಪತಿಯಿಂದ ಪತ್ನಿಯ ಮೇಲೆ ಹಲ್ಲೆ; ಪ್ರಕರಣ ದಾಖಲು

0
ಬೆಳ್ತಂಗಡಿ : ಮೂಡುಕೋಡಿಯ ಶಿವಕೃಪಾ ಎಂಬಲ್ಲಿ ನವೀನ್ ಎಂಬಾತನು ತನ್ನ ಪತ್ನಿ ಭಾಗ್ಯ ರವರಿಗೆ ಹಲ್ಲೆ ನಡೆಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.16 ರಂದು ಪ್ರಕರಣ...

ಮಚ್ಚಿನ ಸಿ.ಎ ಬ್ಯಾಂಕ್ ಚುನಾವಣೆ; ಸತತ ನಾಲ್ಕನೇ ಬಾರಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

0
ಮಚ್ಚಿನ ಸಿ.ಎ. ಬ್ಯಾಂಕ್ ನ ಆಡಳಿತ ಮಂಡಳಿಯ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ...

ಕೊಕ್ಕಡ, ಬೈಕ್ ಗೆ ಬಸ್ ಡಿಕ್ಕಿ : ಸವಾರ ಸಾವು:

0
ಬೆಳ್ತಂಗಡಿ - ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಡಿ 15 ಭಾನುವಾರ ಸಂಜೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಸಮೀಪದ ಕಾಪಿನಬಾಗಿಲುಎಂಬಲ್ಲಿ ಅಯ್ಯಪ್ಪ ಯಾತ್ರಾರ್ಥಿಗಳ ಬಸ್ಸಿನಡಿಗೆ ಬೈಕ್ ಬಿದ್ದ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS