news Editor
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಅರಣ್ಯದ ಸುತ್ತ ಪೊಲೀಸ್ ಕಾವಲು ; ಸ್ಥಳ ಮಹಜರು ವೇಳೆ...
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು ಶನಿವಾರ ನೇತ್ರಾವತಿ ಸ್ನಾನ ಘಟ್ಟದ ಸಮೀಪ ಅರಣ್ಯದಲ್ಲಿ ಸ್ಥಳ ಮಹಜರು ನಡೆಸಿದ ವೇಳೆ...
ಬೆಳ್ತಂಗಡಿ; ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರು ಜಯಂತಿ ಸಾಧಕರಿಗೆ ಸನ್ಮಾನ
ಬೆಳ್ತಂಗಡಿ : 'ಸಮಾಜದಲ್ಲಿ ಅನೇಕರು ಮಹಾತ್ಮರಾದರೂ ನಾರಾಯಣ ಗುರುಗಳು ದೇವರ ಸ್ಥಾನವನ್ನು ಪಡೆದುಕೊಂಡು ಪೂಜಿತರಾಗಿದ್ದಾರೆ. ಅವರ ವಿಚಾರಧಾರೆಯನ್ನು ಪಾಲಿಸುವುದರಿಂದ ಇಡೀ ಜಗತ್ತು ಸ್ವಾಸ್ಥ್ಯವಾಗಿರಲು ಸಾಧ್ಯ. ಹಾಗಾಗಿಯೇ ಕ್ರೈಸ್ತ ಪರಮೋಚ್ಚ ಗುರುಗಳು ಕೂಡ ಜಗತ್ತಿಗೆ...
ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ
ಕೊಕ್ಕಡ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಕೊಕ್ಕಡ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಸೆ 06 ರಂದು ಶ್ರೀರಾಮ ಭಜನಾ...
ಬೆಳ್ತಂಗಡಿ : ಜಯಂತ್. ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರು
ಬೆಳ್ತಂಗಡಿ :ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧ ಪಟ್ಂತೆ ಎಸ್.ಐ.ಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ ಮತ್ತೆ ವಿಚಾರಣೆಗೆ ಸೆ.7 ರಂದು ವಿಚಾರಣೆಗೆ ಹಾಜರಾಗಿದ್ದಾರೆ. ಜಯಂತ್.ಟಿ ನಾಲ್ಕನೇ ದಿನ ವಿಚಾರಣೆಗೆ ಹಾಜರಾಗುತ್ತಿದ್ದು. ಗಿರೀಶ್ ಮಟ್ಟಣ್ಣವರ್...
ಬೆಳ್ತಂಗಡಿ; ಡಿ.ಐ.ಎಫ್.ಐ ಯುವಜನ ಜಾಥಾಕ್ಕೆ ಚಾಲನೆ
ಬೆಳ್ತಂಗಡಿ: ಉದ್ಯೋಗ ಸೇಷ್ಟಿಸಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿ ಎಂಬ ಎಂಬ ಘೋಷಣೆಯೊಂದಿಗೆ ಡಿ.ವೈ.ಎಫ್ಐ ದ.ಕ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಯುವಜನ ಜಾಥಾಕ್ಕೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸೆ. 7ರಂದು ಚಾಲನೆ...
ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಮೂರು ವಾಹನಗಳ ನಡುವೆ ಅಪಘಾತ
ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಮೂರು ವಾಹನಗಳ ನಡುವೆ ಅಪಘಾತ ನಡೆದಿದ್ದು. ಹಲವಾರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಸೆ.7 ರಂದು ಬೆಳಗ್ಗೆ 9...
ಬಯಲಾದ ಬುರುಡೆ ರಹಸ್ಯ ಸೌಜನ್ಯ ಮಾವ ವಿಠಲ್ ಗೌಡನೊಂದಿಗೆ ನೇತ್ರಾವತಿ ಸ್ನಾನಘಟ್ಟದಲ್ಲಿ ಸ್ಥಳ ಮಹಜರು
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದೆ ಕೊನೆಗೂ ತಲೆಬುರುಡೆ ಎಲ್ಲಿಂದ ತರಲಾಗಿದೆ ಎಂಬುದು ಬಹಿರಂಗಗೊಂಡಿದ್ದು ನೇತ್ರಾವತಿ ಸ್ನಾನಘಟ್ಟದ ಸಮೀಪದ ಅರಣ್ಯದಲ್ಲಿ ಸೌಜನ್ಯ ಮಾವ ವಿಠಲ...
ಬುರುಡೆ ಪ್ರಕರಣ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರು 14 ದಿನಗಳ ನ್ಯಾಯಾಂಗ ಬಂಧನ
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು...
ಬೆಳಾಲು ಸೇವಾ ಸಹಕಾರಿ ಬ್ಯಾಂಕಿನ ಅವ್ಯವಹಾರ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ; ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ...
ಬುರುಡೆ ಪ್ರಕರಣ ಚಿನ್ನಯ್ಯ ಇಂದು ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆಆ23 ರಂದು...















