Home Authors Posts by news Editor

news Editor

2644 POSTS 0 COMMENTS

ಆದಿವಾಸಿಗಳ ಸಮಸ್ಯೆಗಳಿಗೆ ಪರಿಹಾರ ಕಾಣುವಂತೆ ಗೃಹ ಸಚಿವರಿಗೆ ಶೇಖರ ಲಾಯಿಲ ಮನವಿ

0
ಬೆಳ್ತಂಗಡಿ; ಜಿಲ್ಲೆಯ ಮೂಲನಿವಾಸಿವಾದಿವಾಸಿಗಳು ಹಕವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೂಗೊಳ್ಳುವಂತೆ ರಾಜ್ಯ ಸರಕಾರದ ಗೃಹಸಚಿವರಾದ ಡಾ.ಜಿ ಪರಮೇಶ್ವರ್ ಅವರಿಗೆ ಆದಿವಾಸಿ ಹಕ್ಕುಗಳ ಸಮಿತಿ ಸಂಚಾಲಕ ಶೇಖರ ಲಾಯಿಲ...

ಧರ್ಮಸ್ಥಳ ಕಲ್ಲೇರಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

0
ಬೆಳ್ತಂಗಡಿ; ಧರ್ಮಸ್ಥಳ ಕಲ್ಲೇರಿಯಲ್ಲಿಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ಕಲ್ಲೇರಿ ನಿವಾಸಿ ಸುರೇಶ್ ಗೌಡ 52ಎಂಬವರಾಗಿದ್ದರೆ.ಇವರ ಕಳೆದ ಕೆಲ ದಿನಗಳಿಂದ...

ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್...

0
ಬೆಳ್ತಂಗಡಿ; ಕರಾವಳಿ‌ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದುದು ಈಗ ಬದಲಾಗಿ ಕೋಮು ಸಂಘರ್ಷದ ಜಿಲ್ಲೆಯಾಗಿ ಕುಖ್ಯಾತಿ ಪಡೆದಿದೆ. ಆದ್ದರಿಂದ ಯಾರದ್ದೋ ಸ್ವಾರ್ಥಿಗಳ ದ್ವೇಷ ಭಾಷಣದ ಹಿಂದೆ ಬೀಳದೆ ಜಾತಿ‌ಭೇದವಿಲ್ಲದೆ ಎಲ್ಲರಿಗೂ ಸಹಾಯ ಮಾಡುವ ಇಂತಹಾ...

ಧರ್ಮಸ್ಥಳ; 12.90ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ

0
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿಬಂದ ಕುಟುಂಬ ವೊಂದರ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ.12.90 ಲಕ್ಷ ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿದ ಪ್ರಕರಣ ನ.24ರಂದು...

ವೇಣೂರು ನದಿನೀರಿನಲ್ಲಿ ಮುಳುಗಿ ಮೂವರು ಯುವಕರು ಸಾವು

0
ಬೆಳ್ತಂಗಡಿ; ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19)...

ಆದಿವಾಸಿಗಳ ವಸತಿ ಪ್ರದೇಶಗಳಿಗೆ ಮೂಲಭೂತ ಸಲಭ್ಯಗಳ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯ...

0
ಬೆಳ್ತಂಗಡಿ; ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅರಣ್ಯವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಭೆ ನಡೆಸಿ ಮಹತ್ವದ ತೀರ್ಮಾನಗಳನ್ನು ಕೈಗೊಂಡಿರುವುದು ಶ್ಲಾಘನೀಯ ಎಂದು ಬೆಳ್ತಂಗಡಿ ತಾಲೂಕು ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಜಯಾನಂದ...

ಲಕ್ಷದೀಪೋತ್ಸವದ ಅಂಗವಾಗಿ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ, ಸಹಸ್ರಾರು ಭಕ್ತರು ಭಾಗಿ

0
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ವರೆಗೆ ಭಕ್ತರ ಪಾದಯಾತ್ರೆ ನಡೆಯಿತು.ತಾಕೂಕಿನ ವಿವಿಧ ಭಾಗಗಳಿಂದ ಹಾಗೂ ಇತರ ಪ್ರದೇಶಗಳಿಂದ ಸಾವಿರಾರು...

ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

0
ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಕೋಡಿ ನಿವಾಸಿ ವಿದ್ಯಾರ್ಥಿನಿ ಹೃಶ್ವಿ (17) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ...

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ; ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ

0
ಬೆಳ್ತಂಗಡಿ; ಸಮಾಜದ ಎಲ್ಲಾ ವರ್ಗಗಳ ಜನರ ಸರ್ವತೋಮುಖ ಪ್ರಗತಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮಾಡುತ್ತಿರುವ ಸೇವೆ ಮತ್ತು ಸಾಧನೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೈದರಾಬಾದ್‌...

ಬೆಳ್ತಂಗಡಿ ಗ್ರಾಪಂ  ಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ  ಅಭ್ಯರ್ಥಿಗಳಿಗೆ ಜಯ.

0
ಬೆಳ್ತಂಗಡಿ. ತಾಲೂಕಿನ ಇಳಂತಲ,ಕುವೆಟ್ಟು,ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿದ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ. ಕುವೆಟ್ಟು ಗ್ರಾಮ ಪಂಚಾಯತ್...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS