news Editor
ಪಡಂಗಡಿ,ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ
ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಲ್ಬೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ1ರಂದು ವಿಷ ಸೇವಿಸಿಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಯಾವ ಕಾರಣಕ್ಕೆ ಇವರು...
ಕುತ್ಲೂರು ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕುತ್ಲೂರು ನಿವಾಸಿ ಚಿತ್ರಾಂಗದನ್(57) ಮೃತಪಟ್ಟವರು. ನ. 24ರಂದು ಬೆಳಗ್ಗೆ...
ಬೆಳ್ತಂಗಡಿ : ಸರಕಾರಿ ಬಸ್ -ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಳ್ತಂಗಡಿ : ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಬೈಕ್ ಸವಾರ ಪಾರ್ಪಿಕಲ್ಲು ಎಂಬಲ್ಲಿ ಧರ್ಮಸ್ಥಳ ಕಡೆ ಬರುತ್ತಿದ್ದ ಸರಕಾರಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ...
ನೆರಿಯ ಜನಸ್ಪಂದನ ಸಭೆ ಸ್ಮಶಾನ ವಿಚಾರ, ಪಿಡಿಒ ಅಧಿಕಾರಿಗಳ ವಿರುದ್ದ ಜನರ ಆಕ್ರೋಶ; ವಾರದೊಳಗೆ...
ಬೆಳ್ತಂಗಡಿ: ಗ್ರಾಮದಲ್ಲಿ ಇನ್ನೂ ಕೂಡ ಸಮರ್ಪಕ ಸ್ಮಶಾನ ಇಲ್ಲದೇ ಸಾರ್ವಜನಿಕರಿಗೆ ತೊಂದರೆಯಾಗುತಿದ್ದು, ಗ್ರಾಮ ಪಂಚಾಯತ್ ಹಾಗೂ ಅಧಿಕಾರಿಳಲ್ಲಿ ಈ ಬಗ್ಗೆ ಪ್ರಶ್ನಿಸಿದಾಗ ಸ್ಪಂದಿಸುತ್ತಿಲ್ಲ, ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ ಘಟನೆ ನೆರಿಯದಲ್ಲಿ...
ಉಜಿರೆಯಲ್ಲಿ ರಾಜ್ಯ ರಬ್ಬರ್ ಬೆಳೆಗಾರರ ಸಮಾವೇಶ
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಹಾಗೂ ರಾಜ್ಯದ ರಬ್ಬರ್ ವ್ಯವಹಾರ ಮಾಡುವ ಸಹಕಾರ ಸಂಘಗಳ...
ಬೆಳ್ತಂಗಡಿ : ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳ ಉದ್ಘಾಟನೆ
ಬೆಳ್ತಂಗಡಿ : ಸರಕಾರಿ ಅಂಗನವಾಡಿ ಕೇಂದ್ರ ಆರಂಭವಾಗಿ ರಾಜ್ಯದಲ್ಲಿ 50 ವರ್ಷದ ಸುವರ್ಣ ಮಹೋತ್ಸವ ಆಚರಣೆಯ ನೆನಪಿಗಾಗಿಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ನವರು ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಅಂಗನವಾಡಿ ಶಿಕ್ಷಣ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ಪ್ರಕರಣ ಆರೋಪಿಯನ್ನು ಬಂಧಿಸಿದ ವೇಣೂರು...
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಂದ್ರಪ್ರದೇಶ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಜು.26 ರಿಂದ ನ.18 ರ ಸಮಯದಲ್ಲಿ ಬಲತ್ಕಾರದಿಂದ ಹಲವು ಭಾರಿ...
ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ
ಬೆಳ್ತಂಗಡಿ : ಕಡಿಮೆ ದರಕ್ಕೆ ಕಾರು ಕೋಡಿಸುವುದಾಗಿ ಹಣ ಪಡೆದು ವಂಚನೆ ಮಾಡಿದ ಬಳಿಕ ಚೆಕ್ ನೀಡಿ ಮೋಸ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಿದೆ.
ಬೆಳ್ತಂಗಡಿಯ ಲಾಯಿಲದ ಪಾದ್ರಿ...
ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ
ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್...
ಬೆಳ್ತಂಗಡಿ; ಗುರು ಗಾಂಧಿ ಸಂವಾದ ಶತಮಾನೋತ್ಸವದಾಚರಣೆ ಸಮಾಲೋಚನಾ ಸಭೆ
ಬೆಳ್ತಂಗಡಿ; ಗುರು ಗಾಂಧಿ ಸಂವಾದ ಶತಮಾನದ ಮಹಾಪ್ರಸ್ಥಾನ ಸಂವಾದ ಶತಮಾನೋತ್ಸವದಆಚರಣೆಗಾಗಿ ತಾರೀಕು 03. 12. 25ರಂದು ಮಂಗಳೂರಿನ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯ ಕ್ಯಾಂಪಸ್ ಕೊಣಾಜೆ ಆವರಣದಲ್ಲಿ ಬೆಳಗ್ಗೆ 9:30 ಗಂಟೆಯಿಂದ ನಡೆಯುವ ಕಾರ್ಯಕ್ರಮದ ಪೂರ್ವಭಾವಿ...














