news Editor
ಉಪ್ಪಿನಂಗಡಿ: ಜಾಗದ ವಿವಾದ ಕೃಷಿಕನ ಕೊಲೆ
ಉಪ್ಪಿನಂಗಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ನ.8ರ ರಾತ್ರಿ ನಡೆದಿದೆ.
ಪೆರ್ಲ ನಿವಾಸಿ, ಪ್ರಗತಿಪರ ಕೃಷಿಕ ರಮೇಶ್ ಗೌಡ...
ಬೆಂಗಳೂರಿನಲ್ಲಿ ಅಪಘಾತ; ಬೆಳ್ತಂಗಡಿಯ ಯುವಕ ಮೃತ್ಯು
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ.
ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ...
ಬೆಳ್ತಂಗಡಿ : ಧರ್ಮಸ್ಥಳ ಅಜಿಕುರಿ ಅಕ್ರಮ ಮರಳು ಅಡ್ಡೆ ಮೇಲೆ ಗಣಿ ಇಲಾಖೆ ದಾಳಿ;...
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಬೆಳಗ್ಗೆ ಮಂಗಳೂರು ಗಣಿ ಇಲಾಖೆ...
ಸೌತಡ್ಕ ದೇವಸ್ಥಾನಕ್ಕೂ ಶ್ರೀ ಮಹಾಗಣಪತಿ ಸೇವಾ ಟ್ರಸ್ಟಿಗೂ ಸಂಬಂಧವಿಲ್ಲ; ಟ್ರಸ್ಟ್ ಕಾನೂನು ಬದ್ದವಾಗಿ ಕಾರ್ಯನಿರ್ವಹಿಸುತ್ತಿದೆ...
ಬೆಳ್ತಂಗಡಿ; ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ, ಕಾನೂನು ಬದ್ದವಾಗಿ ಕಾರ್ಯ ನಿರ್ವಹಿಸುತ್ತಿದೆ. ಟ್ರಸ್ಟ್ ಹಾಗೂ ದೇವಸ್ಥಾನಕ್ಕೆ ಯಾವುದೇ ಸಂಬಂಧವಿಲ್ಲ. ಟ್ರಸ್ಟ್ ನ ಆದಾಯವನ್ನು ಅದರ ರಚನೆಯ ಮೂಲ ಉದ್ದೇಶದಂತೆ ವ್ಯಯ ಮಾಡಲಾಗುತ್ತಿದೆ....
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ ಅಧ್ಯಕ್ಷ ದೀಪಕ್ ಜಿ. ಇವರಿಗೆ ಸಮಾಜ...
ಬೆಳ್ತಂಗಡಿ: ನ.24ರಂದು ತುಮಕೂರು ಕನ್ನಡ ಸಭಾ ಭವನದಲ್ಲಿ ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇದರ ಸಹಕಾರದಲ್ಲಿಕನ್ನಡ ರಾಜ್ಯೋತ್ಸವ...
ಕಕ್ಕಿಂಜೆ; ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿ ವಾಹನ ಸಂಚಾರ ಅಸ್ತವ್ಯಸ್ತ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕಿಂಜೆ ಎಂಬಲ್ಲಿ ರಸ್ತೆಯ ಮಧ್ಯೆ ಲಾರಿ ಕೆಟ್ಟು ನಿಂತ ಕಾರಣ ಬುಧವಾರ ಮಧ್ಯಾಹ್ನ ಒಂದು ಗಂಟೆಗಿಂತ ಅಧಿಕಕಾಲ ಟ್ರಾಫಿಕ್ ಜಾಮ್...
ವಿಷ ಸೇವಿಸಿ ವಿದ್ಯಾರ್ಥಿ ನಿ ಆತ್ಮಹತ್ಯೆ
ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.
ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ - ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ'ಸೋಜ(19)...
ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ; ಭಜನಾ ಪರಿಷತ್ ನೇತೃತ್ವದಲ್ಲಿ ಭಜಕರ ಸಮಾವೇಶ, ಕ್ರಮಕ್ಕೆ ಒತ್ತಾಯ
ಬೆಳ್ತಂಗಡಿ : ಭಜನಾ ಪರಿಷತ್ ಬೆಳ್ತಂಗಡಿ,ಕುಣಿತ ಭಜನಾ ತರಬೇತಿದಾರರ ಸಂಘ, ಹಾಗೂ ವಿವಿಧ ಸಂಘಟನೆಗಳ ಸಹಕಾರದಲ್ಲಿ ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಬೆಳ್ತಂಗಡಿ...
ಲಾಯಿಲ ನಿವಾಸಿ ಯುವಕ ಆತ್ಮಹತ್ಯೆ
ಬೆಳ್ತಂಗಡಿ; ಮೀನು ವ್ಯಾಪಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಾಯಿಲದಲ್ಲಿ ನಡೆದಿದೆ.ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿಯ ನಿವಾಸಿ ನಿತಿನ್ (26) ಆತ್ಯಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು...
ನೇತ್ರಾವತಿ ನದಿಯಲ್ಲಿ ದಂಪತಿಗಳ ಮೃತದೇಹ ಪತ್ತೆ
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ದಂಪತಿಗಳ ಮೃತದೇಹ ಪತ್ತೆಯಾದ ಘಟನೆ ಭಾನುವಾರದಂದು ನಡೆದಿದೆ. ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್...














