news Editor
ಕಾಜೂರು ಉರೂಸ್ ಗೆ ಸಂಭ್ರಮದ ಚಾಲನೆ
ಬೆಳ್ತಂಗಡಿ: ನಮ್ಮ ವಸ್ರ್ತಧಾರಣೆ ಮತ್ತು ನಮ್ಮ ಬಾಹ್ಯ ಸೌಂದರ್ಯ ದ ಮೇಲೆ ಅಲ್ಲಾಹನ ನೋಟ ಇರುವುದಲ್ಲ. ಅವನ ನೋಟ ನಮ್ಮ ಪರಿಶುದ್ಧ ಅಂತರ್ ಮನಸಿನ ಮೇಲೆ. ಆದ್ದರಿಂದ ಪರಸ್ಪರ ಅಸೂಯೆ ಇಲ್ಲದ, ದ್ವೇಷ...
ಧರ್ಮಸ್ಥಳ; ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಕೆರೆಗೆ ಬಿದ್ದು ಸಾವು
ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ...
ವಾಣಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ನಿಧನ
ಬೆಳ್ತಂಗಡಿ: ಹಲವು ಸಮಯದಿಂದ ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ವಾಣಿ ಕಾಲೇಜಿನ ಉಪನ್ಯಾಸಕ ನಂದಕುಮಾರ್(40) ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಪುದುವೆಟ್ಟು ಗ್ರಾಮದ ಎಷ್ಟೋಡು ಶೇಖರ ಗೌಡರ ಪುತ್ರ...
ಕ್ಯಾನ್ಸರ್ ರೋಗಿಗಳಿಗೆ ಕೇಶದಾನದ ಮೂಲಕ ಮಾದರಿಯಾದ ಭುವನೇಶ್ ಗೇರುಕಟ್ಟೆ
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯ, ಜಿಲ್ಲಾ ಸಂಘದ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರು ಇತರರಿಗೂ ಮಾದರಿಯಾಗಿದ್ದಾರೆ.
ಭುವನೇಶ್ ಗೇರುಕಟ್ಟೆ ಅವರು ಕಳೆದ ಕೆಲವು ವರ್ಷಗಳಿಂದ...
ಗುರುವಾಯನಕೆರೆಯಲ್ಲಿ ಬೈಕ್ ಅಪಘಾತ ಸವಾರನಿಗೆ ಗಂಭೀರ ಗಾಯ
ಗುರುವಾಯನಕೆರೆ: ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ರಾತ್ರಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ.2ರಂದು ರಾತ್ರಿ ನಡೆದಿದೆ.
ಬೈಕ್ ಸವಾರ...
ಬೆಳ್ತಂಗಡಿ ಸಂತ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಮೇ 4ರಂದು 22ಮಕ್ಕಳಿಗೆ ಪವಿತ್ರ ಪರಮ...
ಬೆಳ್ತಂಗಡಿ : ಬೆಳ್ತಂಗಡಿ ಸಂತ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಮೇ 4ರಂದು 22ಮಕ್ಕಳಿಗೆ ಪವಿತ್ರ ಪರಮ ಪ್ರಸಾದ ನಡೆಯಲಿದೆ ಎಂದು ಧರ್ಮಗುರುಗಳು ಹಾಗೂ ಚರ್ಚ್ ಆಡಳಿತ ಮಂಡಳಿ ತಿಳಿಸಿದೆ.
ಅತ್ಯಂತ ಸಂಭ್ರಮದಿಂದ ನಡೆಯುವ...
ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಚುನಾವಣಾ ಕಣಕ್ಕೆ
ಬೆಳ್ತಂಗಡಿ; ರಾಹುಲ್ ಗಾಂಧಿ ಅವರು ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಮೂಲಕ ಉತ್ತರಪ್ರದೇಶ ಚುನಾವಣೆಯಲ್ಲಿ ಹೊಸ ಉತ್ಸಾಹ ಮೂಡಿಸಿದ್ದಾರೆ.ಗಾಂಧೀ ಕುಟುಂಬದ ಕ್ಷೇತ್ರವಾಗಿದ್ದ ರಾಯ್ ಬರೇಲಿಯನ್ನು ಈ ಹಿಂದೆ ಸೋನಿಯಾ ಗಾಂಧಿಯವರು...
ಆರು ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ
ಬೆಂಗಳೂರು : ರಾಜ್ಯ ವಿಧಾನಪರಿಷತ್‌ನ 6 ಸ್ಥಾನಗಳಿಗೆ ಆಯೋಗವು ಚುನಾವಣೆಯನ್ನು ಘೋಷಣೆ ಮಾಡಿದ್ದು, 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.
ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ...
ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ವಜಾ, ಆಡಳಿತಾಧಿಕಾರಿ ನೇಮಿಸಿ ಆದೇಶ
ಬೆಳ್ತಂಗಡಿ: ಕಳೆದ ಏಳು ತಿಂಗಳುಗಳಿಂದ ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯುತ್ತಿದ್ದ ಜಟಾಪಟಿಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪುತ್ತೂರು ವಿಭಾಗ ಇವರು ಮಲೆಬೆಟ್ಟು ಹಾಲು ಉತ್ಪಾದಕರ...
ಮಾಚಾರಿನಲ್ಲಿ ಭೀಕರ ಅಪಘಾತ ಬೈಕ್ ಸವಾರ ಪವಾಡ ಸದೃಶ ಪಾರು
ಬೆಳ್ತಂಗಡಿ; ಬೆಳಾಲು ಉಜಿರೆ ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಪವಾಡಸದೃಶ್ಯವಾಗಿ ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ....