news Editor
ಗ್ಯಾರಂಟಿ ಯೋಜನೆಯಿಂದ ಹೆಣ್ಣು ಮಕ್ಕಳು ದಾರಿ ತಪ್ಪಿಲ್ಲ ಕುಮಾರಸ್ವಾಮಿಯವರ ಕುಟುಂಬದಕುಡಿಯೇ ದಾರಿ ತಪ್ಪಿದ್ದಾನೆ;...
ಬೆಳ್ತಂಗಡಿ; ಹಾಸನದ ಹಾಲಿ ಸಂಸದ , ಬಿಜೆಪಿ , ಜೆಡಿಎಸ್ ಮೈತ್ರಿ ಕೂಟದ ಲೋಕಸಭಾ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ನಡೆಸಿದ ಜಗತ್ತಿನ ಅತ್ಯಂತ ದೊಡ್ಡ ಲೈಂಗಿಕ ಹಗರಣದ ಬಗ್ಗೆ ತನಿಖೆಗಾಗಿ ರಾಜ್ಯ ಸರ್ಕಾರ...
ಕಡಿರುದ್ಯಾವರ ಅವೈಜ್ಞಾನಿಕ ರೀತಿಯಲ್ಲಿ ರಸ್ತೆ ನಿರ್ಮಾಣದ ಆರೋಪ, ಕಾಮಗಾರಿ ತಡೆದ ಗ್ರಾಮಸ್ಥರು
ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿರಸ್ತೆಗೆ ನಿರ್ಮಾಣವಾಗುತ್ತಿದ್ದ ಕಾಮಗಾರಿ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ರಸ್ತೆ ಕಾಮಗಾರಿಗೆ ತಡೆಯೊಡ್ಡಿದ ಘಟನೆ ಬುಧವಾರ ನಡೆದಿದೆ.ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿರಸ್ತೆ ನಡಿವೆ ಸುಮಾರು 200...
ಕಳೆಂಜದಲ್ಲಿ ಮನೆಗೆ ನುಗ್ಗಿ ತಾಯಿ ಮಗನ ಮೇಲೆ ಹಲ್ಲೆ ಪ್ರಕರಣ ದಾಖಲು
ಕಳೆಂಜ; ತಾಲೂಕಿನ ಕಳೆಂಜದಲ್ಲಿ ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿ ಸೇಸಮ್ಮ...
ಧರ್ಮಸ್ಥಳ; ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲು
ಧರ್ಮಸ್ಥಳ; ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶ್ರೀಧರ ಎಂಬವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.ಯಾವುದೇ ಪರವಾನಿಗೆಯಿಲ್ಲದೆ ಪಟ್ರಮೆ ಹೊಳೆಯಿಂದ ಮರಳನ್ನು ತೆಗೆದು ರಾಶಿ ಹಾಕುತ್ತಿದ್ದ...
ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡಿ ಮೋದಿಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು; ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮನವಿ ಮಾಡಿದ್ದಾರೆ....
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ; ವೈವಾಹಿಕ ಜೀವನ ಪ್ರವೇಶಿಸಿದ 123ಜೋಡಿ
ಬೆಳ್ತಂಗಡಿ; ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೆಯ ವರ್ಷದ ಸಾಮೂಹಿಕ ವಿವಾಹ ಬುಧವಾರ ಸಂಜೆ 6.45ರ ಗೋಧೂಳಿ ಲಗ್ನದಲ್ಲಿ ಸಂಭ್ರಮದಿಂದ ನಡೆಯಿತು.ನಾಡಿನ ವಿವಿಧ ಭಾಗಗಳ 123ಮಂದಿ ವಧು ವರರು ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರಮಾಣ...
ಮೇದಿನ ಕಾರ್ಮಿಕ ವರ್ಗಕ್ಕೆ ಹಕ್ಕು, ಶಕ್ತಿ ತುಂಬಿದ ದಿನ — ಮುನೀರ್ ಕಾಟಿಪಳ್ಳ
ಬೆಳ್ತಂಗಡಿ; ಮೇದಿನ ಎಲ್ಲಾ ದಿನದಂತಲ್ಲ ಜಗತ್ತಿನ ಅತ್ಯಂತ ದೊಡ್ಡ ಶಕ್ತಿಯಾದ ದುಡಿಯುವ ಜನರ ದಿನವಾಗಿದ್ದು, ಕಾರ್ಮಿಕ ವರ್ಗಕ್ಕೆ ಹಕ್ಕು, ಶಕ್ತಿ ತುಂಬಿದ ದಿನವೇ ಈ ಮೇದಿನ ಎಂದು ಸಿಪಿಐ(ಎಂ ರಾಜ್ಯ ಸಮಿತಿ ಸದಸ್ಯರಾದ...
ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ನಗರದಲ್ಲಿ ಕಾರ್ಮಿಕರ ರ್ಯಾಲಿ
ಬೆಳ್ತಂಗಡಿ; ಮೇದಿನಾಚರಣೆ ಅಂಗವಾಗಿ ಬೆಳ್ತಂಗಡಿಯಲ್ಲಿ ಸಿ.ಐ.ಟಿ.ಯು ನೇತೃತ್ವದಲ್ಲಿ ಕಾರ್ಮಿಕರು ರ್ಯಾಲಿ ನಡೆಸಿದರು.ಬೆಳ್ತಂಗಡಿ ಸಿಐಟಿಯು ಕಚೇರಿಯಿಂದ ಹೊರಟ ಕಾರ್ಮಿಕರ ರ್ಯಾಲಿ ನಗರದಲ್ಲಿ ಸಂಚರಿಸಿತ್ತು. ಕಾರ್ಮಿಕ ದಿನಾಚರಣೆಯ ಘೋಷಣೆಗಳೊಂದಿಗೆ ಕಾರ್ಮಿಕರು ರ್ಯಾಲಿಯಲ್ಲಿ ಭಾಗಿಗಳಾದರು.ಕಾರ್ಮಿಕ ಮುಖಂಡ ಬಿ.ಎಂ...
ಚಾರ್ಮಾಡಿಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ವಾಹನ
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಏಸ್ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ.
ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಏಸ್ ವಾಹನವು...
ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಮೇ.3 ರಿಂದ ಆರಂಭಗೊಂಡು...