news Editor
ಡಾ ಜಯಕೀರ್ತಿ ಜೈನ್ ಅವರಿಗೆ ಸನ್ಮಾನ
ಬೆಳ್ತಂಗಡಿ;ದಿನಾಂಕ 26.4.24 ರಿಂದ 28.4.24. ರವರೆಗೆ ಇಚಿಲಂಪಾಡಿ ಭಗವಾನ್ 1008 ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆದ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಹಾಗೂ ಜೀರ್ಣೋದ್ಧಾರ ಸಂದರ್ಭದಲ್ಲಿ ಸಂಪೂರ್ಣವಾಗಿ ಸಹಕರಿಸಿದ...
ಕೆ.ಎಸ್.ಆರ್.ಟಿ.ಸಿ ಚಾಲಕನ ಮೇಲೆ ತಂಡದಿಂದ ಹಲ್ಲೆ ; ಪ್ರಕರಣ ದಾಖಲು
ಬೆಳ್ತಂಗಡಿ; ಪುದುವೆಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.ಹಲ್ಲೆಗೆ ಒಳಗಾದ ವ್ಯಕ್ತಿ ಬೊಲ್ಮನಾರು ಮನೆ ನಿವಾಸಿ ಹರೀಶ್ ಕುಮಾರ್...
ಪದ್ಮರಾಜ್ ವಿರುದ್ದ ಅಪಪ್ರಚಾರ ಪೊಲೀಸ್ ಆಯುಕ್ತರಿಗೆ ದೂರು
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ವಿರುದ್ಧ ಸಾಮಾಜಿಕ ಜಾಲಾ ತಾಣಗಳಲ್ಲಿ ಅಪಪ್ರಚಾರ ಮಾಡಿರುವ ಮತ್ತು ಮಾನಹಾನಿಕರ ಪೋಸ್ಟ್ ಹಾಕಿರುವ 8 ಪ್ರಕರಣಗಳಿಗೆ ಸಂಬಂಧಿಸಿ ಜಿಲ್ಲಾ ಕಾಂಗ್ರೆಸ್‌ನ...
ಉಜಿರೆಯಲ್ಲಿ ಭಾರತೀಯ ಕಥೋಲಿಕ್ ಯುವ ಸಂಚಲನ ವತಿಯಿಂದ ರಕ್ತದಾನ ಶಿಬಿರ
ಬೆಳ್ತಂಗಡಿ;: ಉಜಿರೆಯ ಸಂತ ಅಂತೋನಿ ಚರ್ಚ್ ಇದರ ಭಾ ರತೀಯ ಕೆಥೋಲಿಕ್ ಯುವ ಸಂಚಲನ ಬೆಳ್ತಂಗಡಿ ವಲಯ ಮತ್ತು ಉಜಿರೆ ಘಟಕ,ಮಂಗಳೂರಿನ ರೆಡ್ ಡ್ರಾಪ್ ಹಾಗು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಜಂಟಿ...
ಬಂದಾರು: ಹಿರಿಯ ಕಾಂಗ್ರೇಸ್ ಮುಂದಾಳು ಲಿಂಗಪ್ಪ ಗೌಡ ನಿಧನ
ಕಾಂಗ್ರೇಸ್ ಪಕ್ಷದ ಕಟ್ಟಾಳು ಬಂದಾರು ಗ್ರಾಮದ ಚಕೋಟೆದಡಿ ನಿವಾಸಿ ಲಿಂಗಪ್ಪ ಗೌಡ (85) ಇಂದು ನಿಧನ ಹೊಂದಿದರು. ಅವರು ಪುತ್ರಿ, ಮಕ್ಕಳು ಮತ್ತು ಬಂದು ವರ್ಗದವರನ್ನು ಅಗಲಿದ್ದಾರೆ. ಪಕ್ಷದ ಪರವಾಗಿ ಕಾಂಗ್ರೇಸ್ ಉಸ್ತುವಾರಿ...
ಜೆಡಿಎಸ್ ನಿಂದ ಪ್ರಜ್ವಲ್ ಉಚ್ಚಾಟನೆ. ಪೆನ್ ಡ್ರೈವ್ ಹಂಚಿಕೆ ಬಗ್ಗೆಯೂ ತನಿಖೆಯಾಗಲಿ; ಕುಮಾರಸ್ವಾಮಿ
ಹಾಸನ; ಹಾಸನ ಪೆನ್ ಡ್ರೈವ್ ಪ್ರಕರಣದ ಹಿನ್ನಲೆಯಲ್ಲಿ ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಮಾಡಲಾಗಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಅವರು...
ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ; ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಬೆಂಗಳೂರು; ಮಾಜಿ ಕೇಂದ್ರ ಸಚಿವ ಹಿರಿಯ ದಲಿತ ಮುಖಂಡ ಶ್ರೀನಿವಾಸ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹಳೇ ಮೈಸೂರು ಪ್ರದೇಶದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅವರು ಸಂಸದರಾಗಿ ಶಾಸಕರಾಗಿ...
ಬೆಳ್ತಂಗಡಿ ಧರ್ಮಪ್ರಾಂತ್ಯ ಕೇಶದಾನ ಕಾರ್ಯಕ್ರಮ:
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇವುಗಳ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇಶದಾನ ಕಾರ್ಯಕ್ರಮವು ಎಪ್ರಿಲ್ 28 ರಂದು ಬೆಳ್ತಂಗಡಿ ಜ್ಞಾನನಿಲಯದಲ್ಲಿ ನಡೆಯಿತು. ಬೆಳ್ತಂಗಡಿ...
ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ದ ಪ್ರಕರಣ ದಾಖಲು
ಹಾಸನ : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಹೊಳೆನರಸೀಪುರ ಟೌನ್ ಪೊಲೀಸ್...
ಚಾರ್ಮಾಡಿಯಲ್ಲಿ ವಿದ್ಯುತ್ ಲೈನಿನ ಮೇಲೆ ಮರ ಉರುಳಿಸಿದ ಕಾಡಾನೆ, ವಿದ್ಯುತ್ ವ್ಯತ್ಯಯ
ಬೆಳ್ತಂಗಡಿ; ಚಾರ್ಮಾಡಿಯಲ್ಲಿ ಕಾಡಾನೆ ರಸ್ತೆಬದಿಯಲ್ಲಿದ್ದ ಮರವನ್ನು ವಿದ್ಯುತ್ ಲೈನಿನ ಮೇಲೆ ದೂಡಿಹಾಕಿದ ಪರಿಣಾಮ ಈ ಪರಿಸರದಲ್ಲಿ ವಿದ್ಯುತ್ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು.ಶನಿವಾರ ರಾತ್ರಿಯವೇಳೆ ಚಾರ್ಮಾಡಿ ಮಠದಮಜಲು ಸಮೀಪ ಕಾಡಾನೆ ರಸ್ತೆಬದಿಯಲ್ಲಿದ್ದ ಈಚಲು ಮರವನ್ನು ಉರುಳಿಸಿದೆ....