Home Authors Posts by news Editor

news Editor

3601 POSTS 0 COMMENTS

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ‌ ಯುವನಿಧಿ ನೋಂದಣಿ ಪ್ರಚಾರಕ್ಕೆ  ಚಾಲನೆ

0
ಬೆಳ್ತಂಗಡಿ; ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಬೆಳ್ತಂಗಡಿ...

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಸ್ .ಬಿ. ನರೇಂದ್ರ ಕುಮಾರ್ ನಿಧನ

0
ಉಜಿರೆ : ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಸ್. ಬಿ. ನರೇಂದ್ರ ಕುಮಾರ್ (81) ಸೋಮವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು...

ಜಯಂತ್ ಟಿ ಅವರಿಂದ ಧರ್ಮಸ್ಥಳ ಠಾಣೆಗೆ ದೂರು

0
ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಮೃತದೇಹಗಳನ್ನು ಹೂತು ಹಾಕಲಾಗಿದೆ  ಮೃತದೇಹವನ್ನು ಹೂತು ಹಕಿರುವುದನ್ನು ತಾನು ನೋಡಿದ್ದೇನೆ  ಎಂದು ಶನಿವಾರ ಎಸ್.ಐ.ಟಿ ಕಚೇರಿಗೆ ದೂರು ನೀಡಲು‌ ಬಂದಿದ್ದ ವೇಳೆ ಹೇಳಿಕೆ ನೀಡಿದ್ದ ಜಯಂತ್ ಟಿ...

ನೇತ್ರಾವತಿ ಸ್ನಾನ ಘಟ್ಟದಲ್ಲಿ ಮತ್ತೆ ಪತ್ತೆಯಾದ ಮೃತದೇಹದ ಅವಶೇಷಗಳು?

0
ಬೆಳ್ತಂಗಡಿ; ನೇತ್ರಾವತಿ ಸ್ನಾನಘಟ್ಟ ದಲ್ಲಿ ನಡೆಯುತ್ತಿರುವ ಮೃತದೇಹಗಳಿಗಾಗಿನ ಹುಟುಕಾಟ ಕಾರ್ಯದಲ್ಲಿ ಹೊಸ ಬೆಳವಣಿಗೆ ನಡೆದಿದ್ದು ಸಾಕ್ಷಿ ದೂರು ದಾರ ಇಂದು ಹೊಸ ಸ್ಥಳಕ್ಕೆ ತಂಡವನ್ನು ಕರೆದೊಯ್ದಿದ್ದು ಅಲ್ಲಿ ಕಳೇಬರವೊಂದರ ಅವಶೇಷಗಳು  ಪತ್ತೆಯಾಗಿರುವ ಬಗ್ಗೆ...

11 ನೇ ಸ್ಥಳದಳದಲ್ಲಿ ನಡೆಯುತ್ತಿಲ್ಲ ಹುಡುಕಾಟ ಮೃತ ದೇಹಗಳ ಹುಡುಕಾಟದಲ್ಲಿ ಹೊಸ ಬೆಳವಣಿಗೆ

0
ಬೆಳ್ತಂಗಡಿ;  ಮೃತದೆಹಗಳಿಗಾಗಿ ಹುಡುಕಾಟ ನಡೆಯುವ ನೇತ್ರಾವತಿ ಸ್ನಾನಘಟ್ಟದ ಪರಿಸರದಲ್ಲಿ ಸೋಮವಾರ ಹೊಸ ಬೆಳವಣಿಗೆಗಳು ನಡೆದಿದ್ದು 11ಸ್ಥಳದಲ್ಲಿ ಅಗೆಯುವ ಕಾರ್ಯ ಆರಂಭವಾಗ‌ ಸಂದರ್ಭದಲ್ಲಿ ಅನಾಮಿಕ ವ್ಯಕ್ತಿ ಕಾರ್ಯಾಚರಣೆ ನಾಡೆಸುತ್ತಿರು ತಂಡವನ್ನು ಗುರುತಿಸಿದ ಸ್ಥಾನದಿಂದ ಮೇಲ್ಭಾಗಕ್ಕೆ...

ಮೊಗ್ರು ಮುಗೇರಡ್ಕದ ಗೌಡತ್ತಿಗೆ ಗದ್ದೆಯಲ್ಲಿ  ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ

0
ಮೊಗ್ರು :ಆ 03 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ - ಮುಗೇರಡ್ಕ -ಮೊಗ್ರು,ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಆಗಸ್ಟ್...

ಮುಂಡಾಜೆಯಲ್ಲಿ ಆಟಿಡೊಂಜಿ ದಿನ; ಭಾಷೆಯಿಂದ ಆಚಾರ ವಿಚಾರ ಸಂಸ್ಕ್ರತಿ ಉಳಿಯಲು ಸಾಧ್ಯ

0
ಬೆಳ್ತಂಗಡಿ: ತುಳುವರ ಸಂಸ್ಕ್ರತಿ ಆಚಾರ ವಿಚಾರ,ಆಹಾರ ಪದ್ದತಿ ವಿಭಿನ್ನವಾದದ್ದು, ತುಳು ಭಾಷೆ ಉಳಿದರೆ ಮಾತ್ರ ಇದೆಲ್ಲ ಉಳಿಯಲು ಸಾಧ್ಯ ಅದ್ದರಿಂದ ಈ ಕಾಲಘಟ್ಟದಲ್ಲಿ ತುಳು ನಾಡಿನ ತುಳು ಭಾಷೆಯ ಮಹತ್ವವನ್ನು ಯುವ ಜನರಿಗೆ...

ಉಜಿರೆಯಲ್ಲಿ ತಡೆಗೋಡೆ ಮೇಲೆ ಏರಿದ ಕಾರು

0
ಬೆಳ್ತಂಗಡಿ;  ಉಜಿರೆ ಪೇಟೆಯ ಮುಖ್ಯರಸ್ತೆಯ ಹೋಟೆಲ್ ಒಂದರ ಮುಂಭಾಗ ಕಾರೊಂದು ತಡೆಗೋಡೆ ದಾಟಿ ಬಂದ ಪ್ರಸಂಗ ಭಾನುವಾರ ನಡೆದಿದೆ.ಕಾರು ಅದೃಷ್ಟವಶಾತ್ ತಡೆಗೋಡೆಯಲ್ಲಿ ಸಿಲುಕಿಕೊಂಡ ಕಾರಣಕ್ಕೆ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಭಾವನೆಗೆ ಧಕ್ಕೆಯುಂಟು ಮಾಡುವ ಸಂದೇಶ; ಪ್ರಕರಣ‌ ದಾಖಲು

0
ಬೆಳ್ತಂಗಡಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ತೆಗೆ ಧಕ್ಕೆಯಾಗುವ ವಿಭಿನ್ನ ಕೊಮುಗಳ ನಡುವೆ ವೈಷಮ್ಯ ಸೃಷ್ಟಿಸುವ ಸಂದೇಶ ಹಾಕಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿ ಪುತ್ತುಮೋನು ಎಂಬವರು ಈ ಬಗ್ಗೆ...

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

0
ಬೆಳ್ತಂಗಡಿ;  ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ಮಹಾಸಭೆಯು ಜಮೀಯತುಲ್ ಫಲಾಹ್ ಸಭಾ ಭವನದಲ್ಲಿ ಬಿ. ಶೇಕುಂಞ್ಞ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು. ಪ್ರಧಾನ ಕಾರ್ಯದರ್ಶಿ ಗಳಾದ ಆಲಿಯಬ್ಬಾ ಪುಲಾಬೆ ವಾರ್ಷಿಕ ವರದಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS