news Editor
ಮಲವಂತಿಗೆ, ಅಕ್ರಮ ಗೋಸಾಗಾಟ ಪತ್ತೆ; ನಾಲ್ವರು ಆರೋಪಿಗಳ ಬಂಧನ
ಬೆಳ್ತಂಗಡಿ; ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಚಿಬಿದ್ರೆ...
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪ ಚುನಾವಣೆಗೆ...
ಬೆಳ್ತಂಗಡಿ.ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ವಾರು ಉಸ್ತುವಾರಿಗಳನ್ನು ನೇಮಿಸಲಾಗಿರುವುದಾಗಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
ನಾರಾವಿ...
ಧರ್ಮಸ್ಥಳ: ಉದ್ಯಮಿ ಎ.ಜೆ ಆಂಟನಿ ನಿಧನ
ಬೆಳ್ತಂಗಡಿ; ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿ ಆಂಟನಿ ಎ.ಜೆ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಗುರುವಾರ ನಿಧನರಾಗಿದ್ದಾರೆ.ಧರ್ಮಸ್ಥಳ ಗ್ರಾಮಪಂಚಾಯತು ಮಾಜಿ ಸದಸ್ಯರಾದ ಎ ಜೆ ಆಂಟನಿ ಅವರು ಧರ್ಮಸ್ಥಳ ಕಲ್ಲೇರಿಯಲ್ಲಿ ಹೋಟೆಲ್...
ವಿಧಾನ ಪರಿಷತ್ ಚುನಾವಣೆ; ಎಸ್. ರಾಜು ಪೂಜಾರಿ ಅವರಿಗೆ ಕಾಂಗ್ರೆಸ್ ಟಿಕೇಟ್, ಇಂದು ನಾಮಪತ್ರ...
ಬೆಳ್ತಂಗಡಿ; ಉಡುಪಿ ಜಿಲ್ಲಾ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಸಹಕಾರಿ ಧುರೀಣ ಬೈಂದೂರಿನ ಎಸ್.ರಾಜು ಪೂಜಾರಿ ಅವರು ರಾಜ್ಯ ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾದಿಕಾರ ಕ್ಷೇತ್ರಕ್ಕೆ ಅ.21ರಂದು ನಡೆಯುವ ಚುನಾವಣೆಗೆ...
ಮದ್ದಡ್ಕದಲ್ಲಿ ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ...
ಬೆಳ್ತಂಗಡಿ: ಕಾರ್ಗಿಲ್ ಯುದ್ಧದ ವಿಜಯದ ಬಳಿಕ ನಮ್ಮ ದೇಶವನ್ನು ಕಾಯುವ ವೀರ ಯೋಧರನ್ನು ಗುರುತಿಸಿ ಗೌರವಿಸುವ ನಾಗರಿಕ ಪ್ರಜ್ಞೆ ಹೆಚ್ಚಾಗಿದೆ ಎಂದು ಅಂಕಣಕಾರ ಆದರ್ಶ ಗೋಖಲೆ ಅಭಿಪ್ರಾಯಪಟ್ಟರುಅವರು ಅಕ್ಟೋಬರ್ 2ರಂದು ಮದ್ದಡ್ಕದ ವೀರಯೋಧ...
ಪಡ್ಡಂದಡ್ಕದಲ್ಲಿ ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ...
ವೇಣೂರು; ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ,ರಾಷ್ಟೀಯ ಸೇವಾ ಯೋಜನೆ,ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು ಮೂಡಬಿದ್ರಿ ರಾಷ್ಟೀಯ ಸೇವಾ ಯೋಜನೆ ಘಟದ 7 ದಿನಗಳ ವಾರ್ಷಿಕ ವಿಶೇಷ ಶಿಬಿರ ಪಡ್ಡಂದಡ್ಕ...
ಕೊಕ್ಕಡ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ. ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಇಂದು ಸಂಜೆ ನಡೆದಿದೆ.
ಕೊಕ್ಕಡ ಸನೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮಗ ನಾಲ್ಕನೇ...
ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ ಆಯ್ಕೆ
ಬೆಳ್ತಂಗಡಿ; ಕುತೂಹಲ ಕೆರಳಿಸಿದ್ದ ದ.ಕ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರದ ಅಭ್ಯರ್ಥಿಯನ್ನು ಬಿಜೆಪಿ ಕೊನೆಗೂ ಪ್ರಕಟಿಸಿದೆ.ದಕ್ಷಿಣ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಕಿಶೋರ್ ಕುಮಾರ್ ಬೊಟ್ಯಾಡಿ ಪುತ್ತೂರು ಅವರನ್ನು ದಕ್ಷಿಣ ಕನ್ನಡ...
ಅಂಗನವಾಡಿ ನೌಕರರ ಸಂಬಳ ಬಾಕಿ ತಕ್ಷಣ ಪಾವತಿಸಲು ಸಿಐಟಿಯು ಆಗ್ರಹ
ಬೆಳ್ತಂಗಡಿ; ಅಂಗನವಾಡಿ ನೌಕರರಿಗೆ ಕಳೆದ ಜುಲೈ ತಿಂಗಳಿಂದ ಸಂಬಳ ನೀಡದೇ ಸತಾಯಿಸುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡೆ ಖಂಡನೀಯ, ಮಹಿಳೆಯರನ್ನು ಜೀತದಾಳುಗಳಂತೆ ದುಡಿಸುವ ಪ್ರಯತ್ನ ಇದಾಗಿದೆ. ಎರಡೂ ಸರಕಾರಗಳು ಜಂಟೀ ಜವಬ್ದಾರಿಯಿಂದ...
ಅಂಗನವಾಡಿ ನೌಕರರ ಸಂಬಳ ಬಾಕಿ ತಕ್ಷಣ ಪಾವತಿಸಲು ಸಿಐಟಿಯು ಆಗ್ರಹ
ಬೆಳ್ತಂಗಡಿ; ಅಂಗನವಾಡಿ ನೌಕರರಿಗೆ ಕಳೆದ ಜುಲೈ ತಿಂಗಳಿಂದ ಸಂಬಳ ನೀಡದೇ ಸತಾಯಿಸುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡೆ ಖಂಡನೀಯ, ಮಹಿಳೆಯರನ್ನು ಜೀತದಾಳುಗಳಂತೆ ದುಡಿಸುವ ಪ್ರಯತ್ನ ಇದಾಗಿದೆ. ಎರಡೂ ಸರಕಾರಗಳು ಜಂಟೀ ಜವಬ್ದಾರಿಯಿಂದ...















