news Editor
ಕಾಶೀಪಟ್ಣ ಪಂಜಲಗುಡ್ಡೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ; ಪ್ರಕರಣ ದಾಖಲು
ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಂಜಲಗುಡ್ಡೆ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕಾ ಕೇಂದ್ರಕ್ಕೆ ದಾಳಿ ನಡೆಸಿದ ವೇಣೂರು ಪೊಲೀಸರು ಅಕ್ರಮವಾಗಿ ನಡೆಯುತ್ತಿದ್ದ ಗಣಿಗಾರಿಕೆಯನ್ನು ಪತ್ತೆ ಹಚ್ಚಿದ್ದು ಶೇಖರಿಸಿಡಲಾಗಿದ್ದ ಕಲ್ಲನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳೀಯ...
9ನೆಯ ಸ್ಥಳದಲ್ಲಿಯು ಸಿಗದ ಅವಶೇಷಗಳು
ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದ ಸಮೀಪ ಸಾಕ್ಷಿ ದೂರುದಾರ ತೋರಿಸಿದ 9ನೆಯ ಸ್ಥಳದಲ್ಲಿ ಅಗೆಯುವ ಕಾರ್ಯವನ್ನು ನಡೆಸಲಾಗಿದ್ದು ಈ ಸ್ಥಳದಲ್ಲಿ ಯಾವುದೇ ಅವಶೇಷಗಳು ಲಭಿಸಿಲ್ಲ ಎಂದು ತಿಳಿದುವಬಂದಿದೆ.
ಐದನೆ ದಿನದ ಕಾರ್ಯಾಚರಣೆ ಅತ್ಯಂತ ಮಹತ್ವದ್ದಾಗಿದೆ. ಇಂದು...
ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ:ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರದ ವ್ಯಕ್ತಿಯ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆಪ್ರಕರಣದ ಆರೋಪಿತ ರಕ್ಷಿತ್ ಶೆಟ್ಟಿ ಎಂಬಾತನು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಯ...
ಮೃತದೇಹ ಹೂತು ಹಾಕಿದ ಪ್ರಕರಣ; ಗ್ರಾ.ಪಂ ನಿಂದ ದಾಖಲೆಪಡೆದ ಎಸ್.ಐ.ಟಿ ತಂಡ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್1 ರಂದು ಸಂಜೆ ಎಸ್.ಐ.ಟಿ ತಂಡದ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಆಗಮಿಸಿ 1995 ರಿಂದ 2014 ರ ವರೆಗಿನ ಯುಡಿಆರ್...
ಎಂಟನೆ ಸ್ಥಳದಲ್ಲಿಯೂ ಸಿಗದ ಅವಶೇಷಗಳು
ಬೆಳ್ತಂಗಡಿ; ಶುಕ್ರವಾರ ನೇತ್ರಾವತಿ ಸ್ನಾನಘಟ್ಟದಲ್ಲಿ ಅಗೆದ ಎರಡನೆಯ ಸ್ಥಳದಲ್ಲಿಯೂ ಯಾವುದೆ ಅವಶೇಷಗಳು ಪತ್ತೆಯಾಗಿರುವುದಿಲ್ಲ ಎಂದು ತಿಳಿದು ಬಂದಿದೆ.ಸುಮಾರು ಎರಡು ಗಂಟೆಗಳ ಕಾಲ ಇಲ್ಲಿ ಕಾರ್ಯಾಚರಣೆ ನಡೆಅಇ ಹುಡುಕಿದರೂ ಯಾವುದೆ ಅವಶೇಷಗಳು ಕಂಡುಬರಲಿಲ್ಲ ಎಂದು...
ಏಳನೆ ಸ್ಥಳದಲ್ಲಿ ಲಭಿಸದ ಕಳೆಬರ; ಎಂಟನೆ ಸ್ಥಳ ಅಗೆಯಲು ಸಿದ್ದತೆ
ಬೆಳ್ತಂಗಡಿ; ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೆಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.ನದಿಬದಿಯಲ್ಲಿಯೇ ಇದ್ದ ಏಳನೆ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ಆರಂಭಿಸಿದ್ದು...
ಬೆಳ್ತಂಗಡಿ : ಐದನೇ ದಿನದ ಕಾರ್ಯಾಚರಣೆಗೆ ಬಂದ ಎಸ್.ಐ.ಟಿ ತಂಡ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು 11:30 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಮತ್ತು...
ಛತ್ತೀಸ್ ಗಡ್ ನಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ, ದೌರ್ಜನ್ಯ ಆ 3 ರಂದು ಬೆಳ್ತಂಗಡಿ...
ಬೆಳ್ತಂಗಡಿ: ಛತ್ತೀಸ್ ಗಡ್ ನಲ್ಲಿ ಕ್ರೈಸ್ತ ಧರ್ಮದ ಸನ್ಯಾಸಿನಿಯರನ್ನು ಅನ್ಯಾಯವಾಗಿ ಬಂಧಿಸಿರುವುದನ್ನು ವಿರೋಧಿಸಿ ಕ್ರೈಸ್ತರ ವಿರುದ್ದ ದೇಶದಾದ್ಯಂತ ನಡೆಯುತ್ತಿರುವ ದಾಳಿಗಳನ್ನು ಖಂಡಿಸಿ ಕಥೋಲಿಕ್ ಸಭಾ ಬೆಳ್ತಂಗಡಿ ವಲಯ ಹಾಗೂ ಕೆ.ಎಸ್.ಎಂ.ಸಿ ಎ ಬೆಳ್ತಂಗಡಿ,...
ತುಳು ಅಧಿಕೃತ ಭಾಷೆ : ಆಂಧ್ರ ಪ್ರದೇಶಕ್ಕೆ ಅಧ್ಯಯನ ತಂಡ: ಸರಕಾರದ ಆದೇಶ
ಬೆಳ್ತಂಗಡಿ; ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ಆಂಧ್ರಪ್ರದೇಶ ರಾಜ್ಯಕ್ಕೆ ತೆರಳಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ...
ಸ್ನಾನಘಟ್ಟದಲ್ಲಿ ಪತ್ತೆಯಾದ ಪಾನ್ ಕಾರ್ಡ್ ಮೂಲ ಹುಡುಕಿದ ಎಸ್.ಐ.ಟಿ
ಬೆಳ್ತಂಗಡಿ: ಹೆಣ ಹೂತಿಟ್ಟಿದ್ದೇನೆಂದು ಹೇಳಿರುವ ವ್ಯಕ್ತಿ ಗುರುತಿಸಿದ ಮೊದಲ ಜಾಗದಲ್ಲಿ ಪತ್ತೆಯಾಗಿದ್ದ ಪ್ಯಾನ್ ಕಾರ್ಡ್ ಬಗ್ಗೆ ಎಸ್. ಐ. ಟಿ ಅಧಿಕಾರಿಗಳು ಮಾಹಿತಿ ಕಲೆಹಾಕಿರುವುದಾಗಿ ತಿಳಿದು ಬಂದಿದೆ. ಅದು 2025ರಲ್ಲಿ ಸತ್ತ ಪುರುಷನ...













